Tag: vitla
ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ಸ್ ಡಿಕ್ಕಿ -ಅಪರಿಚಿತ ವ್ಯಕ್ತಿ ಮೃತ್ಯು
ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮಿತ್ತ ಬೈಲು ಎಂಬಲ್ಲಿ ನಡೆದಿದೆ.
ಡಿಸೆಂಬರ್ 25 ರಂದು ರಾತ್ರಿ ಬಂಟ್ವಾಳ ತಾಲೂಕು...
ವಿಟ್ಲ: (ಜ.1) ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಅರಸು ಮುಂಡಲತ್ತಾಯ ಹಾಗೂ ನಾಗದೇವರ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಅರಸು ಮುಂಡಲತ್ತಾಯ ಹಾಗೂ ನಾಗದೇವರ ಸಾನಿಧ್ಯ ದೇವಸ್ಯ ದಲ್ಲಿ ದಿನಾಂಕ 01-01-2024 ರಂದು ನಾಗದೇವರ ಮತ್ತು ದೈವದ ಪ್ರತಿಷ್ಠಾ ದಿನ ಹಾಗೂ ಆನೆಚಪ್ಪರದ ಲೋಕಾರ್ಪಣೆ...
ಹೊಸ ವರ್ಷಕ್ಕೆ ಗೈಡ್‌ಲೈನ್ಸ್ ಬಿಡುಗಡೆ – ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ಧತೆ
ಹೊಸ ವರ್ಷಾಚರಣೆಗೆ 5 ದಿನ ಮಾತ್ರ ಬಾಕಿ ಇವೆ. ಈ ಬಾರಿಯ ಹೊಸ ವರ್ಷ ಆಚರಣೆಗೆ ವಿವಿಧ ಇಲಾಖೆಗಳು ಸಭೆ ನಡೆಸಿ ಒಂದಷ್ಟು ನಿಯಮಗಳನ್ನು ಜಾರಿಗೆ ತಂದಿವೆ. 2024ರ ಹೊಸ ವರ್ಷ ಹೇಗಿರುತ್ತದೆ?...
ಕೊರೊನಾಗೆ ಇಬ್ಬರು ಬಲಿ – 74 ಪಾಸಿಟಿವ್, ಬೆಂಗಳೂರಿನಲ್ಲೇ 57 ಮಂದಿಗೆ ಸೋಂಕು
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 74 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡದ 51 ವರ್ಷ ಮತ್ತು ಮೈಸೂರಿನ 51 ವರ್ಷದ ವ್ಯಕ್ತಿಗಳು ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 6,403 ಮಂದಿಯನ್ನು...
ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಹೆಬ್ರಿ ಗ್ರಾಮದ ಗಿಲ್ಲಾಳಿ ಕುಡ್ತರಬೈಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶಶಾಂಕ್ (16) ಎಂದು ತಿಳಿದು ಬಂದಿದೆ.
ಶಶಾಂಕ್ ಹೆಬ್ರಿ ಕಾಲೇಜ್ ನಲ್ಲಿ ಪ್ರಥಮ ವರ್ಷದ...
ಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ
ಮದುವೆಯಾದ ಮೇಲೆ ಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನು ತಂದೆಯೇ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಘಟನೆ ಕೋಲಾರದ ಮುಳಬಾಗಿಲು ತಾಲೂಕು ಮುಸ್ಟೂರು ಗ್ರಾಮದಲ್ಲಿ ನಡೆದಿದೆ.
ಅರ್ಚಿತಾ ಮೃತ ಮಗಳು. ತಂದೆ ರವಿ ಕೊಲೆ ಮಾಡಿದ...
ಟ್ರಾಫಿಕ್ ಜಾಮ್ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಮಹಿಂದ್ರಾ ಥಾರ್ ಓಡಿಸಿದ ಚಾಲಕ
ಟ್ರಾಫಿಕ್ ಜಾಮ್ ನಿಂದ ಬೇಸತ್ತು ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ಪೊಲೀಸರು ದಂಡ ವಿಧಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.
ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಗುಡ್ಡಗಾಡು...
ಧಗಧಗನೇ ಹೊತ್ತಿ ಉರಿದ ಕಾರು – ಓರ್ವ ಸಜೀವ ದಹನ
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಾರುತಿ ಎಕ್ಸ್ಎಲ್ 6 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ನೆಲಮಂಗಲದ ಅಂಚೇಪಾಳ್ಯದ ಬಳಿ ನಡೆದಿದೆ.
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಸ್ನೇಹಿತರ ಜೊತೆ ಟ್ರೆಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ
ಸ್ನೇಹಿತರ ಜೊತೆ ಟ್ರೆಕ್ಕಿಂಗ್ ಬಂದಿದ್ದ ಉತ್ತರ ಪ್ರದೇಶ ಮೂಲದ ಯುವಕ ನಾಪತ್ತೆ ಆಗಿರುವ ಘಟನೆ ರಾಮನಗರ, ಮಾಗಡಿ ತಾಲೂಕು ಸಾವನದುರ್ಗದಲ್ಲಿ ನಡೆದಿದೆ.
ಸಾಲು ಸಾಲು ರಜೆ ಇದ್ದ ಕಾರಣ ಭಾನುವಾರ ಸ್ನೇಹಿತರೊಂದಿಗೆ ಉತ್ತರ ಪ್ರದೇಶ...
ಮಂಗಳೂರು : ನಗರದಲ್ಲಿ 2 ಪ್ರತ್ಯೇಕ ಅಗ್ನಿಅವಘಡ, ಲಕ್ಷಾಂತರ ರೂಪಾಯಿ ನಷ್ಟ..!
ಮಂಗಳೂರು : ಕ್ರಿಸ್‌ಮಸ್ ಹಬ್ಬದ ರಾತ್ರಿ ಮಂಗಳೂರಿನಲ್ಲಿ 2ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿದ್ದು, ಲಕ್ಷಾಂ ತರ ರೂಪಾಯಿಗಳ ನಷ್ಟ ಸಂಭವಿಸಿದೆ.
ನಗರದ ಮಣ್ಣಗುಡ್ಡ ಮಠದಕಣಿ ಮಿಷನ್ ಗೋರಿ ರಸ್ತೆ ಬಳಿ ಸಂದೀಪ್ ಎಂಬವರಿಗೆ ಸೇರಿದ...
















