Tag: vitt;a
ಉಳ್ಳಾಲ: ಟೋಲ್ ಪ್ಲಾಝಾದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವ್ಯಕ್ತಿಯ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ
ಉಳ್ಳಾಲ: ತಲಪಾಡಿ ಟೋಲ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಶೆಟ್ಟಿ ಎಂಬವರ ಶವ ತಲಪಾಡಿ ಬಳಿಯ ನಾರ್ಲ ಪಡೀಲಿನ ನಿರ್ಜನ ಪ್ರದೇಶದ ಕೆರೆಯೊಂದರಲ್ಲಿ ಪತ್ತೆಯಾಗಿದೆ. ನಾರ್ಲ ಪಡೀಲ್ ಕೇರಳ...