Tag: vittla
ಕುಡಿತದ ಮತ್ತಿನಲ್ಲಿ ಹೆಂಡತಿ ಹಾಗೂ ಮಕ್ಕಳ ಮೇಲೆ ಭೀಕರ ಹಲ್ಲೆ: ನಶೆ ಇಳಿದ ಮೇಲೆ...
ಹುಬ್ಬಳ್ಳಿ: ಮಾನಸಿಕ ಅಸ್ವಸ್ಥನಾಗಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮಕ್ಕಳ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಕುಡಿದ ನಶೆ ಇಳಿದ ಬಳಿಕ ವ್ಯಕ್ತಿ ತನ್ನ ಕೃತ್ಯಕ್ಕೆ ಪಶ್ಚಾತ್ತಾಪ ಪಟ್ಟು ನೇಣಿಗೆ...
ಮೂರು ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರಗೈದ ಕಾಮುಕ
ಬೆಂಗಳೂರು: ಮೂರು ವರ್ಷದ ಹಾಲುಗಲ್ಲದ ಹಸುಗೂಸಿನ ಮೇಲೆ ಕಾಮುಕನೊಬ್ಬ ಅತ್ಯಾಚಾರಗೈದು ಕೊಲೆಮಾಡಿರುವ ಘಟನೆ ರಾಜಧಾನಿ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಂಡನನ್ನು ಬಿಟ್ಟು ಒಬ್ಬಂಟಿಯಾಗಿದ್ದ ತಾಯಿ ತನ್ನ ಮೂರು ವರ್ಷದ...
ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಬಿಎಂಟಿಸಿ ಚಾಲಕ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಬಿಎಂಟಿಸಿಯಲ್ಲಿ ಡಿಪೋ ಮ್ಯಾನೇಜರ್ ಹಾಗೂ ಎಟಿಎಸ್ ಕಿರುಕುಳಕ್ಕೆ ಬೇಸತ್ತು ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆಂಗೇರಿಯ ಡಿಪೋ 37ರಲ್ಲಿ ನಡೆದಿದೆ. ಡಿಪೋದಲ್ಲಿಯೇ ವಿಷ ಸೇವಿಸಿ ಚಾಲಕ ಶ್ರೀನಾಥ್ ಆತ್ಮಹತ್ಯೆಗೆ...
ಬೆಂಗಳೂರಿನಲ್ಲಿ ಕೊಲೆಯಾದ ಯುವಕನ ಮೃತದೇಹ ಚಾರ್ಮಾಡಿ ಘಾಟ್ನಲ್ಲಿ ಪತ್ತೆ
ಚಿಕ್ಕಮಗಳೂರು: ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ.
ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ...
ಕಲ್ಲಡ್ಕ : ಸರಕಾರಿ ಪ್ರೌಢಶಾಲೆ ಗೋಳ್ತಮಜಲಿನಲ್ಲಿ ’ಕಲಿಕಾಹಬ್ಬ’ ಕಾಯ೯ಕ್ರಮ
ಕಲ್ಲಡ್ಕ : ಸರಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಕುರಿತು ನಡೆಯುವ ಸರಕಾರದ ವಿನೂತನ ಕಾಯ೯ಕ್ರಮ 'ಕಲಿಕಾಹಬ್ಬ' ಕಾಯ೯ಕ್ರಮ ಬಂಟ್ವಾಳ ತಾಲೂಕಿನ ಕಲ್ಲಡ್ಕ ಕ್ಲಸ್ಟರ್ ನ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಗೋಳ್ತಮಜಲಿನಲ್ಲಿ ನಡೆಯಿತು.
ಕಾಯ೯ಕ್ರಮದಲ್ಲಿ...
ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದ ಸರ್ಕಾರ; ಅಂಗನವಾಡಿ ಕೇಂದ್ರಗಳ ಅವಧಿ 3 ಗಂಟೆಗಳ ಕಾಲ...
ಬೆಂಗಳೂರು : ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು 3 ಗಂಟೆಗಳ ಕಾಲ ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ಆದೇಶದ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ...
ಕೇಂದ್ರ ಬಜೆಟ್ ಮಂಡನೆ; ವಿವಿಧ ವಲಯಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವೆ
ಕೇಂದ್ರ ಸರಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೂ ದೊಡ್ಡ ಪಾಲು ಸಿಕ್ಕಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತಾರಾಮನ್ ₹ 5,300 ಕೋಟಿ ಅನುದಾನ ಘೋಷಿಸಿದರು. ಈ...
ಉಳ್ಳಾಲ: ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ
ಉಳ್ಳಾಲ: ವಿಕಲ ಚೇತನ ಯುವತಿಯ ಶವಯೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹದ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು...
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಸಾಫ್ಟ್ವೇರ್ ಇಂಜಿನಿಯರ್ ಮಹಿಳೆ ಆತ್ಮಹತ್ಯೆ
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟೆಕ್ಕಿ ಗೃಹಿಣಿ ಮಾಧುರಿ (26) ಮೃತ ಮಹಿಳೆ. ಮಾಧುರಿ ಕಳೆದ...
ಸಕಲೇಶಪುರದಲ್ಲಿ ನಡೆದ ಭೀಕರ ಅಪಘಾತಕ್ಕೆ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲೇ ಸಾವು
ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲಿ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ಪಾತಿಮಾಪುರ ಬಳಿ ನಡೆದಿದೆ.
ಮಂಗಳೂರು ಮೂಲದ ಇಂಜಿನಿಯರ್ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು....