Friday, October 23, 2026
spot_imgspot_img
spot_imgspot_img
Home Tags Vittla

Tag: vittla

ನಾನಾ ಪಾಟೇಕರ್ ನಿಧನಕ್ಕೆ ಹೃದಯಾಘಾತವೇ ಕಾರಣ – ಮರಣೋತ್ತರ ಪರೀಕ್ಷೆ ವರದಿ ಬಹಿರಂಗ

ಗೋವಾ: ಹಿರಿಯ ನಟ ನಾನಾ ಪಾಟೇಕರ್ ಅವರ ಅನಿರೀಕ್ಷಿತ ನಿಧನಕ್ಕೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಿಂದ ಅಧಿಕೃತವಾಗಿ ದೃಢಪಟ್ಟಿದೆ. ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ನಾನಾ ಪಾಟೇಕರ್ ಅಕ್ಟೋಬರ್ 8...

ಮಂಗಳೂರು: ದಸರಾ ನಡುವೆಯೇ ಸೆಮಿಸ್ಟರ್ ಪರೀಕ್ಷೆ – ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ...

ನಂದಿನಿ ಮಿಲ್ಕ್ ಪೌಡರ್ ಸೇಫ್‌ : ಆಹಾರ ಸುರಕ್ಷತಾ ಇಲಾಖೆ ವರದಿ

ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್ ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ ಎಂದು ತಿಳಿದುಬಂದಿದೆ. ಈ ಹಿಂದೆ ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ಆಗ್ತಿದೆ...

ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಲಲಿತಾ ಸಹಸ್ರನಾಮಪೂರ್ವಕ ವಿಶೇಷ ಹೂವಿನ ಪೂಜೆ

ಕೆಲಿಂಜ: ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಅ. 15 ಗುರುವಾರದಂದು ಲಲಿತಾ ಪಂಚಮಿಯ ಪ್ರಯುಕ್ತ ಬೆಳಿಗ್ಗೆ 10 ರಿಂದ ಶ್ರೀ ಲಲಿತಾ ಸಹಸ್ರನಾಮಪೂರ್ವಕ ವಿಶೇಷ ಹೂವಿನ ಪೂಜೆ ನಡೆಯಲಿದ್ದು, ಭಕ್ತಾದಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ...

ಇಡ್ಕಿದು: ಶ್ರೀ ಆದಿಪರಾಶಕ್ತಿ ಲಕ್ಮೀ ನರಸಿಂಹ ದೇವಸ್ಥಾನ ಬೀಡಿನಮಜಲು : ನವರಾತ್ರಿ ಉತ್ಸವ ಮತ್ತು...

ಬಂಟ್ವಾಳ ತಾಲೂಕಿನಲ್ಲಿರುವ ಶ್ರೀ ಆದಿಪರಾಶಕ್ತಿ ಲಕ್ಮೀ ನರಸಿಂಹ ದೇವಸ್ಥಾನ ಬೀಡಿನಮಜಲು ಇಡ್ಕಿದು ಇಲ್ಲಿ ನವರಾತ್ರಿ ಉತ್ಸವ ಮತ್ತು ಚಂಡಿಕಾಯಾಗ ಕಾರ್ಯಕ್ರಮ ಜರುಗಲಿದೆ. ದಿನಾಂಕ 11-10-2026 ರಿಂದ 21-10-2026 ರವರೆಗೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ...

ನವೆಂಬರ್ 1ರಿಂದ ಆಸ್ಪತ್ರೆ ಬಿಲ್‌ನಲ್ಲಿ ಇನ್ನು ಔಷಧದ ಖರೀದಿ ಬೆಲೆ ನಮೂದು ಕಡ್ಡಾಯ

ಬೆಂಗಳೂರು: ಆಸ್ಪತ್ರೆಗಳಲ್ಲಿ ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳ ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆ ತರಲು ಕರ್ನಾಟಕ ಆಹಾರ ಮತ್ತು ಔಷಧ ಆಡಳಿತ(ಎಫ್‌ಡಿಎ) ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಆಸ್ಪತ್ರೆಗಳು ರೋಗಿಗಳಿಗೆ ನೀಡುವ ಬಿಲ್‌ನಲ್ಲಿ ಔಷಧಗಳ...

ಚಿಟ್ಟೆಯ ಬೆನ್ನೇರಿ ಹಾರಲಿ ಹೆಣ್ಣುಮಗಳ ಕನಸು:ಇಂದು ವಿಶ್ವ ಹೆಣ್ಣುಮಕ್ಕಳ ದಿನ

ಒಂದು ಮನೆಯ ಅಂಗಳದಲ್ಲಿ ಲಂಗ ದಾವಣಿ ತೊಟ್ಟ ಪುಟ್ಟ ಹುಡುಗಿಯೊಬ್ಬಳು ಚಿಟ್ಟೆಯ ಹಿಂದೆ ಓಡುತ್ತಿದ್ದಾಳೆ. ಅವಳಿಗೆ ಆಕಾಶದ ಎತ್ತರ ಗೊತ್ತಿಲ್ಲ; ಹಾರಾಟದ ಮಿತಿಯೂ ತಿಳಿದಿಲ್ಲ. ಚಿಟ್ಟೆಯನ್ನು ಹಿಡಿಯಬೇಕೆಂಬ ಕುತೂಹಲವಷ್ಟೇ ಅವಳಲ್ಲಿದೆ. ಆದರೆ ಅವಳು...

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಕುಮಿಟೆ ವಿಭಾಗದಲ್ಲಿ ಮಂಗಳೂರಿನ ಆಯುಷ್ ಆರ್ ಕೆ. ನಾಯರ್...

ಇತ್ತೀಚೆಗೆ ಪುಣೆಯ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ 12.13 ರ ವಯೋಮಾನದ 50 ಕೆ. ಜಿ ದೇಹ ತೂಕದ ಅಂತರಾಷ್ಟ್ರೀಯ ಮಟ್ಟದ ಗೋಜುರಿಯೋ ಕರಾಟೆ ಚಾಂಪಿಯನ್ ಶಿಪ್ ನ ಕುಮಿಟೆ ವಿಭಾಗದಲ್ಲಿ ಕುಳಾಯಿಯ...

ಬಂಟ್ವಾಳ: 17 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಗೂ ಮತ್ತೊಂದು ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಅ.ಕ್ರ ನಂ. 163/2009 ಕಲಂ 11,13,32,33,34,38(a),43...

ರಾಜ್ಯ ಮಟ್ಟದ ಜೂಡೋ ಪಂದ್ಯಾಟದಲ್ಲಿ ವಿಟ್ಲದ ಧನ್ವಿ ಸಣ್ಣಗುತ್ತುಗೆ ತೃತೀಯ ಸ್ಥಾನ

ವಿಟ್ಲ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಜೂಡೋ ಪಂದ್ಯಾಟದಲ್ಲಿ ವಿಟ್ಲದ ಪ್ರತಿಭೆ ಧನ್ವಿ ಸಣ್ಣಗುತ್ತು -63 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ...
error: Content is protected !!