Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕೇರಳ: ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಪಿಎಂ ನಾಯಕಿ ದಿವ್ಯಾಗೆ ಜಾಮೀನು ಮಂಜೂರು..!

ಕೇರಳ: ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಪಿಐ(ಎಂ) ನಾಯಕಿ, ಕಣ್ಣೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಪಿಪಿ ದಿವ್ಯಾ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ...

ಕುಂದಾಪುರ: ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ದನಗಳ ಕಳವು..!

ಕುಂದಾಪುರ: ಐಶಾರಾಮಿ ಕಾರಿನಲ್ಲಿ ತಡರಾತ್ರಿ ಬಂದ ಮೂವರು ಮುಸುಕುಧಾರಿಗಳು ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾ.ಪಂ. ವ್ಯಾಪ್ತಿಯ ತಲ್ಮಕ್ಕಿ ಕಾಂಪ್ಲೆಕ್ಸ್‌ನ ಮುಂಭಾಗದಲ್ಲಿ ದನಗಳನ್ನು ಕಳವುಗೈಯುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಹುಣ್ಣೆಮಕ್ಕಿ ಮೇಲ್ ಪೇಟೆ ಹಾಗೂ...

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ..!

ಶ್ರೀನಗರ: ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ನಡೆದಿದೆ. ಉಗ್ರರು ಸೂಪೋರ್ ಪ್ರದೇಶದಲ್ಲಿ ಅಡಗಿರುವ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಭದ್ರತಾ...

ಮಂಗಳೂರು: ಪೊಲೀಸ್ ಅಧಿಕಾರಿ ಹೆಸರಿನಲ್ಲಿ ಬೆದರಿಸಿ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಅಪರಚಿತ ವ್ಯಕ್ತಿಯೋರ್ವ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ಹಣದ ವ್ಯವಹಾರ ನೆಪದಲ್ಲಿ ಬೆದರಿಕೆ ಹಾಕಿ 30 ಲಕ್ಷ ರೂ. ಹಣವನ್ನು ಆನ್ ಲೈನ್ ಮೂಲಕ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು...

ಮಂಗಳೂರು: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

ಮಂಗಳೂರು: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ...

ಬೆಂಗಳೂರಿನಲ್ಲಿ ಲಾರಿ- ಬೈಕ್‌‌ ನಡುವೆ ಅಪಘಾತ; ಬೆಳ್ತಂಗಡಿ ಯುವಕ ಸಾವು..!

ಬೆಂಗಳೂರು: ಲಾರಿ ಹಾಗೂ ಬೈಕ್‌‌ ಮಧ್ಯೆ ಅಪಘಾತದಲ್ಲಿ ಬೆಳ್ತಂಗಡಿಯ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವಕ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22) ಎಂದು...

ಟ್ರಂಪ್‌, ಕಮಲಾ ಹ್ಯಾರಿಸ್‌ಗೆ ಪತ್ರ ಬರೆದ ರಾಹುಲ್‌ ಗಾಂಧಿ

ನವದೆಹಲಿ:ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ ಮತ್ತು ಚುನಾವಣೆಯಲ್ಲಿ ಪರಾಜಯಗೊಂಡ ಕಮಲಾ ಹ್ಯಾರಿಸ್‌ ಇಬ್ಬರಿಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಅಮೆರಿಕಾದ ಜನರು...

ಮಂಗಳೂರು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ..!

ಮಂಗಳೂರು: 2021 ನವೆಂಬರ್‌ನಲ್ಲಿ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂರು ಮಂದಿ ಆರೋಪಿಗಳಿಗೆ ಜಿಲ್ಲಾ...

ಜಮ್ಮು -ಕಾಶ್ಮೀರದಲ್ಲಿ ಇಬ್ಬರು ವಿಡಿಜಿ ಸಿಬ್ಬಂದಿಯ ಹತ್ಯೆ..!

ಜಮ್ಮು: ಗುರುವಾರ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರು ಇಬ್ಬರು ವಿಲೇಜ್ ಡಿಫೆನ್ಸ್ ಗ್ರೂಪ್ ಸಿಬ್ಬಂದಿಯನ್ನು (ವಿಡಿಜಿ) ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮೃತರನ್ನು ಓಹ್ಲಿ ಕುಂತ್ವಾರ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಖಲೀಲ್...
error: Content is protected !!