Tag: vittla
ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲು..!
ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್...
ಕಿನ್ನಿಗೋಳಿ:ಆಟೋಗೆ ಲಾರಿ ಡಿಕ್ಕಿ; ಚಾಲಕ ಸಹಿತ ಇಬ್ಬರು ಪ್ರಯಾಣಿಕರಿಗೆ ಗಾಯ
ಕಿನ್ನಿಗೋಳಿ: ಆಟೋಗೆ ಲಾರಿ ಡಿಕ್ಕಿಯಾಗಿ ಆಟೋ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೂಡುಬಿದ್ರಿ ಮುಲ್ಕಿ ರಾಜ್ಯ ಹೆದ್ದಾರಿ 70 ರ ಕಿನ್ನಿಗೋಳಿಯ ಹೊಸ ಕಾವೇರಿ ಎಂಬಲ್ಲಿ...
ದಕ್ಷಿಣ ಕನ್ನಡದಲ್ಲೂ ಸರ್ಕಾರಿ ಜಾಗ ಮೇಲೆ ವಕ್ಫ್ ಬೋರ್ಡ್ ಕಣ್ಣು
ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಜಾಗ ವಶ..!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ...
ಸುಳ್ಯ : ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಸುಳ್ಯ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ.
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಎಂಬವರ ಪುತ್ರ ಮಿಥುನ್ ರಾಜ್ ಮೃತ ವಿದ್ಯಾರ್ಥಿ...
ನಟ ಶಾರುಖ್ ಖಾನ್ಗೆ ಕೂಡ ಕೊಲೆ ಬೆದರಿಕೆ; ಬರೋಬ್ಬರಿ 50 ಲಕ್ಷಕ್ಕೆ ಬೇಡಿಕೆ!
ಬಾಲಿವುಡ್ನಲ್ಲಿ ಬೆದರಿಕೆಯ ಸಂದೇಶ, ಕರೆಗಳು ಆತಂಕಕ್ಕೆ ಕಾರಣವಾಗಿದೆ. ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಬೆನ್ನಲ್ಲೇ ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ಶಾರುಖ್ ಖಾನ್ ಅವರಿಗೂ ಅಪರಿಚಿತ ವ್ಯಕ್ತಿಯಿಂದ ಕೊಲೆ...
ಹಣಕಾಸು ಸಚಿವರನ್ನು ವಜಾಗೊಳಿಸಿದ ಜರ್ಮನ್ ಚಾನ್ಸಲರ್ ಓಲಾಫ್
ಬರ್ಲಿನ್: ಜರ್ಮನಿಯ ಹಣಕಾಸು ಸಚಿವರನ್ನು ಚಾನ್ಸಲರ್ ಓಲಾಫ್ ಸ್ಕೋಲ್ಡ್ ಪದಚ್ಯುತಿಗೊಳಿಸಿದ್ದು, 2025ರ ಜನವರಿಯಲ್ಲಿ ವಿಶ್ವಾಸಮತ ಯಾಚನೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ನ.6ರಂದು ಪ್ರಕಟವಾಗಿತ್ತು. ಇದೀಗ ಇದರ ಬೆನ್ನಲ್ಲೇ, ಯುರೋಪಿನ...
ಚಿಕ್ಕಮಗಳೂರು: ಪಶ್ಚಿಮಘಟ್ಟದ ತಪ್ಪಲಿನಲ್ಲಿ ನಕ್ಸಲ್ ಓಡಾಟ ಶಂಕೆ: ಕೂಂಬಿಂಗ್ ಕಾರ್ಯಾಚರಣೆ ಚುರುಕು
ಚಿಕ್ಕಮಗಳೂರು: ಪಶ್ಚಿಮಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರು ಓಡಾಟದ ಶಂಕೆ ವ್ಯಕ್ತವಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಓಡಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಮಾಹಿತಿಯ ಆಧಾರದ ಮೇಲೆ ನಕ್ಸಲ್ ನಿಗ್ರಹ...
ಕಾರ್ಕಳ: ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿ ಆತ್ಮಹತ್ಯೆ..!
ಕಾರ್ಕಳ: ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿಯೊರ್ವರು ಆತ್ಮಹತ್ಯೆ ಮಾಡಕೊಂಡ ಘಟನೆ ಈದು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಎಂದು ಗುರುತಿಸಲಾಗಿದೆ.
ಮೂಡುಬಿದಿರೆಯ ನಿವಾಸಿ...
ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಆರೋಪಿಗಳಾದ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ...
ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಹತ್ಯೆ; ನಾಲ್ವರು ಆರೋಪಿಗಳು ಅರೆಸ್ಟ್..!
ದಾವಣಗೆರೆ: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯನ್ನೇ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನು ಪ್ರಕರಣ ನಡೆದ 24 ಗಂಟೆಗಳಲ್ಲೇ ದಾವಣಗೆರೆಯ ಅಜಾದ್ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಬೂಬಜಾರ್ನ ಗಣೇಶ್ (24), ಹರಳಯ್ಯ ನಗರದ ಅನಿಲ್ (18)...
















