Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಹಾರಾಷ್ಟ್ರದ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಅವಘಡ; 16 ಕಾರ್ಮಿಕರಿಗೆ ಗಾಯ..!

ಮುಂಬೈ: ಸ್ಟೀಲ್ ಕಂಪನಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ...

ಸುಬ್ರಹ್ಮಣ್ಯ: ಅಭಯ ಆಂಜನೇಯ ದೇವಸ್ಥಾನ ಕಳವು ಪ್ರಕರಣ; ಆರೋಪಿ ಅರೆಸ್ಟ್‌‌..!

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಪೊಲೀಸರು ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ...

ಪಡುಬಿದ್ರಿ: ಕುಡಿದು ಕಾರು ಚಾಲನೆ; ಸರಣಿ ಅಪಘಾತ, ಇಬ್ಬರು ಯುವಕರು ವಶಕ್ಕೆ..!

ಪಡುಬಿದ್ರಿ: ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಯುವಕರನ್ನು ಕೇರಳ ಮೂಲದ ದೀರಜ್...

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಉಗ್ರನ ಹತ್ಯೆ

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್,...

ಮಂಗಳೂರು: ದನ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್‌‌..!

ಮಂಗಳೂರು: ಇತ್ತೀಚಿನ ದನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಸರಣಿ ಜಾನುವಾರುಗಳ ತನಿಖೆಯ ಭಾಗವಾಗಿ ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ 379 ಮತ್ತು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು...

ಮುಲ್ಕಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಮುಲ್ಕಿ: ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ರವಿ...

ಡಾ.ಶಿವರಾಮಕಾರಂತ ಪ್ರಶಸ್ತಿಗೆ ಕೋಡಿಂಬಾಡಿ ಗ್ರಾಪಂ ಆಯ್ಕೆ

ಆಯ್ಕೆಯಾಗಲು ಕೋಡಿಂಬಾಡಿ ಗ್ರಾಮ ಪಂಚಾಯತ್‌ನ ವಿಶೇಷತೆಯಾದರು ಏನು.. ಇಲ್ಲಿದೆ ಫುಲ್ ಡೀಟೈಲ್ಸ್ 2023-24 ನೇ ಸಾಲಿನ ಡಾ.ಶಿವರಾಮ ಕಾರಂತ ಪ್ರಶಸ್ತಿಗೆ ಕೋಡಿಂಬಾಡಿ ಗ್ರಾಮ ಪಂಚಾಯತ್‌ ಆಯ್ಕೆಯಾಗಿದ್ದು, ನ.10 ರಂದು ಕೋಟತಟ್ಟುವಿನಲ್ಲಿ ನಡೆಯಲಿರುವ ಡಾ. ಶಿವರಾಮಕಾರಂತ...

ಮಣಿಪಾಲ: ಅಂಗಡಿ ಕಳ್ಳತನ ಪ್ರಕರಣ; ಮೂವರು ಆರೋಪಿಗಳ ಬಂಧನ..!

ಮಣಿಪಾಲ: ಅಂಗಡಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಕೊಪ್ಪಳ ಜಿಲ್ಲೆಯ ಗಜೇಂದ್ರಗಡ ನಿವಾಸಿ ಮಂಜುನಾಥ ಚಿದಾನಂದಪ್ಪ ನರತೇಲಿ (24) , ಉಡುಪಿ ಜಿಲ್ಲೆ ಹಟ್ಟಿಯಂಗಡಿ ಮೂಲದ ಪ್ರಸಾದ್...

ವಿಟ್ಲ : ಶ್ರೀ ಕ್ಷೇ.ಧ. ಗ್ರಾ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ವತಿಯಿಂದ ಯೋಜನೆಯಿಂದ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ವಿಟ್ಲ ವತಿಯಿಂದ ಯೋಜನೆಯಿಂದ ನೀಡಲಾಗುವ ಸೌಲಭ್ಯಗಳ ಕುರಿತು ಪತ್ರಿಕಾಗೋಷ್ಠಿ ವಿಟ್ಲ ಯೋಜನೆಯ ಕಚೇರಿ ಸಭಾಂಗಣದಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ವಿಟ್ಲ ತಾಲೂಕು ಯೋಜನಾಧಿಕಾ ರಮೇಶ್‌...

20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ನಟೋರಿಯಸ್‌ ಆರೋಪಿಯನ್ನು ಬಂಧಿಸಿದ ಪೊಲೀಸರು...

ಬಂಟ್ವಾಳ: 20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ನಟೋರಿಯಸ್‌ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್‌ ಶಿವಕುಮಾರ್‌ ನೇತೃತ್ವದಲ್ಲಿ ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ತಾಲ್ಲೂಕು ಉಡ್ಡಂಗಳ ಮನೆ ಮೊಹಮ್ಮದ್‌ ಶರೀಫ್...
error: Content is protected !!