Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ; ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಬ್ಯಾಂಕ್ ಮ್ಯಾನೇಜರ್‌ಗೆ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕ್‌...

ಮೈಸೂರು ಮುಡಾ ಪ್ರಕರಣ; ಇಂದು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ

ಬೆಂಗಳೂರು: ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿತ್ತು. ಇಂದು ಸಿಎಂ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ. ಸಿಎಂ ಬೆಂಗಳೂರಿನ ಕಾವೇರಿ ನಿವಾಸದಿಂದ...

ಬಿಳಿ ಎಕ್ಕ ಗಿಡದ ಪ್ರಯೋಜನ

ಸಾಮಾನ್ಯವಾಗಿ ಬಿಳಿ ಎಕ್ಕ ಗಿಡ ಪ್ರತಿಯೊಬ್ಬರಿಗೂ ಪರಿಚಯವಿರುತ್ತದೆ. ಮನೆಯ ವಾಸ್ತು ದೋಷವನ್ನು ನಿವಾರಿಸುವ ಜೊತೆಗೆ ಹಲವು ದೈಹಿಕ, ಆರೋಗ್ಯ ಸಮಸ್ಯೆಗೂ ಪರಿಹಾರವನ್ನು ಒದಗಿಸುತ್ತದೆ ಈ ಬಿಳಿ ಎಕ್ಕ. ಪೂರ್ವಜರು ಹೇಳುವ ಹಾಗೆ ಬಿಳಿ...

ಬೆಳ್ತಂಗಡಿ: ಹೃದಯಾಘಾತಕ್ಕೆ ಯುವಕ ಬಲಿ..!!!

ಬೆಳ್ತಂಗಡಿ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಉಜಿರೆಯ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಉಜಿರೆ ಓಡಲು ನಿವಾಸಿ ವಿನೋದ್ (36) ಹೃದಯಾಘಾತದಿಂದ ಮೃತಪಟ್ಟ ಯುವಕ. ಮೃತರು ತಾಯಿ, ಸಹೋದರಿಯರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ಮಂಗಳೂರು: ಪಿಲಿಕುಲ ಮೃಗಾಲಯಕ್ಕೆ ಒರಿಸ್ಸಾದ ಹೊಸ ಅತಿಥಿಗಳ ಅಗಮನ

ಮಂಗಳೂರು: ಪಿಲಿಕುಲ ಮೃಗಾಲಯಕ್ಕೆ ಒರಿಸ್ಸಾದ ನಂದನ್ ಕಾನನ್ ಮೃಗಾಲಯದಿಂದ ಆರು ವರ್ಷದ “ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಲ್ ಮೊಸಳೆ, ಮತ್ತು ಅಪರೂಪದ ಪಕ್ಷಿಗಳಾದ ಎರಡು “ಸಿಲ್ವರ್ ಫೆಸೆಂಟ್” ಎರಡು “ಯೆಲ್ಲೋ...

ಮೂಡಬಿದಿರೆಯಲ್ಲಿ ಎಸ್‌ ಎಲ್‌ ವಿ ಬುಕ್‌ ಹೌಸ್‌ ಶುಭಾರಂಭ; ಉದ್ಘಾಟನಾ ಕಾರ್ಯಕ್ರಮ

ಪುಸ್ತಕ ಉದ್ಯಮ ಕ್ಷೇತ್ರದಲ್ಲಿ ಹೆಸರುವಾಸಿಯಾದ ಎಸ್‌ ಎಲ್‌ ವಿ ಬುಕ್‌ ಏಜೆನ್ಸಿಯ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳ ನೂತನ ಮಳಿಗೆ ಎಸ್‌ ಎಲ್‌ ವಿ ಬುಕ್‌ ಹೌಸ್‌ ಮೂಡಬಿದಿರೆಯಲ್ಲಿ ಶುಭಾರಂಭಗೊಳ್ಳಲಿದ್ದು, ಇದರ ಉದ್ಘಾಟನಾ...

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತ್ಯು..!

ಕೊಕ್ಕಡ: ಎಂಟು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್‌‌ ಜಿ‌ಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೃತಪಟ್ಟ ವಿದ್ಯಾರ್ಥಿನಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ...

ಬಂಟ್ವಾಳ: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಿಂದ ನಗ-ನಗದು ಕಳವು..!

ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್‌‌ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ...

ಮುಡಾ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮೈಸೂರಿನ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ನವೆಂಬರ್ 25ರವರೆಗೆ ನಡೆದ ತನಿಖೆಯ ವಿವರ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ...

ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ

ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು- ದಯಾನಂದ ಶೆಟ್ಟಿ ಉಜಿರೆಮಾರು ಆಗ್ರಹ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ...
error: Content is protected !!