Tag: vittla
‘ನಗರ ನಕ್ಸಲರ ಮುಖವಾಡ ಕಳಚಬೇಕು’- ಪ್ರಧಾನಿ ನರೇಂದ್ರ ಮೋದಿ
ಏಕತಾನಗರ: ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ. ಒಗ್ಗಟ್ಟಾಗಿರುವುದರಿಂದ ನಾವೆಲ್ಲಾ ಸುರಕ್ಷಿತವಾಗಿರುತ್ತೇವೆ ಎಂದು ಹೇಳುವವರನ್ನು ನಗರ ನಕ್ಸಲರು ಗುರಿಯಾಗಿಸುತ್ತಾರೆ. ಅವರ ಮುಖವಾಡವನ್ನು ಕಳಚಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ...
ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!
ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ.
ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಮಣ್ಣು ತುಂಬಿದ ಮಿನಿ ಲಾರಿ ಪಲ್ಟಿ; ಮಹಿಳೆ ಅಪಾಯದಿಂದ...
ಕುಂದಾಪುರ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ...
ಉಳ್ಳಾಲ: ಗಾಂಜಾ ಮಾರಾಟ; ದಂಪತಿ ಬಂಧನ..!
ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ...
ಬಂಟ್ವಾಳ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆ
ಬಂಟ್ವಾಳ: ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು ದೈವನರ್ತನವನ್ನು...
ವಿಟ್ಲ: (ಅ.31 – ನ.2) ಸಪ್ತ ಜ್ಯುವೆಲ್ಸ್ ದೀಪಾವಳಿ ಸಂಭ್ರಮ
ವಿಟ್ಲ : ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.31 ರಿಂದ ನ.2 ರವರೆಗೆ ಚಿನ್ನ ಹಾಗೂ ಬೆಳ್ಳಿ ಆಭರಣ ಖರೀದಿ...
ವಿಟ್ಲ: (ನ.2) ಮೆಹಂದಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ
ವಿಟ್ಲದ ಮೋತಿಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಾಲೇಜ್ ಹಬ್ ನ ವತಿಯಿಂದ ನಡೆಯುತ್ತಿರುವ ಮೆಹಂದಿ ತರಭೇತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಕಾರ್ಯಕ್ರಮ ವಿಟ್ಲದ ಸ್ಪೈಸಿ ಹೊಟೇಲ್ ನ ಸಭಾಂಗಣದಲ್ಲಿ ನಡೆಯಲಿದೆ.
ನವಂಬರ್ 2 ರಂದು...
ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ : ಇಬ್ಬರು ಕಳವು ಆರೋಪಿಗಳ ಬಂಧನ
ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೊಳಿಯಾರು ಗ್ರಾಮದ ಮಹಮ್ಮದ್...
ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡ್ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಕಡ್ಡಾಯ
ಕನ್ನಡ ರಾಜ್ಯೋತ್ಸವಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡ್ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ...
















