Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಮಮ್ಮಿ ಜ್ಯೂಸ್‌ನ ಮಾಲಕ ಜ್ಞಾನಾನಂದ ಹೆಗ್ಡೆ (58) ಬೆಂಗಳೂರಿನಲ್ಲಿ ನಿಧನರಾದರು. ಉರ್ಲಾಂಡಿ ದಿ. ಶ್ರೀನಿವಾಸ ಹೆಗ್ಡೆ ಅವರ ಪುತ್ರ ಜ್ಞಾನಾನಂದ ಹೆಗ್ಡೆಯವರು ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನಲ್ಲಿ ಕಬ್ಬಿನ ಹಾಲಿನ...

ಕಿಶೋರ್‌‌ ಕುಮಾರ್ ಪುತ್ತೂರು ವಿಧಾನ ಪರಿಷತ್ ಸದಸ್ಯನಾಗಿ ಇಂದು ಪ್ರಮಾಣ ವಚನ

ಸಂಘದ , ಪಕ್ಷದ ಹಿರಿಯರ ಆಶೀರ್ವಾದ ಪಡೆದ ಬೋಟ್ಯಾಡಿ ವಿಧಾನಪರಿಷತ್ ಸದಸ್ಯನಾಗಿ ಕಿಶೋರ್‌‌ ಕುಮಾರ್ ಪುತ್ತೂರುರವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದು ಅದಕ್ಕೂ ಮೊದಲು ಪಕ್ಷದ ಹಿರಿಯರು, ಕೇಂದ್ರದ ಸಂಸದೀಯ ಮಂಡಳಿಯ ಸದಸ್ಯರು, ರಾಜ್ಯದ ಮಾಜಿ...

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ ಭಾರತ ಉಚಿತ ಚಿಕಿತ್ಸೆಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸರಕಾರದ ಮುಂಚೂಣಿ ಆರೋಗ್ಯ ವಿಮೆ ಕಾರ್ಯಕ್ರಮ ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಮಂಗಳವಾರ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗಾಗಿ ವಿಸ್ತರಿಸಿದರು. ಕಾರ್ಯಕ್ರಮವೊಂದರಲ್ಲಿ...

ಪಡುಬಿದ್ರಿ: ಶಾಲಾ ಆವರಣದೊಳಗೆ ಬಾಲಕನಿಗೆ ರಿಕ್ಷಾ ಡಿಕ್ಕಿ : ಬಾಲಕ ಗಂಭೀರ

ಪಡುಬಿದ್ರಿ: ಖಾಸಗಿ ಶಾಲಾ ಆವರಣದೊಳಗೆ ರಿಕ್ಷಾವೊಂದು ಪ್ರವೇಶಿಸಿ ಶಾಲಾ ಬಾಲಕನಿಗೆ ಡಿಕ್ಕಿಯಾಗಿ ಬಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಎರ್ಮಾಳು ಬಡಾ ನಿವಾಸಿ ಭವಿನ್ ಶೆಟ್ಟಿ(7) ಗಾಯಗೊಂಡ ಬಾಲಕ. ಶಾಲೆ ಬಿಡುವ ವೇಳೆ ಶಾಲಾ ಆವರಣದೊಳಗೆ...

SBI ಬ್ಯಾಂಕ್ ಗೆ ಕನ್ನ : ಬ್ಯಾಂಕ್‍ನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹೊತ್ತೊಯ್ದ...

ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (SBI) ದಾವಣಗೆರೆಯ ನ್ಯಾಮತಿ ಶಾಖೆಯ ಲಾಕರ್‌ನಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳರ ಹೊತ್ತೊಯ್ದ ಘಟನೆ ನಡೆದಿದೆ. ಸುಮಾರು 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು...

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ಕಳವು

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ಅಂಡಿಂಜೆ ಗ್ರಾಮದಲ್ಲಿ ನಡೆದಿದೆ. ದಿನಾಂಕ 27-10-2024 ರಂದು ಸಂಜೆಯಿಂದ ದಿನಾಂಕ: 28-10-2024 ರ ಮದ್ಯಾಹ್ನದ ಅವಧಿಯಲ್ಲಿ ಅಂಡಿಂಜೆ ನಿವಾಸಿ ಸುಜಾತ...

ಬಂಟ್ವಾಳ: ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಕಾರು...

ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಆದೇಶ ಅ.30ಕ್ಕೆ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ದರ್ಶನ್ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಕ್ಕೆ ಹೈಕೋರ್ಟ್ ಕಾಯ್ದಿರಿಸಿದೆ. ಹೈಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ದರ್ಶನ್‌ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ...

ಮಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; AICC ಉಸ್ತುವಾರಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ನೇಮಕ

ಮಂಗಳೂರು: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಸೌತ್ ಸೆಂಟ್ರಲ್‌ನ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳಿಗೆ AICC ಉಸ್ತುವಾರಿಯಾಗಿ ಮಾಜಿ ಸಚಿವ B ರಮಾನಾಥ ರೈ ಅವರನ್ನು AICC ನೇಮಕ ಮಾಡಿದೆ. AICC ಪ್ರಧಾನ...

ಮಂಗಳೂರು: ಮೊಬೈಲ್ ಟವರ್‌ ಕಳ್ಳತನ: ದೂರು ದಾಖಲು

ಮಂಗಳೂರು: ಮೊಬೈಲ್ ಟವರ್‌ ಕಳ್ಳತನವಾದ ಘಟನೆ ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಪ್ರಾಸ್ಟ್ರಕ್ಚರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ...
error: Content is protected !!