Tag: vittla
ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
ದೆಹಲಿ: ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲು ಬಿಸಿಸಿಐ ನಿರ್ಧಾರ ಮಾಡಿದೆ.
ಟೀಮ್ ಇಂಡಿಯಾ ನ್ಯೂಝಿಲೆಂಡ್...
ಅಳಿಕೆ: (ಅ. 29) ಜೆಡ್ಡು, ಶ್ರೀ ಆದಿ ಧನ್ವಂತರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಧನ್ವಂತರಿ...
ಅಳಿಕೆ ಗ್ರಾಮದ ಜೆಡ್ಡು, ಶ್ರೀ ಆದಿ ಧನ್ವಂತರಿ ಕ್ಷೇತ್ರ ಪದ್ಮಗಿರಿಯಲ್ಲಿ ಅ. 29 ನೇ ಮಂಗಳವಾರದಂದು ಸಾಮೂಹಿಕ ಶ್ರೀ ಧನ್ವಂತರಿ ಪೂಜೆ ಹಾಗೂ ಶ್ರೀ ಧನ್ವಂತರಿ ಹವನ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 7.30 ಕ್ಕೆ...
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಉಗ್ರರ ದಾಳಿ..!
ಶ್ರೀನಗರ್: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ...
ಉಡುಪಿ: ಸ್ಕೂಟರ್ನಲ್ಲಿ ಗಾಂಜಾ ಸಾಗಾಟ; ಸೊತ್ತು ಸಹಿತ ಆರೋಪಿ ಪೊಲೀಸ್ ವಶ..!
ಉಡುಪಿ: ಸ್ಕೂಟರ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್ಶಿಪ್ ಬಳಿ ನಡೆದಿದೆ.
ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27)...
ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ವತಿಯಿಂದ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತಾರನೆ...
ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತಾರನೆ ಯೋಜನೆಯಲ್ಲಿ ತೃಷಾ ಕುಂಡಡ್ಕ ಮರುವಾಳ ಇವರಿಗೆ ಹಣವನ್ನು ನೀಡಲಾಯಿತು.
ತೃಷಾ ಕುಂಡಡ್ಕ ಮರುವಾಳ ಇವರ ಚಿಕ್ಕಪ್ಪ ನಾರಾಯಣ ಮರುವಾಳ...
ಕಟೀಲು: ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಕಟೀಲು: ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದ ಘಟನೆ ಕಟೀಲು ಸಮೀಪದ ಗಿಡಿಗೆರಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕಟೀಲು ಕೊಂಡೆಮೂಲ ನಿವಾಸಿ ತಾರನಾಥ (40) ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ವೇಳೆಗೆ ಕುಡಿತದ ವಿಷಯವಾಗಿ ಮನೆಯಲ್ಲಿ ಮಾತಿನ...
ಅಕ್ಟೋಬರನ್ನು ‘ಹಿಂದೂ ಪರಂಪರೆ ತಿಂಗಳು’ ಎಂದು ಘೋಷಿಸಿದ ಆಸ್ಟ್ರೇಲಿಯಾ
ಕ್ಯಾನ್ ಬೆರಾ: ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು "ಹಿಂದೂ ಪರಂಪರೆ ಮಾಸ" ಎಂದು ಅ.27ರಂದು ಘೋಷಣೆ ಮಾಡಿದೆ.
ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ "ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ" ಎಂದು ಭಾನುವಾರ ಘೋಷಿಸಿದ್ದಾರೆ. ಹಿಂದೂ...
ಅನಂತಾಡಿ : ನೆಲ್ತೊಟ್ಟು ದಿ. ಪಟೇಲ್ ರಾಮಕೃಷ್ಣ ರೈ ಯವರ ಧರ್ಮಪತ್ನಿ ನಡ್ಚಾಲು...
ಅನಂತಾಡಿ : ನೆಲ್ತೊಟ್ಟು ದಿ. ಪಟೇಲ್ ರಾಮಕೃಷ್ಣ ರೈ ಯವರ ಧರ್ಮಪತ್ನಿ ನಡ್ಚಾಲು ಶಾರದಾ ಆರ್ ರೈ ಯವರು ಇಂದು ಸಾಯಂಕಾಲ ನಿಧನ ಹೊಂದಿದ್ದಾರೆ.
ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಿ...
ಮಂಗಳೂರು : ಪ್ರವಾಸಿ ಮಿನಿ ಬಸ್ ಪಲ್ಟಿ- ಮೂವರು ಗಂಭೀರ
ಮಂಗಳೂರು : ಪ್ರವಾಸಿ ಮಿನಿ ಬಸ್ ಅದರ ಎದುರಿನಲ್ಲಿ ಹೋಗುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು ಬಸ್ಸು ಪಲ್ಟಿಯಾಗಿ ರಸ್ತೆಗೆ ಬಿದ್ದ ಘಟನೆ ನಗರದ ನಂತೂರು ಸಂದೇಶ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ.
ಬಸ್ಸಿನಲ್ಲಿದ್ದ...
ಚಲಿಸುತ್ತಿರುವ ರೈಲಿನ ಜೊತೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಬಾಲಕ ಸಾವು..!
ಬಾಂಗ್ಲಾದೇಶ: ಹುಡುಗರ ಗುಂಪೊಂದು ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್ ಮಾಡಿದ್ದು, ವೇಗವಾಗಿ ಬಂದ ರೈಲು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರೀಲ್ಸ್ ಹುಚ್ಚಿಗೆ ಪ್ರಾಣವನ್ನೇ ಕಳೆದುಕೊಂಡ ವೀಡಿಯೋ...
















