Tag: vittla
ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆ; ಜಿಮ್ ತರಬೇತುದಾರ ಬಂಧನ..!
ಲಕ್ನೋ: ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ 32 ವರ್ಷದ ಮಹಿಳೆಯೊಬ್ಬರ ಮೃತದೇಹವನ್ನು ಉತ್ತರ ಪ್ರದೇಶದ ಕಾನ್ಪುರದಲ್ಲಿ ಪತ್ತೆ ಹಚ್ಚಲಾಗಿದೆ. ಆಕೆಯನ್ನು ಆಕೆಯ ಜಿಮ್ ತರಬೇತುದಾರ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.
ಮೃತ ಮಹಿಳೆ ಏಕ್ತಾ ಗುಪ್ತಾರ...
ಮುಲ್ಕಿ: ರೈಲಿನಲ್ಲಿ ಯುವಕನ ಮೃತಹೇಹ ಪತ್ತೆ; ಕೊಲೆ ಶಂಕೆ..!
ಮುಲ್ಕಿ: ಬೆಂಗಳೂರಿನಿಂದ ಮುರುಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಲೆಯಾದ ಯುವಕ ಚಿಕ್ಕಬಳ್ಳಾಪುರದ ಕುಮಾರಪೇಟೆ ನಿವಾಸಿ ಅಮೀರ್ ಖಾನ್ ಎಂಬುವರ ಪುತ್ರ ಮೌಜಾಮ್(35) ಎಂದು ಗುರುತಿಸಲಾಗಿದೆ.
ಮೃತ...
ಪುತ್ತೂರು: (ನ.2) ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ
ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ...
ಮಂಜೇಶ್ವರ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!
ಮಂಜೇಶ್ವರ: ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ...
ಉಪ್ಪಿನಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ...
2026ರಲ್ಲಿ ಗಗನಯಾನ, 2028ರಲ್ಲಿ ಚಂದ್ರಯಾನ-4; ಇಸ್ರೋದಿಂದ ಮಹತ್ವದ ಘೋಷಣೆ..!
ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಮುಖ ಬಾಹ್ಯಾಕಾಶ ಮಿಷನ್ಗಳನ್ನು ಪ್ರಕಟಿಸಿದೆ. ಆಕಾಶವಾಣಿಯಲ್ಲಿ ಸರ್ದಾರ್ ಪಟೇಲ್ ಸ್ಮಾರಕ ಉಪನ್ಯಾಸ ನೀಡಿದ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಈ ವೇಳಾಪಟ್ಟಿಯನ್ನು...
ಮುಂಬೈ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; 9 ಮಂದಿಗೆ ಗಾಯ..!
ಮುಂಬೈ: ಬಾಂದ್ರಾ ರೈಲು ನಿಲ್ದಾಣದ ಒಂದನೇ ಪ್ಲಾಟ್ಫಾರ್ಮ್ನಲ್ಲಿ ಜನರ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, 9 ಮಂದಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.
ಉತ್ತರ ಪ್ರದೇಶದ ಗೋರಖ್ಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಯತ್ನಿಸಿದಾಗ ನೂಕುನುಗ್ಗಲು...
ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿ ಲಕ್ಷಾಂತರ ರೂ. ವಂಚನೆ..!
ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.
ಅ.11ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್...
ಪುತ್ತೂರು: ಬೈಕ್- ಸ್ಕೂಟರ್ ನಡುವೆ ಅಪಘಾತ; ಮೂವರಿಗೆ ಗಾಯ..!
ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ನಲ್ಲಿ ನಡೆದಿದೆ.
ಪುತ್ತೂರು - ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮತ್ತು...
ವಿದೇಶಾಂಗ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ಸುಧಾಕರ್ ನೇಮಕ
ಚಿಕ್ಕಬಳ್ಳಾಪುರ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ಸಂಸದ ಡಾ.ಕೆ.ಸುಧಾಕರ್ ಅವರು ನೇಮಕಗೊಂಡಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಹಾಗೂ ವಿದೇಶಾಂಗ ಖಾತೆ ರಾಜ್ಯ ಸಚಿವರಾದ ಕೀರ್ತಿವರ್ಧನ್ ಸಿಂಗ್, ಪವಿತ್ರಾ ಮಾರ್ಗರೀಟಾ...
















