Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು..!

ಮಣಿಪಾಲ: ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಈಶ್ವರ ನಗರದ ನಗರಸಭೆ ರೇಚಕದ ಬಳಿ ಹಳೆಯ ರಸ್ತೆಯಲ್ಲಿ ನಡೆದಿದೆ. ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಕಾರು ಜಖಂಗೊಂಡಿದೆ....

ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ

ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ. ಚರ್ಮದ ರಕ್ಷಣೆ:ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು...

ಜಯರಾಮ ಆಚಾರ್ಯ ಹಾಸ್ಯ ಪಾತ್ರಕ್ಕೆ ಗೌರವ ತಂದವರು : ಪ್ರಭಾಕರ ಜೋಷಿ

ಸಾರ್ವಜನಿಕ ನುಡಿನಮನದಲ್ಲಿ ಜಯರಾಮ ಆಚಾರ್ಯರ ಕಲಾ ಸೇವೆಯ ಗುಣಗಾನ ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು...

ದೆಹಲಿ ಮಾಜಿ ಮುಖ್ಯಮಂತ್ರಿ ಹತ್ಯೆಗೆ ‘ಸಂಚು’, ಅವರಿಗೆ ಏನಾದರೂ ಆದ್ರೆ ಅದಕ್ಕೆ ಬಿಜೆಪಿ ಹೊಣೆ:...

ದೆಹಲಿ ಮಾಜಿ ಮುಖ್ಯಮಂತ್ರಿ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು "ಆಳವಾದ ಸಂಚು" ರೂಪಿಸಲಾಗಿದೆ ಎಂದು ಆರೋಪಿಸಿದ ಆಮ್ ಆದ್ಮಿ ಪಕ್ಷ(ಎಎಪಿ), ಅವರಿಗೆ ಏನಾದರೂ ಆದರೆ ಅದಕ್ಕೆ ಬಿಜೆಪಿಯೇ ಹೊಣೆ...

ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ : ಕಾರವಾರ ಶಾಸಕ ಸತೀಶ್ ಸೈಲ್ ಗೆ...

ಕಾರವಾರದ ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ...

ಕುಂದಾಪುರ : ಈಜಲು ತೆರಳಿದ್ದ ಇಬ್ಬರು ಸಮುದ್ರ ಪಾಲು

ಕುಂದಾಪುರ : ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲಾಗಿರುವ ಘಟನೆ ಇಂದು ಬೆಳಿಗ್ಗೆ ಬೀಜಾಡಿ ಬೀಚ್‌ನಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಹಾಸನಳ್ಳಿ ನಿವಾಸಿ ಅಜಯ್ ಮತ್ತು ಕುಂದಾಪುರ ತಾಲೂಕಿನ ಅಂಗಳ್ಳಿಯ ಸಂತೋಷ್ ಎಂದು ಗುರುತಿಸಲಾಗಿದೆ. ವರದಿಗಳ...

ಉಡುಪಿ: ಎಂಟು ವರ್ಷ ಸೇವೆಸಲ್ಲಿಸಿದ ಪೊಲೀಸ್ ಶ್ವಾನ ‘ಕ್ಯಾಪ್ಟನ್’ ನಿವೃತ್ತಿ

ಉಡುಪಿ: ಎಂಟು ವರ್ಷಗಳ ನಿಷ್ಠಾವಂತ ಸೇವೆಯ ನಂತರ ಪೊಲೀಸ್ ಶ್ವಾನ 'ಕ್ಯಾಪ್ಟನ್' ನಿವೃತ್ತಿ ಹೊಂದಿತು. ಕ್ಯಾಪ್ಟನ್ ಅವರ ಸೇವೆಯನ್ನು ಗೌರವಿಸಿ ಪೊಲೀಸ್ ಅಧೀಕ್ಷಕರು ನಿವೃತ್ತಿ ಗೌರವವನ್ನು ಸಲ್ಲಿಸಿದರು ಮತ್ತು ಔಪಚಾರಿಕ ಮೆರವಣಿಗೆಯೊಂದಿಗೆ ಕಾರ್ಯಕ್ರಮವನ್ನು...

ಮಂಗಳೂರು: ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಬ್ರಿಜೇಶ್ ಚೌಟರವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜ್ಞಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇರ್ ಅಧ್ಯಕ್ಷತೆಯ...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ...

ವಿಟ್ಲ: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಟಿಸಿಎಸ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ದ.ಕ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಮಾಹಿತಿ...

ಸುಳ್ಯ: ತಪ್ಪಿಸಿಕೊಂಡ ಕಳ್ಳತನ ಪ್ರಕರಣದ ಆರೋಪಿ ಪೊಲೀಸ್ ವಶ

ಸುಳ್ಯ: ಕೆಲ ದಿನಗಳ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ (38) ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ...
error: Content is protected !!