Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಸಿಸಿಬಿ ಕಾರ್ಯಾಚರಣೆ; 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಅರೆಸ್ಟ್‌‌..!

ಮಂಗಳೂರು: ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ...

ಸುಳ್ಯ: ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ...

ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಯನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ...

ಕಾಸರಗೋಡು: ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ವಂಚನೆ; ಶಿಕ್ಷಕಿ, ಡಿವೈಎಫ್‌ಐ ಮಾಜಿ ಸದಸ್ಯೆ ಅರೆಸ್ಟ್‌..!

ಕಾಸರಗೋಡು: ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27) ಎಂದು ಗುರುತಿಸಲಾಗಿದೆ. ಆಕೆ...

ಬಾಬಾ ಸಿದ್ದಿಕಿ ಪುತ್ರ ಅಜಿತ್ ಪವಾರ್ ತಂಡಕ್ಕೆ ಸೇರ್ಪಡೆ

ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರಿದ್ದಾರೆ. ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...

ಕಾಪು: ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಕಾಪು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ಮತ್ ಅಲಿ(35) ಎಂದು ಗುರುತಿಸಲಾಗಿಸದೆ. ಆರೋಪಿ ಅಶ್ಮತ್ ಅಲಿ...

ಭಾರೀ ಮಳೆಗೆ ಮನೆ ಗೋಡೆ ಕುಸಿತ: ಮಹಿಳೆ ಮೃತ್ಯು

ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಸಹನಾ(27) ಎಂದು ಗುರುತಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒದ್ದೆಯಾಗಿದ್ದ ಹಳೆ...

KSRTC ಬಸ್​ ಪಲ್ಟಿ ಓರ್ವ ಮಹಿಳೆ ಮೃತ್ಯು, 20ಕ್ಕೂ ಹೆಚ್ಚು ಜನರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್​​ಆರ್​ಟಿಸಿ (KSRTC) ಬಸ್​ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ...

ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸ್ ವಶ..!

ಕಲಬುರಗಿ: ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್‌ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸೇಡಂ ಪಟ್ಟಣದ ವೆಂಕಟೇಶ ನಗರ...

ವಿಧಾನ ಪರಿಷತ್ ಚುನಾವಣೆ – ಕಿಶೋ‌ರ್‌‌‌‌ ಕುಮಾರ್ ಗೆಲುವು

ಗೆಲುವಿನ ಅಂತರ ಎಷ್ಟು? ಯಾರ್‍ಯಾರಿಗೆ ಎಷ್ಟು ಮತ? ..! ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್‌ ಗೆಲುವಿನ ಬಳಿಕ ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌ ಫಸ್ಟ್‌ ರಿಯಾಕ್ಷನ್‌ ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್...

ಚನ್ನಪಟ್ಟಣಕ್ಕೆ ನಿಖಿಲ್‌ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ..!

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯವರನ್ನು ಜೆಡಿಎಸ್‌ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ...
error: Content is protected !!