Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ದೆಹಲಿಯ ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಧಾವಿಸಿದ ಫೋರೆನ್ಸಿಕ್ ತಂಡ

ಹೊಸದಿಲ್ಲಿ: ದೆಹಲಿಯ ರೋಹಿಣಿಯಲ್ಲಿರುವ ಸಿಆರ್‌ಪಿಎಫ್ ಶಾಲೆಯಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದೆ. ಶಾಲೆಯ ಗೋಡೆಗೆ ಹಾನಿಯಾಗಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ತಿಳಿದುಬಂದಿದೆ. ಫೋರೆನ್ಸಿಕ್ ತಂಡಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು...

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ; ಪ್ರಯಾಣಿಕರಿಗೆ ಗಾಯ..!

ಕಾರ್ಕಳ: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಅಜೆಕಾರು ಎಂಬಲ್ಲಿ ಇಂದು ನಡೆದಿದೆ . ಹುಬ್ಬಳ್ಳಿ ಮೂಲದ ಆರು ಮಂದಿ ಇನೋವಾ ಕಾರಿನಲ್ಲಿ...

ಚೆನ್ನೈ-ಬೆಳಗಾವಿ ವಿಮಾನಕ್ಕೆ ಬಾಂಬ್ ಬೆದರಿಕೆ; ವಿಮಾನ ಸಂಪರ್ಕ ಕಡಿತ

ಬೆಳಗಾವಿ: ಚೆನ್ನೈ-ಬೆಳಗಾವಿ ವಿಮಾನಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್​ ಬಂದಿದೆ. ಚೆನೈನಿಂದ ಬರುವ...

ಮಂಗಳೂರು: ರೈಲು ಹಳಿ ತಪ್ಪಿಸುವ ಯತ್ನ; ಉಳ್ಳಾಲ ಬಳಿಯ ಹಳಿ ಮೇಲೆ ಜಲ್ಲಿ ಕಲ್ಲುಗಳನ್ನು...

ಮಂಗಳೂರು: ನಗರದಲ್ಲಿ ರೈಲು ಹಳಿ ತಪ್ಪಿಸುವ ಯತ್ನದ ಬಗ್ಗೆ ವರದಿಯಾಗಿದೆ. ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ತಿಳಿದುಬಂದಿದೆ. ರೈಲ್ವೆ...

ಮೈಸೂರು: ಮುಡಾ ಹಗರಣ ಪ್ರಕರಣ: ವೈಟ್ನರ್‌ ಹಾಕಿ ತಿದ್ದಿದ ಸಿಎಂ ಪತ್ನಿ ಪತ್ರದ ಮೂಲ...

ಮೈಸೂರು: ಸೈಟ್‌ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು. ಈ ವೇಳೆ...

ಬೆಂಗಳೂರು: ಬಿಗ್‌ ಬಾಸ್‌ ಮನೆಗೆ ಗಾಯಕ ಹನುಮಂತ ವೈಲ್ಡ್ ಕಾರ್ಡ್‌ ಎಂಟ್ರಿ

ಬೆಂಗಳೂರು: ಬಿಗ್‌ ಬಾಸ್‌ ರಿಯಾಲಿಟಿ ಶೋ ಗೆ ವೈಲ್ಡ್ ಕಾರ್ಡ್‌ ಎಂಟ್ರಿಯಾಗಿ ಗಾಯಕ ಹನುಮಂತ ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿನ ಜಗಳದಿಂದಾಗಿ ವಾರದ ಮಧ್ಯೆಯೇ ಸ್ಪರ್ಧಿಗಳಾದ ಜಗದೀಶ್ ಮತ್ತು ರಂಜಿತ್ ಮನೆಯಿಂದ ಹೊರ ಬಂದಿದ್ದಾರೆ....

ಬಿಜೆಪಿ ಲೋಕಸಭಾ ಟಿಕೆಟ್‌ ಕೊಡಿಸುವುದಾಗಿ 2 ಕೋಟಿ ವಂಚನೆ: ಪ್ರಲ್ಹಾದ್ ಜೋಶಿ ಸಹೋದರನ ಬಂಧನ..!

ಬಿಜೆಪಿ ಲೋಕಸಭಾ ಟಿಕೆಟ್‌ ಕೊಡಿಸುವುದಾಗಿ ಜೆಡಿಎಸ್‌ ಮಾಜಿ ಶಾಸಕನಿಂದ ಎರಡು ಕೋಟಿ ರು. ಪಡೆದು ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂಧ ಗೋಪಾಲ ಜೋಶಿ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ನೆರೆಯ...

ನವದೆಹಲಿ: ದೇಶದಲ್ಲಿ ರಸ್ತೆ ಅಪಘಾತದಿಂದ ಸಾವು: ಉತ್ತರ ಪ್ರದೇಶ ಪ್ರಥಮ, ಕರ್ನಾಟಕ 5 ನೇಸ್ಥಾನ

ನವದೆಹಲಿ : 2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದೆ. 12,321 ಸಾವುಗಳು ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿವೆ. ಇನ್ನು ದೇಶದಲ್ಲಿ 1.73 ಲಕ್ಷ ಜನ...

ಉಡುಪಿ: ಮನೆಯ ಅಡುಗೆ ಕೋಣೆಯಲ್ಲಿ ಅವಿತು ಕುಳಿತ ಚಿರತೆ..!

ಉಡುಪಿ: ಮನೆಯೊಂದರ ಅಡಿಗೆ ಕೋಣೆಯಲ್ಲಿ ಚಿರತೆಯೊಂದು ಅಡಗಿ ಕುಳಿತ ಘಟನೆ ಮುಲ್ಕಿಯಲ್ಲಿ ಬೆಳಕಿಗೆ ಬಂದಿದೆ. ಮುಲ್ಕಿ ಅಕ್ಕಸಾಲಿಗರ ಕೇರಿ ವೆಂಕಟರಮಣ ದೇವಸ್ಥಾನ ರಸ್ತೆ ಸಮೀಪದ ಮನೆಯೊಂದರ ಅಡುಗೆ ಕೋಣೆಯಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ...

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು...

ಬಂಗಾಳ ಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ ಸುಮುದ್ರದಲ್ಲಿನ ಚಂಡಮಾರುತ ಚುರುಕು ಪಡೆದಿದೆ. ಇದರಿಂದ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅ.21 ರಿಂದ 22 ರವರೆಗೆ ರಾಜ್ಯದ 12...
error: Content is protected !!