Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ..!

ಉಡುಪಿ: ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ರಕ್ಷಿಸಲಾದ ಮಕ್ಕಳು ಹಾವೇರಿಯವರು ಎಂದು ತಿಳಿದುಬಂದಿದೆ. ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯನ್ನು ಹೊಂದಿದ್ದರೂ ಪೋಷಕರ ಬೆಂಬಲವಿಲ್ಲದೆ ಅಸಹಾಯಕರಾಗಿದ್ದೇವೆ....

ಗಾಜಾ ಆಸ್ಪತ್ರೆ ಸುತ್ತುವರೆದು ಇಸ್ರೇಲ್ ದಾಳಿ; ರೋಗಿಗಳು, ವೈದ್ಯಕೀಯ ಸಿಬ್ಬಂದಿಗೆ ಗಾಯ..!

ಗಾಜಾ ಪಟ್ಟಿ: ಬೈತ್ ಲಹಿಯಾದಲ್ಲಿರುವ ಇಂಡೊನೇಷ್ಯಾ ಆಸ್ಪತ್ರೆಯನ್ನು ಇಸ್ರೇಲ್ ಪಡೆಗಳು ಸುತ್ತುವರೆದು ದಾಳಿ ನಡೆಸಿದ್ದು, ಈ ದಾಳಿಯ ಪರಿಣಾಮ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಗಾಯಗಳಾಗಿವೆ ಎಂದು ಗಾಜಾದ ವೈದ್ಯಕೀಯ ಅಧಿಕಾರಿಗಳು ಇಂದು...

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

ಮಂಗಳೂರು: ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು. ಜಡೇಶ್ ನಿರ್ದೇಶನದ ಅವರ 29 ನೇ ಚಿತ್ರವು...

ವಿಟ್ಲ: ಅನಾರೋಗ್ಯದಿಂದ ವ್ಯಕ್ತಿ ನಿಧನ..!

ವಿಟ್ಲ : ಅನಾರೋಗ್ಯದಿಂದಾಗಿ ವ್ಯಕ್ತಿಯೋರ್ವರು ಹಠಾತ್ ನಿಧನರಾದ ಘಟನೆ ವಿಟ್ಲ ಸಮೀಪದ ಮಾರ್ನೆಮಿಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಮಾರ್ನೆಮಿಗುಡ್ಡೆ ನಿವಾಸಿ ಸುಂದರ (67) ಎಂದು ಗುರುತಿಸಲಾಗಿದೆ. ಸುಂದರ ಅವರು ವಿಟ್ಲದಲ್ಲಿ ಸುಮಾರು ವರುಷಗಳಿಂದ ಕಾರು ಹಾಗೂ ಆಟೋ...

ಸಂಘಟನಾ ಪರ್ವದ ಚುನಾವಣಾಧಿಕಾರಿ ಮತ್ತು ಸಹ ಚುನಾವಣಾಧಿಕಾರಿಗಳ ನೇಮಕ

ರಾಜ್ಯಾಧ್ಯಕ್ಷ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ಶಿಫಾರಸ್ಸಿನ ಮೇರೆಗೆ ಸಂಘಟನಾ ಪರ್ವದ ಚುನಾವಣಾ ಅಧಿಕಾರಿ ಮತ್ತು ಸಹಾಯಕ ಅಧಿಕಾರಿಗಳನ್ನು ಬಿಜೆಪಿ ಕೇಂದ್ರೀಯ ಚುನಾವಣಾಧಿಕಾರಿ ಡಾ.ಕೆ.ಲಕ್ಷ್ಮಣ್ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. ಚುನಾವಣಾಧಿಕಾರಿಯಾಗಿ ಕ್ಯಾಪ್ಟನ್‌‌ ಗಣೇಶ್‌...

ವಿಟ್ಲ: ಪಡಿತರ ಗ್ರಾಹಕರ ಪರದಾಟ; ಆಹಾರ ಇಲಾಖೆಯಿಂದ ಸಾಫ್ಟ್‌ ವೇರ್‌ ಬದಲಾವಣೆ

ಶೀಘ್ರ ಬಗೆ ಹರಿಸುವಂತೆ ಆಗ್ರಹ ವಿಟ್ಲ: ಆಹಾರ ಇಲಾಖೆಯಿಂದ ಸಾಫ್ಟ್‌ವೇರ್ ಬದಲಾವಣೆಯಾದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಪಡಿತರ ವಿತರಣೆಯಲ್ಲಿ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿರಲಿಲ್ಲ. ಆದರೆ ಇಂದು ಸಾಫ್ಟ್‌ವೇರ್ ತಂತ್ರಾಂಶ ಉಪಯೋಗಕ್ಕೆ ಅನುಕೂಲಕವಾಗಿ ಪರಿಣಮಿಸಿದೆ....

ಮುಡಾದಲ್ಲಿ 1992ರ ಪ್ರಮುಖ ದಾಖಲೆಗಳೇ ನಾಪತ್ತೆ..!

ಬೆಂಗಳೂರು: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ಇ.ಡಿ ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಯೇ ನಾಪತ್ತೆಯಾಗಿರುವ ಪ್ರಕರಣ...

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ; ಇಬ್ಬರು ಆರೋಪಿಗಳ ಬಂಧನ..!

ಬೆಳ್ತಂಗಡಿ: ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಮದ್ದಡ್ಕದ ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದೆ. ವಶಕ್ಕೆ ಪಡೆದಿರುವ ಹೋರಿ...

ಪುತ್ತೂರು: ಅರಣ್ಯಾಧಿಕಾರಿ ಸಂಜೀವ ಪೂಜಾರಿ ಜಾಮೀನಿನ ಮೇಲೆ ಬಿಡುಗಡೆ

ಪುತ್ತೂರು: ಬಿಲ್ಲವ ಹೆಣ್ಣು ಮಕ್ಕಳ ಕುರಿತು ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಲಂ 79 ಬಿಎನ್ ಎಸ್ -2023 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ....

ಹಾಸ್ಯ ಕಲಾವಿದರ ಹೊಸ ಅನ್ವೇಷಣೆ – ಆಕ್ಷೇಪ ಯಾಕೆ?

🖊️ರಾಧಾಕೃಷ್ಣ ಎರುಂಬು ಮುದ ನೀಡುವ ಕಲೆಗೆ ನೂರಾರು ವೇದಿಕೆ. "ಬದಲಾವಣೆ ಜಗದ ನಿಯಮ " ಎನ್ನುತ್ತಾರೆ. ಜೊತೆಗೆ ಮನುಷ್ಯರ ಮನಸ್ಥಿತಿಗಳು ಬದಲಾಗುವುದರಲ್ಲಿ ತಪ್ಪೇನು? ಪರಂಪರೆ ಅಳಿಯುವ ಪ್ರಶ್ನೆ ಬರುವುದು ಪ್ರೋತ್ಸಾಹ ಕಡಿಮೆ ಆದಾಗ, ಹೊಸ...
error: Content is protected !!