Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಟಿವಿಎಸ್ ಸ್ಕೂಟರ್‌ ಬೆಂಕಿಗಾಹುತಿ; ತಪ್ಪಿದ ಅನಾಹುತ..!

ಮಂಗಳೂರು: ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ನಡೆದಿದೆ. ಎರಡು ತಿಂಗಳ ಹಿಂದೆಯಷ್ಟೇ ಸ್ಕೂಟರ್ ಖರೀದಿಸಿದ್ದ ಐಟಿಐ ವಿದ್ಯಾರ್ಥಿ ರಾಕೇಶ್...

ಉಡುಪಿ: ವಿಧಾನಪರಿಷತ್ ಉಪ ಚುನಾವಣೆ; ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

ಉಡುಪಿ: ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿರುವ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ...

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ

ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ...

ಸುಳ್ಯ : ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

ಸುಳ್ಯ : ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಅರಂತೋಡು ಸಮೀಪ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ...

ಮಂಜೇಶ್ವರ: ಉಚಿತ ವೈದ್ಯಕೀಯ ಶಿಬಿರ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್‌‌..!

ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.‌ ಬಂಧಿತ ನಕಲಿ ವೈದ್ಯನನ್ನು ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಎಂದು ಗುರುತಿಸಲಾಗಿದೆ....

(ಅ.21- 23) ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ಕ್ಷೇತ್ರ ಮುಂಡ್ರಬೈಲು (ರಿ.) “ಪ್ರತಿಷ್ಠಾ ವಾರ್ಷಿಕೋತ್ಸವ”...

ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ಕ್ಷೇತ್ರ ಮುಂಡ್ರಬೈಲು ( ರಿ. ) ಆಶ್ರಯದಲ್ಲಿ ಶ್ರೀ ಗಣಪತಿ ನಂಬೂದಿರಿ ನೀಲೇಶ್ವರ ತಂತ್ರಿಗಳ ಆಚಾರ್ಯತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಿಯ "ಪ್ರತಿಷ್ಠಾ ವಾರ್ಷಿಕೋತ್ಸವ" ಹಾಗೂ ಪರಿವಾರ...

(ಅ.19) ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಅಳಿಕೆ ಸಹಯೋಗದಲ್ಲಿ...

ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಗಮನ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಅಳಿಕೆ ಸಹಯೋಗದಲ್ಲಿ ದ್ವಾದಶಾಕ್ಷರೀ ಮಂತ್ರದ ಪಂಚಲಕ್ಷ ಪಠಣ ಕಾರ್ಯಕ್ರಮವು ಅ.19ನೇ...

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ; ಸೊತ್ತು ಸಹಿತ ಆರೋಪಿ ಪೊಲೀಸ್ ವಶ..!

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಬಂಧಿಸಿದ ಘಟನೆ ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಆರೋಪಿಯಿಂದ 30 ಸಾವಿರ...

ಪುತ್ತೂರು: ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಪೊಲೀಸ್ ವಶದಲ್ಲಿ

ಮನೆಯಿಂದ ಆರೋಪಿಯನ್ನು ವಶಕ್ಕೆ ಪಡೆದ ಬೆಳ್ಳಾರೆ ಪೋಲಿಸರು ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ...

ನಟಿ ತಮನ್ನಾ ಭಾಟಿಯಾಗೆ ಇಡಿ ವಿಚಾರಣೆ..!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. HPZ ಟೋಕನ್ ಮೊಬೈಲ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ...
error: Content is protected !!