Tag: vittla
ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ
ಕೇರಳದ ಎರಡು ಅಸೆಂಬ್ಲಿ ಸ್ಥಾನಗಳು ಮತ್ತು ಹೈ-ಪ್ರೊಫೈಲ್ ವಯನಾಡು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಮಂಗಳವಾರ 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಮತ್ತು 2 ಲೋಕಸಭೆ ಸ್ಥಾನಗಳಿಗೆ ಎರಡು ಹಂತದ...
ಕಲ್ಲು ಬಂಡೆ ಅಡಿಗೆ ಸಿಲುಕಿ ಮೂವರು ಮಕ್ಕಳು ಸಾವು
ಜಮೀನಿನಲ್ಲಿ ಆಟವಾಡುತ್ತಿರುವ ವೇಳೆ ಬೃಹತ್ ಕಲ್ಲು ಬಂಡೆ ಉರುಳಿ ಬಂಡೆ ಅಡಿ ಸಿಲುಕಿ ಮೂವರು ಮಕ್ಕಳು ಸಾವನಪ್ಪಿರುವ ಘಟನೆ ರಾಯಚೂರು ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಮಂಜುನಾಥ್ (9), ವೈಶಾಲಿ...
ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು
ಬಂಟ್ವಾಳ: ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಬಂಟ್ವಾಳ ಕಾಮಾಜೆ ನಿವಾಸಿ ಕರುಣಾಕರ (35) ಸಾವನ್ನಪ್ಪಿದ ವ್ಯಕ್ತಿ.
ಮರದ ಕೆಲಸ ಮಾಡುತ್ತಿದ್ದ ಕರುಣಾಕರ ಅವರು ಕಳೆದ ಎರಡು ವರ್ಷಗಳ...
ನೆಹರೂ ಮೈದಾನದ ಬಳಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಮೃತದೇಹ ಪತ್ತೆ :
ಮಂಗಳೂರು ನೆಹರೂ ಮೈದಾನದ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕನೊಬ್ಬನ ಶವ ಪತ್ತೆಯಾಗಿದೆ.
ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30)ಎಂಬಾತ ಮೃತ ದುರ್ದೈವಿ.
ಪ್ರತಿ ವರ್ಷವೂ...
ಸೈಬರ್ ಕ್ರೈಂ ರಾಷ್ಟ್ರೀಯ ರಾಯಭಾರಿಯಾಗಿ ರಶ್ಮಿಕಾ ಮಂದಣ್ಣ ನೇಮಕ
ಹೈದರಾಬಾದ್: ರಶ್ಮಿಕಾ ಮಂದಣ್ಣ ಸದ್ಯ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಸಂಚಲನ ಮೂಡಿಸಿದ್ದು ಗೊತ್ತೇ ಇದೆ....
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ – ನ.20ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ನ.20ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ...
ಅತ್ಯಾಚಾರ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.
ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು ಈ ಮೂಲಕ ಒಂದು ತಿಂಗಳ ಬಳಿಕ ಶಾಸಕ ಮುನಿರತ್ನಗೆ ಬಿಡುಗಡೆಯ...
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ...
1978 ರಲ್ಲಿ ಅಳಕೆಮಜಲು ಎಂಬಲ್ಲಿ ಚಿಕ್ಕ ಗುಡಿಯಲ್ಲಿ ಶ್ರೀ ದೇವಿಯನ್ನು ಆರಾಧಿಸಿಕೊಂಡು ಬರಲಾಗಿತ್ತು. ಕಾಲಕ್ರಮೇಣ ಐದು ವರ್ಷಗಳ ಬಳಿಕ ಊರ ಭಕ್ತಾದಿಗಳ ಹಾಗೂ ದಾನಿಗಳ ಸಹಕಾರದೊಂದಿಗೆ ಶ್ರೀ ಶಾರದಾಂಬಾ ಭಜನಾ ಮಂದಿರವನ್ನು ಈ...
ವೇಣೂರು: ಹಿಂದೂ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಅನ್ಯಕೋಮಿನ ಯುವಕ
ಪೊಲೀಸರಿಗೊಪ್ಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು
ವೇಣೂರು: ಹಿಂದೂ ವಿದ್ಯಾರ್ಥಿನಿಯರನ್ನು ಚುಡಾಯಿಸಿ ಮೊಬೈಲ್ ನಂಬರಿಗೆ ಒತ್ತಾಯಿಸಿದ್ದ ಅನ್ಯಕೋಮಿನ ವಿಕೃತ ಕಾಮಿ ಯುವಕನನ್ನು ಹಿಡಿದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅನ್ಯಕೋಮಿನ ಯುವಕನನ್ನು...
ಸ್ಕೂಟರ್ಗೆ ಅಪರಿಚಿತ ವಾಹನ ಢಿಕ್ಕಿ; ಇಬ್ಬರು ಸಾವು..!
ಹುಬ್ಬಳ್ಳಿ: ಸ್ಕೂಟರ್ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ತಾರಿಹಾಳದ ಗೋಕುಲ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹನುಮಂತ ದೇವಸ್ಥಾನ ಹತ್ತಿರದಿಂದ ಹುಬ್ಬಳ್ಳಿಯ ಚೆನ್ನಮ್ಮ...
















