Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು, ಚಾಲಕ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿರೋಡು - ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ...

ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ; ಮಹಿಳೆ ಗಂಭೀರ...

ಸುಳ್ಯ: ರಾತ್ರಿ ಮಲಗಿದ್ದ ವೇಳೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕಿನ ಕೊಡಿಯಾಲ...

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ ವಂಚನೆ ಪ್ರಕರಣ: ಆರೋಪಿ ನಾಗೇಶ್...

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ಮೇಲೆ ಹೊರಬಂದ ಆರೋಪಿಗಳಿಗೆ ಸನ್ಮಾನಿಸಿ, ಗೌರವಿಸಿದ ಸಂಘಟನೆಗಳು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅ. 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ. ಶನಿವಾರ...

ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ..!

ನವದೆಹಲಿ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ ಎಂದು ತಿಳಿದು ಬಂದಿದೆ. ವಿಮಾನ...

ಒಣ ದ್ರಾಕ್ಷಿಯ ಆರೋಗ್ಯ ಪ್ರಯೋಜನ

ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು ದೈಹಿಕ ಕ್ಷಮತೆಯ ಕೊರತೆ...

ವಿಟ್ಲ ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ ಇನ್ನಿಲ್ಲ

ನರಿಕೊಂಬು : ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ (77 ) ನರಿಕೊಂಬುವಿನ ಸ್ವಗೃಹದಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಇವರು ವಿಟ್ಲ ಮತ್ತು ಪರಿಯಲ್ತಡ್ಕ ಶಾಖೆಯಲ್ಲಿ ಸೇವೆ ಸಲ್ಲಿಸಿ ದ್ದಾರೆ. ಪಿ.ಬಿ. ಶ್ರೀನಿವಾಸ್ ಕಂಠ ಸಿರಿಯನ್ನು...

ನಟ ದರ್ಶನ್​​ ಭೇಟಿಗಾಗಿ ಟೆಡ್ಡಿಬೇರ್​ ವೇಷ ಧರಿಸಿ ಜೈಲಿಗೆ ಬಂದ ಅಭಿಮಾನಿ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣೂಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ನೋಡಲು ಟೆಡ್ಡಿಬೇರ್ ವೇಷ ಧರಿಸಿ ಅಭಿಮಾನಿಯೊಬ್ಬ ಬಳ್ಳಾರಿ ಜೈಲಿಗೆ ಬಂದಿದ್ದಾನೆ. ಬಳ್ಳಾರಿ ಕೇಂದ್ರ ಕಾರಾಗೃಹದೆದುರು ಇಂದು ಬೆಳಗ್ಗೆ ಅಭಿಮಾನಿ ಕಾರ್ತಿಕ್ ಎಂಬಾತ ಕಾಣಿಸಿಕೊಂಡಿದ್ದಾನೆ....

ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಡೆದಿದೆ. ಸುಜಾತಾ (27) ಹಾಗೂ ಶ್ರಾವಣಿ (10)ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ - ಮಗಳು . ಅಗ್ನಿಶಾಮಕ ಸಿಬ್ಬಂದಿ...

ಚಾಲಕನ ನಿಯಂತ್ರಣ ತಪ್ಪಿ ಕಾರು ಗದ್ದೆಗೆ ಪಲ್ಟಿ; ಓರ್ವ ಸಾವು, ನಾಲ್ವರಿಗೆ ಗಾಯ..!

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗದ್ದೆಗೆ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ನಾಲ್ವರು ಯುವಕರು ಗಾಯಗೊಂಡ ಘಟನೆ ಶಿವಮೊಗ್ಗದ ಕುಂಸಿ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ಬೆಂಗಳೂರಿನ ನೆಲಮಂಗಲ ನಿವಾಸಿ ಚಂದನ್...
error: Content is protected !!