Tag: vittla
ಪುತ್ತೂರು: ನಿಯಂತ್ರಣ ತಪ್ಪಿ ರಸ್ತೆಯಂಚಿನ ಹೊಂಡಕ್ಕೆ ವಾಲಿದ ಮಿನಿ ಬಸ್; ಪ್ರಯಾಣಿಕರು ಪಾರು
ಪುತ್ತೂರು: ಮಂಗಳೂರು ಕಡೆ ಚಲಿಸುತ್ತಿದ್ದ ಮಿನಿ ಬಸ್ ವೊಂದು ನಿಯಂತ್ರಣ ತಪ್ಪಿ ರಸ್ತೆಯ ಅಂಚಿನ ಪ್ರಪಾತಕ್ಕೆ ವಾಲಿದ ಮತ್ತು ರಸ್ತೆ ಬದಿಯ ತಡೆ ಬೇಲಿಯಿಂದಾಗಿ ಅದೃಷ್ಟವಶಾತ್ ಅನಾಹುತವೊಂದು ತಪ್ಪಿದ ಘಟನೆ ಪುತ್ತೂರು ಬೈಪಾಸ್...
ಕುಂದಾಪುರ: ಅಕ್ರಮ ಪಟಾಕಿ ದಾಸ್ತಾನು; 4 ಲಕ್ಷ ಮೌಲ್ಯದ ಪಟಾಕಿ ಪೊಲೀಸ್ ವಶ..!
ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿದ್ದು ಪಟಾಕಿ ವಶಪಡಿಸಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ.
ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿ ದತ್ತಾತ್ರೇಯ ಶೇಟ್ ಎಂದು...
ಕಡಬ: ಅಡಿಕೆ ಕದ್ದೊಯ್ಯುತ್ತಿದ್ದ ಖದೀಮರಿಗೆ ಸ್ಥಳೀಯರಿಂದ ಥಳಿತ..!
ಕಡಬ: ಅಡಿಕೆ ತುಂಬಿದ್ದ ಗೋಣಿ ಚೀಲ ಕದ್ದೊಯ್ಯುತ್ತಿದ್ದ ಇಬ್ಬರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಕೋರಿಯರ್ನಲ್ಲಿ ನಡೆದಿದೆ.
ಕೋರಿಯರ್ ಕೆರ್ಮಾಯಿ ಸಮೀಪದ ತೋಟವೊಂದರಿಂದ ಸ್ಥಳೀಯ ವ್ಯಕ್ತಿಗಳು...
ಬ್ರಹ್ಮಾವರ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಮೂವರು ಅರೆಸ್ಟ್..!
ಬ್ರಹ್ಮಾವರ: ಹಾವಂಜೆ ಗ್ರಾಮದ ಬೆಳ್ಳಾರು ರಸ್ತೆಯ ಅರ್.ಜೆ. ಕಾಂಪ್ಲೆಕ್ಸ್ ಹಿಂಭಾಗದ ಹಾಡಿಯಲ್ಲಿ ಕೋಳಿ ಅಂಕಕ್ಕೆ ಪೊಲೀಸ್ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಗುರುಪ್ರಸಾದ್, ವಿಜಯ, ಗಣೇಶ್ ಎಂದು ಗುರುತಿಸಲಾಗಿದೆ.
ಪೊಲೀಸ್...
ಬೆಳ್ತಂಗಡಿ: ವೃದ್ಧನ ಕೈಯಿಂದ ಎಟಿಎಂ ಕಾರ್ಡ್ ಕಸಿದುಕೊಂಡು ಹಣ ಡ್ರಾ ಮಾಡಿಕೊಂಡ ಅಪರಿಚಿತರು
ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ.
ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಎಂಬವರು ಗೇರುಕಟ್ಟೆ...
ಪನೀರ್ ಪಕೋಡ ತಯಾರಿಸುವುದು ಹೇಗೆ
ಸಂಜೆ ಹೊತ್ತು ಚಹಾದೊಂದಿಗೆ ಬಿಸಿಬಿಸಿಯಾಗಿ ತಿನ್ನಲು ಏನಾದರೂ ಸಿಕ್ಕರೆ ಬಾರಿ ಖುಷಿಯಾಗುತ್ತದೆ, ಅದರಲ್ಲೂ ಬಜ್ಜಿ, ಪಕೋಡ ಮುಂತಾದ ತಿನಿಸುಗಳು ಇನ್ನೂ ಬಾಯಿಗೆ ರುಚಿಕೊಡುತ್ತದೆ. ಕೇವಲ 10 ನಿಮಿಷದಲ್ಲಿ ತಯಾರಿಸಬಹುದಾದ ಪನೀರ್ ಪಕೋಡ ರೆಸಿಪಿ...
2025 ಫೆಬ್ರವರಿಯಲ್ಲಿ ಜರ್ಮನಿ ಪಾರ್ಲಿಮೆಂಟ್ ನಿಯೋಗ ಕರ್ನಾಟಕಕ್ಕೆ ಭೇಟಿ
ಕರ್ನಾಟಕ ವಿಧಾನಸಭೆಗೆ ಜರ್ಮನಿ ಪಾರ್ಲಿಮೆಂಟ್ ನಿಯೋಗವು 2025 ಫೆಬ್ರವರಿಯಲ್ಲಿ ಭೇಟಿ ನೀಡಲಿದೆ ಎಂದು ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಬುಧವಾರ ತಿಳಿಸಿದ್ದಾರೆ.
ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಅವರು ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ...
ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ
ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು....
ಸಜಿಪ : ಚಾಲಕನ ನಿಯಂತ್ರಣ ತಪ್ಪಿದ THAR ಜೀಪು.. ಎರಡು ಆಟೋ ಮತ್ತು ಮೂರು...
ಸಜಿಪ : ಚಾಲಕನ ನಿಯಂತ್ರಣ ಕಳೆದುಕೊಂಡ THAR ಜೀಪೊಂದು ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿದ್ದ ಎರಡು ಆಟೋಗಳು, ಮೂರು ಬೈಕುಗಳಿಗೆ ಡಿಕ್ಕಿ ಹೊಡೆದ ಘಟನೆ ಮೆಲ್ಕಾರ್-ಮುಡಿಪು ರಸ್ತೆಯ ಸಜಿಪದಲ್ಲಿ ನಡೆದಿದೆ.
ಆಟೋ ಪಾರ್ಕಿಂಗ್ ನಲ್ಲಿ...
ಪುತ್ತೂರು : ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಪದಾಧಿಕಾರಿಗಳ ನೇಮಕ
ಪುತ್ತೂರು : ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಯಶೋಧ ಗೌಡ ರವರು ನಿಯುಕ್ತಿಗೊಳಿಸಿದ್ದಾರೆ.
ರಮಣಿ ಡಿ ಗಾಣಿಗ, ಚಂದ್ರಕಾಂತಿ, ಗೀತಾ ಆರ್ಯಾಪು,ಭಾರತಿ ರೈ...
















