Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು: ಉದ್ಯೋಗದ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ..!

ಕಾಸರಗೋಡು: ಉದ್ಯೋಗ ನೀಡುವುದಾಗಿ ಭರವಸೆ ನೀಡಿ 15 ಲಕ್ಷ ರೂ. ಪಡೆದು ವಂಚನೆ ನಡೆಸಿರುವುದಾಗಿ ಆರೋಪಿಸಿ ಶಿಕ್ಷಕಿ ಹಾಗೂ ರಾಜಕೀಯ ಪಕ್ಷದ ಯುವ ಸಂಘಟನೆಯ ನಾಯಕಿಯೋರ್ವಳ ವಿರುದ್ಧ ಕುಂಬಳೆ ಪೊಲೀಸ್‌ ಠಾಣೆಯಲ್ಲಿ ದೂರು...

ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮುನ್ನಡೆ ಸಾಧಿಸಿದ ಬೆನ್ನಲ್ಲೇ ಹರಿಯಾಣದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ...

ಕರ್ನಾಟಕದ ಹಲವು ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ..!

ಬೀದರ್‌: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್‌ಟಿಒ ಚೆಕ್‌ಪೋಸ್ಟ್‌ಗಳ (RTO Checkpost) ಮೇಲೆ ದಾಳಿ ನಡೆಸಿದ್ದಾರೆ. ಚೆಕ್‌ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ...

ಕುಪ್ಪೆಪದವು : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ 3ನೇ ವರುಷದ...

ಕುಪ್ಪೆಪದವು : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ನವರಾತ್ರಿಯ ಸಂದರ್ಭದಲ್ಲಿ ಮೂರನೇ ವರುಷದ ಭ ಭವತಿ ಭಿಕ್ಷಾಂದೇಹಿ ಮೂಲಕ ಅಶಕ್ತ ಕುಟುಂಬಗಳ ಚಿಕಿತ್ಸಾ ವೆಚ್ಚಕ್ಕಾಗಿ ಧನ ಸಂಗ್ರಹ ಅಭಿಯಾನಕ್ಕೆ...

ಉದ್ಯಮಿ ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಸಾವಿನ ಪ್ರಕರಣಕ್ಕೆ ಹೊಸ ತಿರುವು : ಸೆಕ್ಸ್‌...

ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ ಉದ್ಯಮಿ ಮುಲ್ತಾಜ್ ಅಲಿ ಅವರ ಶವ ಸೋಮವಾರ ಬೆಳಿಗ್ಗೆ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಅವರ...

ಪುತ್ತೂರು: ದ್ವಿತೀಯ ಪ್ರದರ್ಶನದಲ್ಲಿ ಅದ್ದೂರಿಯಾಗಿ ಸದ್ದು ಮಾಡಿದ ಪುತ್ತೂರುದ ಪಿಲಿಗೊಬ್ಬು ಸೀಸನ್ 2

ಸ್ಯಾಂಡಲ್‌ವುಡ್‌ ನ ರೋರಿಂಗ್‌ ಸ್ಟಾರ್‌ ನಟ ಶ್ರೀಮುರಳಿ ಸೇರಿದಂತೆ ಹಲವು ಗಣ್ಯರು ಭಾಗಿ ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿ ಮಿಂಚಿದ ಮುಳಿಹಿತ್ಲು ಪ್ರೆಂಡ್‌ ಸರ್ಕಲ್ ಹುಲಿಗಳ ತಂಡ ಪುತ್ತೂರು: ವಿಜಯಸಾಮ್ರಾಟ್ ನೇತೃತ್ವದ ಪುತ್ತೂರುದ ಪಿಲಿಗೊಬ್ಬು ಸಂಘಟನೆಯ ಸ್ಥಾಪಕಾಧ್ಯಕ್ಷ...

ಅಳಿಕೆ : ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಅಳಿಕೆ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ...

ಅಳಿಕೆ : ಅಳಿಕೆ ಗ್ರಾಮದ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ದಾರ ಸಂಬಂಧವಾಗಿ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ನಿರ್ಮಾಣದ ಶಿಲಾ ಮೆರವಣಿಗೆ ಕಾರ್ಯಕ್ರಮವು ದಿನಾಂಕ 06-10-2024ನೇ ಭಾನುವಾರದಂದು ನಡೆಯಿತು. ವಿಟ್ಲಸೀಮೆಯ ದೇವರಾದ ಶ್ರೀ...

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ’ಅಮ್ಮಾ ಮಹಾಲಕ್ಷ್ಮೀ’ ಭಕ್ತಿಗೀತೆ ಬಿಡುಗಡೆ

ಉಡುಪಿ: ವಿಕೆ & ಮ್ಯಾಜಿಕ್ ಮೂಮೆಂಟ್‌ ಪ್ರಸ್ತುತಪಡಿಸುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಅಮ್ಮಾ ಮಹಾಲಕ್ಷ್ಮೀ ಎನ್ನುವ ಭಕ್ತಿಗೀತೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬಿಡುಗಡೆಗೊಂಡಿತು. ಉಚ್ಚಿಲ ದಸರಾ ಎಂದೇ ಪ್ರಖ್ಯಾತಿ ಪಡೆದಿರುವ ಉಚ್ಚಿಲ...

(ಅ.9-13) ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 53ನೇ ವರ್ಷದ ವಿಟ್ಲ ಶಾರದೋತ್ಸವ

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ದ.ಕ. ಆಶ್ರಯದಲ್ಲಿ 53ನೇ ವರ್ಷದ ವಿಟ್ಲ ಶಾರದೋತ್ಸವ ಕಾರ್ಯಕ್ರಮವು ಅ.09ನೇ ಬುಧವಾರದಿಂದ 13ನೇ ಆದಿತ್ಯವಾರದವರೆಗೆ ವಿಟ್ಲದ ಶ್ರೀ ಅನಂತೇಶ್ವರ ದೇವಸ್ಥಾನದ "ಶ್ರೀ ಅನಂತ ಸದನ"ದಲ್ಲಿ ವಿಜೃಂಭಣೆಯಿಂದ...

ಮಂಗಳೂರು: ಆಕಸ್ಮಿಕವಾಗಿ ಕಾರಿಗೆ ಬೆಂಕಿ; ಅಪಾಯದಿಂದ ಪಾರು..!

ಕಿನ್ನಿಗೋಳಿ: ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಕ್ಕಳು ಹಾಗೂ ತಾಯಿಯನ್ನು ಕಾರಿನಲ್ಲಿ ಕೂರಿಸಿ AC ಹಾಕಿ ಬೇಕರಿಗೆ ಹೋದ ಸಂದರ್ಭದಲ್ಲಿ...
error: Content is protected !!