Tag: vittla
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂದಿರದ ನೂತನ ಸಭಾಭವನ ಉದ್ಘಾಟನೆ
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂದಿರದ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮ ಅ. 6 ನೇ ಆದಿತ್ಯವಾರ ನಡೆಯಿತು.
ನೂತನ ಸಭಾಭವನವನ್ನು ವೇಣುಗೋಪಾಲ ಶೆಟ್ಟಿ ಮರುವಾಳ, ಅಧ್ಯಕ್ಷರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕುಂಡಡ್ಕ ಇವರು...
ನೇರಳಕಟ್ಟೆ: ಮಿಲಾದ್ ಕಮಿಟಿ ವಾರ್ಷಿಕ ಮಹಾಸಭೆ
ನೂತನ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ
ನೇರಳಕಟ್ಟೆ: ಮಿಲಾದ್ ಕಮಿಟಿ ನೇರಳಕಟ್ಟೆ ಇದರ ವಾರ್ಷಿಕ ಮಹಾಸಭೆಯು ನೇರಳಕಟ್ಟೆ ಬದ್ರಿಯಾ ಮಸೀದಿಯಲ್ಲಿ ನಡೆಯಿತು.
ಕಮಿಟಿ ಅಧ್ಯಕ್ಷ ನವಾಝ್ ಭಗವಂತ ಕೋಡಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೊಡಾಜೆ...
ಕಿನ್ನಿಗೋಳಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!
ಕಿನ್ನಿಗೋಳಿ: ಬಾವಿಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಸಮೀಪದ ಐಕಳ ನೆಲ್ಲಿಗುಡ್ಡೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಾದಾಮಿ ಮೂಲದ ಸುನೀತ (31) ಎಂದು ಗುರುತಿಸಲಾಗಿದೆ.
ಕರ್ನಾಟಕ ಬಾದಾಮಿ ಕೆರೂರು ಗುಬ್ಬೇರಕೊಪ್ಪ ಮೂಲದ...
ಪೋಕ್ಸೋ ಪ್ರಕರಣ; ಮುರುಘಾ ಶ್ರೀಗೆ ಜಾಮೀನು ಮಂಜೂರು..!
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ
2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್...
ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ
ದೈಹಿಕ ಸದೃಢತೆಯ ಕುರಿತು ನಡೆದ ಕಾರ್ಯಾಗಾರದಲ್ಲಿ ವಿದ್ಯಾಮಾತಾ ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು ಭಾಗಿ
.ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸಹಯೋಗದಲ್ಲಿ ಆರೋಗ್ಯ...
ವಿಟ್ಲ: ಆಯತಪ್ಪಿ ನದಿಗೆ ಬಿದ್ದ ವೃದ್ಧನನ್ನು ರಕ್ಷಿಸಿದ ಯುವಕರು..!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ಭಾನುವಾರ ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ಮುಸ್ಲಿಂ ವ್ಯಕ್ತಿಯೋರ್ವರನ್ನು...
ಮಂಗಳೂರು: ನಾಪತ್ತೆಯಾಗಿದ್ದ ಮುಮ್ತಾಜ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ..!
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಜ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ನಗರದ...
ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ...
ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಪದಾಧಿಕಾರಿಗಳ ಆಯ್ಕೆ
ತಾಲೂಕು ಸಂಯೋಜಕರಾಗಿ ಕೀರ್ತನ್ ಸವಣೂರು ನೇಮಕ
ಪುತ್ತೂರು : ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕಿನ ಕಾರ್ಯಕರ್ತರ ಸಭೆ ಸಂಘದ ಕಾರ್ಯಾಲಯ ಪಂಚವಟಿಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಲಾಯಿತು ಎಂದು ಜಿಲ್ಲಾ ಸಂಯೋಜಕ...
ಮಂಗಳೂರು: ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ; ಮಹಿಳೆ ಸೇರಿದಂತೆ 6 ಮಂದಿಯ ವಿರುದ್ಧ ಎಫ್ಐಆರ್...
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಮುಮ್ತಾಜ್ ಅಲಿ ಅವರನ್ನು ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ...
















