Tag: vittla
ಅಡ್ಯನಡ್ಕ: ವಿದ್ಯಾ ಧನಂಜಯ ಮಾಲಕತ್ವದ ಧನ್ವಿ ಬ್ಯೂಟಿಪಾರ್ಲರ್ ಶುಭಾರಂಭ
ಅಡ್ಯನಡ್ಕ: ಧನ್ವಿ ಹರ್ಬಲ್ ಬ್ಯೂಟಿ ಪಾರ್ಲರ್ ಅಡ್ಯನಡ್ಕ ಮುಖ್ಯ ಪೇಟೆಯ ಕಾಲೇಜು ರಸ್ತೆಯ ರಾಧಕೃಷ್ಣ ಪೈ ಸಂಕೀರ್ಣದಲ್ಲಿ ಶುಭಾರಂಭಗೊಂಡಿತು.
ವಿದ್ಯಾ ಧನಂಜಯ ಮಾಲಕತ್ವದ ಧನ್ವಿ ಬ್ಯೂಟಿಪಾರ್ಲರ್ ನ್ನು ವಿಟ್ಲ ಶ್ರೀದೇವಿ ಬ್ಯೂಟಿಪಾರ್ಲರ್ ಮಾಲಕರು ಭಾರತೀ...
ಪುತ್ತೂರು: (ನ.2) ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ದೀಪಾವಳಿ ವಸ್ತ್ರ ವಿತರಣೆ’
75000 ಜನರಿಗೆ 3.5 ಕೋಟಿ ವೆಚ್ಚದ ವಸ್ತ್ರ ವಿತರಣೆ
ಪುತ್ತೂರು: ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ನಡೆಯುವ ದೀಪಾವಳಿಯ ವಸ್ತ್ರ ವಿತರಣೆ ಈ ಬಾರಿ ನ. 2ರಂದು ಪುತ್ತೂರಿನ ಕೊಂಬೆಟ್ಟು...
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಬಿಡುಗಡೆಗೆ 9 ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶನಿವಾರ (ಅ. 5) 18ನೇ ಕಂತಿನ ಹಣ ಬಿಡುಗಡೆ...
ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ನೂತನ ಮುಖ್ಯಸ್ಥನ ಹತ್ಯೆ
ಇಸ್ರೇಲ್: ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನ ಹತ್ಯೆ ನಡೆದು ವಾರ ಕಳೆದಿದೆ ಅಷ್ಟೇ ನೂತನ ಮುಖ್ಯಸ್ಥ ಹಾಶೆಂ ಸೈಫೆದ್ದೀನ್ನನ್ನು ಇಸ್ರೇಲ್ ಹತ್ಯೆ ಮಾಡಿದೆ.
ಇರಾನ್ನ ಬೈರುತ್ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಶೆಮ್ ಸಾವನ್ನಪ್ಪಿದ್ದಾನೆ ಎನ್ನುವ...
ಸಿಎಂ ರಾಜೀನಾಮೆ ಕುರಿತು ಹೆಚ್ಚಿದ ವದಂತಿ; ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿ
ಬೆಂಗಳೂರು: ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ಗಳನ್ನು ವಾಪಸ್ಸು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಮುಂದಿನ ಸಿಎಂ ಯಾರನ್ನು...
ತಿರುಪತಿ ಲಡ್ಡು ವಿವಾದ: ತನಿಖೆಗೆ 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂಕೋರ್ಟ್ ಸೂಚನೆ
ದೆಹಲಿ: ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್ಎಸ್ಎಸ್ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸಲು ಸೂಚಿಸಿದೆ....
ಕೇಂದ್ರ ಸರಕಾರದ ನಾರಿ ಶಕ್ತಿ ವಂದನ್ ಅಧಿನಿಯಮ ಹೊಸ ಯೋಜನೆ ಜಾರಿ;
ನವಭಾರತದ ಪ್ರಜಾಪ್ರಭುತ್ವ ಬದ್ಧತೆಯ ಸಂಕೇತ: ಪ್ರಧಾನಿ ಮೋದಿ
ಕೇಂದ್ರ ಸರ್ಕಾರದಿಂದ ನಾರಿ ಶಕ್ತಿಯರಿಗಾಗಿ ಹೊಸ ಯೋಜನೆ ಜಾರಿ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ನಾರಿ ಶಕ್ತಿ ವಂದನ್ ಅಧಿನಿಯಮದಿಂದ...
ಅಳಕೆಮಜಲು: (ಅ.3-11) ಶ್ರೀ ಶಾರದಾಂಬ ಭಜನಾ ಮಂಡಳಿ (ರಿ.) ಅಶೋಕನಗರ -ಅಳಕೆಮಜಲು 42ನೇ ವರ್ಷದ...
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ.) ಅಶೋಕನಗರ -ಅಳಕೆಮಜಲು 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವವು ಅ.3ನೇ ಗುರುವಾರದಿಂದ 11ನೇ ಶುಕ್ರವಾರದವರೆಗೆ ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರದಲ್ಲಿ ನಡೆಯಲಿದೆ.
ಅ....
ಹೆಣ್ಣು ಮಗುವಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಪತಿ ಭುವನ್ ಪೊನ್ನಣ್ಣ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶುಕ್ರವಾರ ಬೆಳಗಿನ ಜಾವ...
ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಡಿ ದಾಳಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ದಾಳಿ ನಡೆದಿದೆ.
ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.
ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು...
















