Tag: vittla
ಬೆಳ್ತಂಗಡಿ: ಅಕ್ರಮ ಗೋ ಸಾಗಾಟ; ನಾಲ್ವರು ಆರೋಪಿಗಳ ಬಂಧನ..!
ಬೆಳ್ತಂಗಡಿ: ಅಕ್ರಮವಾಗಿ ಪಿಕಪ್ ವಾಹನದಲ್ಲಿ ಗೋ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕು ಮಲವಂತಿಕೆ ಗ್ರಾಮದ ಏಳನೀರು ಎಂಬಲ್ಲಿ ನಡೆದಿದೆ. 2 ಪಿಕಪ್ ವಾಹನಗಳನ್ನು ಹಾಗೂ 5 ಜಾನುವಾರುಗಳನ್ನು...
ಮಂಗಳೂರು: ಗಾಂಜಾ ಸಾಗಾಟ; ಆರೋಪಿ ಅರೆಸ್ಟ್..!
ಮಂಗಳೂರು: ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 4 ಕೆಜಿ ಗಾಂಜಾವನ್ನು...
ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ನೌಕರರ ಅನಿರ್ಧಿಷ್ಟಾವಧಿ ಧರಣಿ
ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ...
ಸಾವರ್ಕರ್ ಮಾಂಸ ತಿನ್ನುತ್ತಿದ್ದರು: ವಿವಾದದ ಕಿಡಿ ಹೊತ್ತಿಸಿದ ಸಚಿವ ಗುಂಡೂರಾವ್ ಹೇಳಿಕೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ವೀರ್ ಸಾರ್ವಕರ್ ಬ್ರಾಹಣ ಸಮುದಾಯದವರು ಅವರು ಕೂಡ ಮಾಂಸಾಹಾರ ಸೇವಿಸುತ್ತಿದ್ದರು. ಈ ಮೂಲಕ ಅವರೊಬ್ಬ ಮಾರ್ಡನಿಸ್ಟ್...
ಕಾರವಾರ: ಮಲಗಿದ್ದ ಕಾರ್ಮಿಕನ ಮೇಲೆ ಮೀನು ತುಂಬಿದ ವಾಹನ ಹರಿದು ಮೃತ್ಯು
ಕಾರವಾರ: ಮಲಗಿದ್ದ ಕಾರ್ಮಿಕನ ಮೇಲೆ ಮೀನು ತುಂಬಿದ ವಾಹನ ಹರಿದು ಸ್ಥಳದಲ್ಲೇ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್‌ನಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ಹಾವೇರಿ ಮೂಲದ ಹನುಮಂತ್ ವಡ್ಡರ್ (27)...
ಕುಂದಾಪುರ: ಚಲಿಸುತ್ತಿದ್ದ ರೈಲಿನಿಂದ ಆಯಾತಪ್ಪಿ ಬಿದ್ದು ಪ್ರಯಾಣಿಕ ಗಂಭೀರ
ಕುಂದಾಪುರ: ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವರು ಆಯಾ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಬೇಳೂರು ಕಂಬಳಗದ್ದೆ ಸಮೀಪ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕನೊಬ್ಬ ಆಯಾತಪ್ಪಿ ಗದ್ದೆಗೆ ಉರುಳಿ...
ಜಪಾನ್ ಏರ್‌ಪೋರ್ಟ್ ಬಳಿ 2ನೇ ಮಹಾಯುದ್ಧದ ಕಾಲದ ಬಾಂಬ್ ಸ್ಫೋಟ – ವಿಮಾನ ಹಾರಾಟ...
ಟೋಕಿಯೋ: ಜಪಾನ್‍ನ ಮಿಯಾಜಾಕಿ ವಿಮಾನ ನಿಲ್ದಾಣದಲ್ಲಿ ರನ್‍ವೇ ಬಳಿಯಲ್ಲಿ 2ನೇ ಮಹಾಯುದ್ದದ ಕಾಲದ ಬಾಂಬ್ ಸ್ಫೋಟಗೊಂಡಿದ್ದು, 87 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ನಿನ್ನೆ ನಡೆದ ಘಟನೆಯಿಂದಾಗಿ 87 ವಿಮಾನಗಳ ಹಾರಾಟ ರದ್ದಾಗಿದೆ. "ಕಾಮಿಕೇಜ್" ದಾಳಿಯನ್ನು...
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ
ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು....
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪಕ್ಷದ ಹಿರಿಯರ ಹಾಗೂ ಕಾರ್ಯಕರ್ತರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.
ನಾಪಪತ್ರ ಸಲ್ಲಿಕೆಯ ಮೊದಲು ಭಾರತೀಯ ಜನತಾ ಪಾರ್ಟಿ...
ವಿಧಾನ ಪರಿಷತ್ ಉಪಚುನಾವಣೆ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಶಾಸಕ ರಾಜೇಶ್ ನಾಯ್ಕ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯ್ಕ...
















