Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ದೇಶಾದ್ಯಂತ ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿವಿಧ ರಾಜ್ಯಗಳ ಜೈಲು ಕೈಪಿಡಿಗಳಲ್ಲಿನ ಜಾತಿ ಆಧಾರಿತ ತಾರತಮ್ಯವನ್ನು ನಿಲ್ಲಿಸಬೇಕೆಂದ ಸುಪ್ರೀಂ ಕೋರ್ಟ್ ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ...

ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಉಡುಪಿ: ವ್ಯಕ್ತಿಯೋರ್ವರು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಕ್ಕಿಕಟ್ಟೆ ಇಂದಿರಾನಗರದ ನಿವಾಸಿ ಭೀಮಪ್ಪ ಕಡಲಿಮಟ್ಟಿ(81) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಭೀಮಪ್ಪ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ...

ಹಿರಿಯ ಸಾಹಿತಿ ಹಂಪ ನಾಗರಾಜಯ್ಯರಿಂದ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ನಗರದ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿರುವ ಬೃಹತ್‌ ವೇದಿಕೆಯಲ್ಲಿ ಬೆಳಗ್ಗೆ 09:15ರಿಂದ 09.45ರೊಳಗೆ ಸಲ್ಲುವ ಶುಭ ವೃಶ್ಚಿಕ...

ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾವು..!

ಬೆಳ್ತಂಗಡಿ: ಹೊಸ ಮನೆಗೆ ಅಳವಡಿಸಲು ತಂದು ಇಟ್ಟಿದ್ದ ದಾರಂದ ತಲೆ ಮೇಲೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ ಕೊನಲೆ ನಿವಾಸಿ ಹಾರೀಸ್...

ಬೆದರಿಕೆ ಆರೋಪ – ಹೆಚ್‌ಡಿ ಕುಮಾರಸ್ವಾಮಿ, ರಮೇಶ್ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ...

ಬಿ.ಸಿ.ರೋಡ್‌: ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು..!

ಬಿ.ಸಿ.ರೋಡ್‌: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕ ಸೂರಿಕುಮೇರು ನೆಲ್ಲಿ ನಿವಾಸಿ ಸರ್ಫ್ರಾಝ್(28) ಎಂದು ಗುರುತಿಸಲಾಗಿದೆ. ಮೆಲ್ಕಾರ್ ಸಮೀಪ ನಿನ್ನೆ ನಡೆದ ಬೈಕ್ ಅಪಘಾತದಲ್ಲಿ ಗಂಭೀರ...

ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು..!

ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಗರಗನಹಳ್ಳಿ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸೋಮಹಳ್ಳಿ ಗ್ರಾಮದ ಮಹದೇವಸ್ವಾಮಿ ಎಸ್ಎಲ್(46) ಎಂದು...

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು..!

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮೂಡುಬೆಳ್ಳೆ ನಿವಾಸಿ ಜಾನ್ಸನ್ ರೋಡ್ರಿಗಸ್ ಮೃತ ದುರ್ದೈವಿ. ಜಾನ್ಸನ್ ರೋಡ್ರಿಗಸ್ ವಿಪರೀತ ಕುಡಿತದ ಚಟ ಹೊಂದಿದ್ದರು. ಅ....

ಮಂಗಳೂರು – ಬೆಂಗಳೂರು ಟ್ರೈನ್ ವೇಳಾಪಟ್ಟಿ ಬದಲು: ಹೊಸ ವೇಳಾಪಟ್ಟಿ ಪ್ರಕಟ

ಮಂಗಳೂರು: ಕೆಎಸ್‌ಆರ್ ಬೆಂಗಳೂರು- ಕಣ್ಣೂರು-ಕೆಎಸ್‌ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್‌ಆರ್, ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೆ ಇಲಾಖೆ ಆಂಶಿಕವಾಗಿ ಹಿಂಪಡೆದಿದೆ. ನವೆಂಬ‌ರ್ 1ರಿಂದ ಮಾರ್ಚ್ 31ರ ವರೆಗೆ...

ಮಾನದಂಡಗಳನ್ನು ಪಾಲಿಸದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡದ ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ಕೇಂದ್ರದ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ದಂಡ ವಿಧಿಸಿದೆ. ನಿಲ್ದಾಣದಲ್ಲಿ ಮೂಲ ಸೌಲಭ್ಯಗಳ ಜತೆಗೆ ಪ್ರಯಾಣಿಕರು,...
error: Content is protected !!