Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಹಿಂದೂಗಳ ನಕಲಿ ಹೆಸರಿಟ್ಟುಕೊಂಡು ಕರ್ನಾಟಕದಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು ಪೊಲೀಸ್‌ ವಶ

ನಕಲಿ ದಾಖಲೆಗಳ ಜೊತೆಗೆ ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಇಂದು ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ...

ವಿಟ್ಲ: (ಅ. 3-11) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನದಲ್ಲಿ ನವರಾತ್ರಿ ಪೂಜೆ

ವಿಟ್ಲ: ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನ ಮೇಗಿನಪೇಟೆ, ವಿಟ್ಲ ಇಲ್ಲಿ ತಾರೀಕು 03-10-2024ನೇ ಗುರುವಾರದಿಂದ 11-10-2024ನೇ ಶುಕ್ರವಾರದ ವರೆಗೆ ನವರಾತ್ರಿ ಪೂಜೆಯು ಪ್ರತಿದಿನ ರಾತ್ರಿ 8 ಗಂಟೆಗೆ ನಡೆಯಲಿದೆ. ದಿನಾಂಕ 08-10-2024ನೇ ಮಂಗಳವಾರದಂದು ಬೆಳಿಗ್ಗೆ...

ಮಂಗಳೂರು: ವಿಧಾನ ಪರಿಷತ್‌‌ ಉಪಚುನಾವಣೆ; ಎಸ್‌‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಹೆಸರು ಅಂತಿಮ-...

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಜನಪರ ಹೋರಾಟಗಾರ, ದಕ್ಷ...

ಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ನಾಳೆಯಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ....

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ...

ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ ಇವರು ಮಹಾತ್ಮ ಗಾಂಧೀಜಿ ಹಾಗೂ...

ವಿಟ್ಲ: “ಸ್ವಭಾವ್ ಸ್ವಚ್ಛತಾ ಸಂಸ್ಕಾರ್ ಸ್ವಚ್ಛತಾ” ಕಾರ್ಯಕ್ರಮದಡಿ ಬೃಹತ್ ಸ್ವಚ್ಛತಾ ಜಾಥಾ

ವಿಟ್ಲ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಐ.ಎಮ್.ಸಿ ಸಮಿತಿ ಮತ್ತು ವಿಟ್ಲ ಪಟ್ಟಣ ಪಂಚಾಯತ್ ಸಹಯೋಗದೊಂದಿಗೆ "ಸ್ವಭಾವ್ ಸ್ವಚ್ಛತಾ ಸಂಸ್ಕಾರ್ ಸ್ವಚ್ಛತಾ" ಕಾರ್ಯಕ್ರಮದಡಿಯಲ್ಲಿ 5 ಕೀ.ಮೀ...

ಇಸ್ರೇಲ್‌ ಸೇನೆ ಇರಾನ್‌ ಮೇಲೆ ರಾಕೆಟ್‌ ದಾಳಿ; ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು-...

ಟೆಲ್‌ ಅವಿಲ್: ಲೆಬನಾನ್‌ ಭಯೋತ್ಪಾದಕ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ನಸರಲ್ಲಾಹ್‌ ಹತ್ಯೆ ನಡೆಸಿದ ಬೆನ್ನಲ್ಲೇ ಇಸ್ರೇಲ್‌ ಸೇನೆ ಇರಾನ್‌ ಮೇಲೆ ರಾಕೆಟ್‌ ಸುರಿಮಳೆಗೈದಿದೆ. ಇರಾನ್‌ ಮೇಲಿನ ಪ್ರತೀಕಾರದ ದಾಳಿ ಯಾವ ಸಮಯದಲ್ಲಿ ಮಾಡಬೇಕು...

ವಿಟ್ಲ: ಮಾಂಸ ತಿನ್ನುವ ಜಾತಿಯವರನ್ನು ಯಾವುದೇ ಕಾರಣಕ್ಕೂ ಇಲ್ಲಿ ಇರಲು ಬಿಡುವುದಿಲ್ಲ; ಆರೋಪಿ ಶಿವಪ್ರಸಾದ್...

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಪ್ರಕರಣ ವಿಟ್ಲ: ವ್ಯಕ್ತಿಯೋರ್ವರ ಸ್ವಾಧೀನದಲ್ಲಿರುವ ಜಾಗಕ್ಕೆ ನೆರೆಮನೆ ನಿವಾಸಿ ಅಕ್ರಮ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಘಟನೆ...

ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್...

ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಹಾಗೂ ಶಿಕ್ಷಕರು ಜತೆಗೂಡಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಭಾರತದ ಸ್ವಾತಂತ್ರ್ಯಕ್ಕಾಗಿ ಬೆವರು ಸುರಿಸಿ...

ಉಪ್ಪಿನಂಗಡಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಗಂಭೀರ ಗಾಯ..!

ಉಪ್ಪಿನಂಗಡಿ: ಕೆಎಸ್ಆರ್‌ಟಿಸಿ ಬಸ್ಸೊಂದು ಓವರ್‍ ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಸವಾರನ ಮೇಲೆ ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಗಂಭೀರ ಗಾಯಗೊಂಡ...
error: Content is protected !!