Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ವಿಧಾನ ಪರಿಷತ್‌ ಉಪಚುನಾವಣೆ – (ಅ. 3) ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌...

ಕಾರ್ಯಕರ್ತರ ಪ್ರತೀ ಹೆಜ್ಜೆಯಲ್ಲೂ ಅವರ ಜೊತೆ ನಿಲ್ಲುತ್ತೇನೆ- ಕಿಶೋರ್‌ ಕುಮಾರ್ ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಿಶೋರ್‌ ಕುಮಾರ್‌‌ ಪುತ್ತೂರು ಅವರು ಅಕ್ಟೋಬರ್ 3 ಗುರುವಾರದಂದು ನಾಮಪತ್ರ...

ಕರೋಪಾಡಿ: ಮನೆಯೊಳಗಿದ್ದ ಬೆಲೆಬಾಳುವ ವಸ್ತು ಕಳವು; ಪ್ರಕರಣ ದಾಖಲು

ಕರೋಪಾಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೇಲ್ಚಾವಣಿಯ ಹಂಚುಗಳನ್ನು ತೆಗೆದು ಮನೆಯೊಳಗೆ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಘಟನೆ ಬಂಟ್ವಾಳದ ಕರೋಪಾಡಿಯಲ್ಲಿ ನಡೆದಿದೆ. ಡಾ|| ಬಿ. ಕೃಷ್ಣ ರಾಜ್ ಎಂಬವರು ಪ್ರಸ್ತುತ ಮೈಸೂರಿನಲ್ಲಿ ಕುಟುಂಬ...

ಪುತ್ತೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್‌ ಬೊಟ್ಯಾಡಿ ಪುತ್ತೂರು ದೇವಸ್ಥಾನಗಳಿಗೆ ಭೇಟಿ

ಪುತ್ತೂರು: ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್‌ ಬೊಟ್ಯಾಡಿ ಅವರು ಅ.2 ರಂದು ಪುತ್ತೂರಿನ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಹಿರಿಯರನ್ನು ಭೇಟಿ ಮಾಡಿದ್ದಾರೆ. ಬೆಳಿಗ್ಗೆ ಮಹತೋಭಾರ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ತುಮಕೂರು ಜೈಲಿನಿಂದ ಮೂವರು ರಿಲೀಸ್..!

ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ...

ನೆಲ್ಯಾಡಿ: ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಅಡ್ಡಹೊಳೆ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು ಜಖಂಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಹಾಸನ ಮೂಲದ...

ಪುಣೆಯಲ್ಲಿ ಹೆಲಿಕಾಪ್ಟರ್ ಪತನ; ಮೂವರು ಸಾವು..!

ಮುಂಬೈ: ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆ ಸಮೀಪದ ಬವ್‌ಧಾನ್‌ನಲ್ಲಿ ನಡೆದಿದೆ. ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು...

ಕುಂದಾಪುರ: ನಕಲಿ ವೀಸಾ ನೀಡಿ ಲಕ್ಷಾಂತರ ರೂ. ವಂಚನೆ..!

ಕುಂದಾಪುರ: ಲಕ್ಷಾಂತರ ರೂ. ಹಣ ಪಡೆದು ನಕಲಿ ವೀಸಾ ನೀಡಿ ವಂಚಿಸಿರುವ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಮ್ಮಾಡಿ ಗ್ರಾಮದ ಜೋಸೆಫ್ ಡಿಸೋಜ ಎಂಬವರ ಮಗ ಪ್ರಜ್ವಲ್ ಡಿಸೋಜ ವಿದೇಶದಲ್ಲಿ ಉದ್ಯೋಗಕ್ಕೆ...

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ; ಐವರ ಬಂಧನ..!

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್...

ತುಳಸಿ ಟೀ ಯ ಆರೋಗ್ಯ ಪ್ರಯೋಜನಗಳು

ಹಿಂದೂಗಳಾಗಿರುವ ಪ್ರತಿಯೊಬ್ಬರ ಮನೆಯೆದುರೂ ತುಳಸಿ ಗಿಡವಿರುತ್ತದೆ. ಪವಿತ್ರ ಗಿಡವಾಗಿರುವ ತುಳಸಿಗಾಗಿ ವಿಶೇಷವಾಗಿ ತುಳಸಿ ಪೂಜೆಯೇ ನಡೆಯುತ್ತದೆ.ಪವಿತ್ರ ಎಂದು ಭಾರತದಲ್ಲಿ ಪರಿಗಣಿಸಲ್ಪಟ್ಟಿರುವ ತುಳಸಿ ಗಿಡದ ಎಲೆ, ಹೂವು, ಬೇರು ಎಲ್ಲವೂ ಒಂದಲ್ಲಾ ಒಂದು ಔಷಧೀಯ...

ವಿಟ್ಲ: ಮೆಹಂದಿ ಕ್ರ್ಯಾಶ್ ಕೋರ್ಸ್: ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ವಿಶೇಷ ರಿಯಾಯಿತಿ-ಕಡಿಮೆ ಫೀಸ್, ಕಡಿಮೆ...

ವಿಟ್ಲ: ವಿಟ್ಲದ ಮೋತಿ ಸಿಟಿಯಲ್ಲಿ ಮೆಹಂದಿ ಕ್ರ್ಯಾಶ್ ಕೋರ್ಸ್ ಪ್ರಾರಂಭಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ಕೇವಲ 15 ದಿನಗಳ BASIC ADVANCE to BRIDAL ಸರ್ಟಿಫಿಕೇಟ್ ಕೋರ್ಸ್ , ಕಡಿಮೆ...
error: Content is protected !!