Tag: vittla
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ಮುಂಬೈ: ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 08ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಪ್ರಶಸ್ತಿಯನ್ನು ಸ್ವೀಕಾರ ಮಾಡಲಿದ್ದಾರೆ.
ಈ ಬಗ್ಗೆ ಸಾಮಾಜಿಕ...
ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ
ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ಅನುಮತಿ ನೀಡುವ ಮೂಲಕ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ...
ಕುಂದಾಪುರ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು..!
ಕುಂದಾಪುರ: ನಗರದ ಹಂಗಳೂರಿನಲ್ಲಿನ ಸರ್ವಿಸ್ ರಸ್ತೆಯಲ್ಲಿ ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿಯಾದ ಬೈಕ್ ಘಟನೆಗೆ ಸಂಬಂಧಿಸಿದಂತೆ ಇದೀಗ ಬುಲೆಟ್ ಸವಾರ ಕೂಡ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ..!
ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 35ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಮೈಸೂರು-ಬೆಂಗಳೂರು ಹೆದ್ದಾರಿಯ ಸ್ಯಾಂಜೋ ಆಸ್ಪತ್ರೆ ಎದುರುಗಡೆ ನಡೆದಿದೆ.
ತುಮಕೂರಿನಿಂದ ಮದ್ದೂರು ಮಾರ್ಗವಾಗಿ ಮೈಸೂರಿಗೆ...
ವಿಟ್ಲ: ಅಂಗನವಾಡಿ ನೌಕರರ ತುರ್ತು ಬೇಡಿಕೆ ಈಡೇರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ...
ವಿಟ್ಲ: ಶಿಶು ಅಭಿವೃದ್ದಿ ಯೋಜನಾಧಿಕಾರಿ ವಿಟ್ಲ ಸಿಡಿಪಿಓ ಕಚೇರಿ ವಿಟ್ಲ ಇವರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್‌ರವರಿಗೆ ಅಂಗನವಾಡಿ ನೌಕರರ ತುರ್ತು ಬೇಡಿಕೆ ಈಡೇರಿಸುವ ಕುರಿತು ಮಹಿಳಾ...
ಮಂಗಳೂರು: ಈಜಲು ತೆರಳಿದ್ದ ಸ್ನೇಹಿತರಿಬ್ಬರು ನೀರಿನ ಸುಳಿಗೆ ಸಿಲುಕಿ ಮೃತ್ಯು..!
ಮಂಗಳೂರು:ಈಜಲು ತೆರಳಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ನಡೆದಿದೆ.
ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದವರನ್ನು...
ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ; ಜನಪ್ರಿಯ ಸಮ್ಮೇಳನ
ಆಸ್ಪತ್ರೆಗಳು ಚಿಕಿತ್ಸೆಯ ಜೊತೆಗೆ ರೋಗ ಬಾರದಂತೆ ತಡೆಗಟ್ಟುವ ಚಿಕಿತ್ಸಾ ಕೇಂದ್ರಗಳಾಗಲಿ'- ಸ್ಪೀಕರ್ ಯು ಟಿ ಖಾದರ್
ಮಂಗಳೂರು: ಹಾಸನದಲ್ಲಿರುವ ಜನಪ್ರಿಯ ಆಸ್ಪತ್ರೆಯ ಸಹಸಂಸ್ಥೆ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಜನಪ್ರಿಯ ಸಮ್ಮಿಲನ...
ಕಾರ್ಕಳ: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ
ಉಡುಪಿ: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್...
ಆನೇಕಲ್ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ..!
ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನ ತೊರೆದು ಬಾಂಗ್ಲಾದೇಶದ ಢಾಕಾದಲ್ಲಿ ನೆಲಸಿದ್ದನು.
ಶಂಕಿತ...
ಕಾಸರಗೋಡು: ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..!
ಕಾಸರಗೋಡು: ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್‌ನಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಸೋಹಾನ್ ಹಬೀಬ್ ಎಂದು ಗುರುತಿಸಲಾಗಿದೆ.
ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್...
















