Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ವೇದಿಕೆಯ ಮೇಲೆ ಕುಸಿದುಬಿದ್ದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು: ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿದೆ. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಗೆ...

ಛತ್ತೀಸ್‌ಗಢದಲ್ಲಿ ನಕ್ಸಲೀಯರು ಅಳವಡಿಸಿದ್ದ ಐಇಡಿ ಸ್ಫೋಟ; ಐವರು ಭದ್ರತಾ ಸಿಬ್ಬಂದಿಗೆ ಗಾಯ..!

ಛತ್ತೀಸ್‌ಗಢ: ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಐಇಡಿ ಸ್ಫೋಟ ಸಂಭವಿಸಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಕ್ಸಲೀಯರು ಅಳವಡಿಸಿದ್ದ ಐಇಡಿ ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿ ಗಾಯಗೊಂಡ ಘಟನೆ ಜಿಲ್ಲೆಯ ತಾರೆಮ್ ಪೊಲೀಸ್...

ಕುಂದಾಪುರ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಮತ್ತೊರ್ವ ಗಂಭೀರ..!

ಕುಂದಾಪುರ: ಸರ್ವಿಸ್ ರಸ್ತೆಯಲ್ಲಿ ಬೈಕುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನಲ್ಲಿನ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಬೈಕ್‌...

ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವ ಶೆಟ್ಟಿ

ವೇದಿಕೆಯಲ್ಲಿ ತುಳು ಮಾತನಾಡಿ ಗಮನ ಸೆಳೆದ ಮಂಗಳೂರಿನ ಯುವತಿ ಸೋನಿ ಟಿವಿಯಲ್ಲಿ ಪ್ರಸಾರವಾಗುವ “ಕೌನ್‌ ಬನೇಗಾ ಕರೋಡ್‌ಪತಿ’ (ಕೆಬಿಸಿ) ಕಾರ್ಯಕ್ರಮದಲ್ಲಿ ಮಂಗಳೂರಿನ ಪಂಪ್‌ವೆಲ್‌ನ ಲೋಕನಾಥ ಶೆಟ್ಟಿ ಮತ್ತು ಮಧುರಾ ಎಲ್ ಶೆಟ್ಟಿ ದಂಪತಿಗಳ ಪುತ್ರಿ...

ಬಿಗ್‌ ಬಾಸ್‌ ಸೀಸನ್‌ 11ಕ್ಕೆ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್‌ ಎಂಟ್ರಿ..!

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್‌ಬಾಸ್‌‌‌ ಸೀಸನ್‌ 11ರ ಸ್ಪರ್ಧಿಯಾಗಿ ಪುತ್ತೂರಿನ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್‌ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇವರು 1 ನೇ ಸ್ಪರ್ಧಿಯಾಗಿ ಬಿಗ್‌ಬಾಸ್‌‌ ಮನೆ ಪ್ರವೇಶಿಸಲಿದ್ದಾರೆ ಎಂದು...

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಪುತ್ತೂರು: 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ತೆಲಂಗಾಣ ರಾಜ್ಯದ ಹೈದ್ರಾಬಾದ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಮಹಮ್ಮದ್ ಇಕ್ಬಾಲ್ ಅಲಿಯಾಸ್‌‌‌ ಪ್ರವೀಣ್...

ಉಡುಪಿ: ಕಾರು – ರಿಕ್ಷಾ ಮುಖಾಮುಖಿ ಢಿಕ್ಕಿ; ಇಬ್ಬರಿಗೆ ಗಾಯ

ಉಡುಪಿ: ಕಾರು ಮತ್ತು ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಮಸೀದಿ ಜಂಕ್ಷನ್ ಬಳಿ ನಡೆದಿದೆ. ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಾಪು...

ಗುಜರಾತ್‌ನ ಸೋಮನಾಥದಲ್ಲಿ 9 ಧಾರ್ಮಿಕ ಕಟ್ಟಡಗಳ ತೆರವು

ಗಾಂಧೀನಗರ: ಗುಜರಾತ್‌ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ...

ಉಡುಪಿ: ಆನ್‌ಲೈನ್‌ ಮೂಲಕ ಗುಜರಿ ವ್ಯಾಪಾರಿಗೆ ವಂಚನೆ..!

ಉಡುಪಿ: ಆನ್‌ಲೈನ್ ಮೂಲಕ ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲೆವೂರಿನ ರಾಮ ಎಂಬವರಿಗೆ ಸೆ.26ರಂದು ಅಪರಿಚಿತ ವ್ಯಕ್ತಿ ಕರೆ...

ನೇಪಾಳದಲ್ಲಿ ಭೀಕರ ಮಳೆಗೆ ಜನ ತತ್ತರ; 112 ಸಾವು, 79 ಜನ ನಾಪತ್ತೆ..!

ಕಠ್ಮಂಡು: ನಿರಂತರ ಮಳೆಯಿಂದ ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಪರಿಣಾಮ ನೇಪಾಳದಲ್ಲಿ 112 ಜನರು ಮೃತಪಟ್ಟಿದ್ದಾರೆ. ಹಾಗೂ 79 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಮನೆ ಕಳೆದುಕೊಂಡು...
error: Content is protected !!