Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬಿಗ್‌ ಬಾಸ್‌ ಸೀಸನ್‌ 11ರ 3ನೇ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಚೈತ್ರಾ ಕುಂದಾಪುರ

ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ಈಗಾಗಲೇ ಎರಡು ಸ್ಪರ್ಧಿಗಳು ಅನೌನ್ಸ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ...

ವಿಟ್ಲ : ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವಿಠಲ ಪದವಿ ಪೂರ್ವ...

ವಿಟ್ಲ : ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟವು ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು ವಿಠಲ ಪದವಿ ಪೂರ್ವಕಾಲೇಜಿನ ಬಾಲಕಿಯರು ದ್ವಿತೀಯ ಸ್ಥಾನ (ರೇಖಾ, ರೇಷ್ಮಾ, ಸುಶ್ಮಿತಾ,...

ಪುತ್ತೂರು: ವಿಧಾನಸಭಾ ಕ್ಷೇತ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಆಯ್ಕೆ

: ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲ ಪುತ್ತೂರು ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ...

ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳ ನೇಮಕ

ಪುತ್ತೂರು : ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ಸ್ವರ್ಣಲತಾ ಹೆಗ್ಡೆ ರವರು ನಿಯುಕ್ತಿಗೊಳಿಸಿದ್ದಾರೆ. ಉಪಾಧ್ಯಕ್ಷರಾಗಿ ಪೂರ್ಣಿಮ ಬಲ್ನಾಡು, ಸುಪ್ರಭ ಕೇಶವ,ಮೋಹಿನಿ ವಿಶ್ವನಾಥ, ವಿಮಲ...

ನಾಗಮಂಗಲ ‌ಕೋಮುಗಲಭೆ ಕೇಸ್‌ : ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಮಂಡ್ಯ ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಈ ಪ್ರಕರಣದಲ್ಲಿ ಬಂಧಿಸಿದ್ದ 55 ಆರೋಪಿಗಳಿಗೆ ಇದೀಗ ಜಾಮೀನು...

ಸಾಲಬಾಧೆಯಿಂದ ಬೇಸತ್ತು ಯುವಕ ಆತ್ಮಹತ್ಯೆ

ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಬೆಳಗಾವಿ: ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ....

ಮುಡಾ ಹಗರಣ ಪ್ರಕರಣ; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌...

ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್‌ ನೇಮಕ

ಚಿಕ್ಕಬಳಾಪುರ: ಸಂಸದ ಡಾ.ಕೆ ಸುಧಾಕರ್‌ ಅವರಿಗೆ ಕೇಂದ್ರ ಸರ್ಕಾರವು ಪ್ರಮುಖ ಹೊಣೆಗಾರಿಕೆ ವಹಿಸಿದೆ. ಕೇಂದ್ರ ಸರ್ಕಾರದಿಂದ ಹೊಸದಾಗಿ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಡಾ.ಕೆ ಸುಧಾಕರ್‌ ಅವರನ್ನು ಹಣಕಾಸು...

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಮೃತದೇಹ ಬಾವಿಯಲ್ಲಿ ಪತ್ತೆ..!

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೋರ್ವಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಬೇಡಡ್ಕದ ಅಶ್ವತಿ (17) ಎಂದು ಗುರುತಿಸಲಾಗಿದೆ. ಮನೆ ಸಮೀಪದ ಬಾವಿಯಲ್ಲಿ ಗುರುವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈಕೆ ಕುಂಡಂಗುಳಿ ಸರಕಾರಿ...

ಯುಎನ್‌ಎಸ್‌ಸಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತವನ್ನು ಬೆಂಬಲಿಸಿದ ಫ್ರಾನ್ಸ್

ದೆಹಲಿ: ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ...
error: Content is protected !!