Tag: vittla
ನಾಗಮಂಗಲ ಕೋಮುಗಲಭೆ ಕೇಸ್ : ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು
ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಮಂಡ್ಯ ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಈ ಪ್ರಕರಣದಲ್ಲಿ ಬಂಧಿಸಿದ್ದ 55 ಆರೋಪಿಗಳಿಗೆ ಇದೀಗ ಜಾಮೀನು...
ಸಾಲಬಾಧೆಯಿಂದ ಬೇಸತ್ತು ಯುವಕ ಆತ್ಮಹತ್ಯೆ
ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಬೆಳಗಾವಿ: ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
ಮುಡಾ ಹಗರಣ ಪ್ರಕರಣ; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್...
ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್ ನೇಮಕ
ಚಿಕ್ಕಬಳಾಪುರ: ಸಂಸದ ಡಾ.ಕೆ ಸುಧಾಕರ್ ಅವರಿಗೆ ಕೇಂದ್ರ ಸರ್ಕಾರವು ಪ್ರಮುಖ ಹೊಣೆಗಾರಿಕೆ ವಹಿಸಿದೆ. ಕೇಂದ್ರ ಸರ್ಕಾರದಿಂದ ಹೊಸದಾಗಿ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಡಾ.ಕೆ ಸುಧಾಕರ್ ಅವರನ್ನು ಹಣಕಾಸು...
ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಮೃತದೇಹ ಬಾವಿಯಲ್ಲಿ ಪತ್ತೆ..!
ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೋರ್ವಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಬೇಡಡ್ಕದ ಅಶ್ವತಿ (17) ಎಂದು ಗುರುತಿಸಲಾಗಿದೆ.
ಮನೆ ಸಮೀಪದ ಬಾವಿಯಲ್ಲಿ ಗುರುವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈಕೆ ಕುಂಡಂಗುಳಿ ಸರಕಾರಿ...
ಯುಎನ್ಎಸ್ಸಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತವನ್ನು ಬೆಂಬಲಿಸಿದ ಫ್ರಾನ್ಸ್
ದೆಹಲಿ: ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಇಂದು ಬೆಳಿಗ್ಗೆ ನ್ಯೂಯಾರ್ಕ್ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ...
ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ ನೀಲಿ ಚಿತ್ರತಾರೆ ರಿಯಾ ಬಾರ್ಡೆ ಅರೆಸ್ಟ್..!
ಮುಂಬೈ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಿಯಾ ಬಾರ್ಡೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ...
ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ
ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛ ಪದಾಧಿಕಾರಿಕಾರಿಗಳನ್ನು ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ.
ಉಪಾಧ್ಯಕ್ಷರುಗಳಾಗಿ ಸುನಿತ್ ಭಟ್, ಶರತ್ ಬಲ್ನಾಡು, ಗಗನ್ ನಾಯ್ಕ್, ಮಿತೇಶ್ ನಂದಿಲ ಹಾಗೂ...
ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವು..!
ಕೋಲಾರ: ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯನ್ನು ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಎಂದು ಗುರುತಿಸಲಾಗಿದೆ.
ಕಿಡ್ನಿ...
ತಿರುಪತಿ ಲಡ್ಡು ವಿವಾದ; ಆಂಧ್ರ ಸರ್ಕಾರದಿಂದ 9 ಸದಸ್ಯರ ತಂಡ ರಚನೆ
ಹೈದರಾಬಾದ್: ತಿರುಪತಿ ಲಡ್ಡು ವಿವಾದದ ಹಿನ್ನೆಲೆ ತನಿಕೆ ನಡೆಸಲು ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ತಂಡವನ್ನು ರಚನೆ ಮಾಡಿದೆ
ಗುಂಟೂರು ರೇಂಜ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದಲ್ಲಿ ತಿರುಪತಿ ಲಡ್ಡಿಗೆ...
















