Tag: vittla
ಐಪಿಎಲ್ 2025: ಕೆಕೆಆರ್ ತಂಡಕ್ಕೆ ಮೆಂಟರ್ ಆಗಿ ಡ್ವೇನ್ ಬ್ರಾವೋ ನೇಮಕ
ದೆಹಲಿ: 2024ರ ಐಪಿಎಲ್ ಆವೃತ್ತಿಯ ಚಾಂಪಿಯನ್ ಕೆಕೆಆರ್ ತಂಡಕ್ಕೆ ಹೊಸಬರ ಎಂಟ್ರಿಯಾಗಿದೆ. ಈ ಮೊದಲು ಕೆಕೆಆರ್ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಅವರು ತಂಡವನ್ನು ಮುನ್ನಡೆಸುತ್ತಿದ್ದರು. ಇದೀಗ ಗೌತಮ್ ಗಂಭಿರ್ ಅವರ...
ರಾಜ್ಯದ 2 ಕಡೆಗಳಲ್ಲಿ ತುಪ್ಪ ಸುರಕ್ಷಿತವಲ್ಲ: ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ
ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.
ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್...
ಪುತ್ತೂರು: 24 ವರ್ಷ ಸೇನೆಯಲ್ಲಿ ಸೇವೆಗೈದ ಸೇನಾಧಿಕಾರಿ ಸತೀಶ. ಪಿ ಸೇನಾವೃತ್ತಿಯಿಂದ ನಿವೃತ್ತಿ
ಪುತ್ತೂರು ತಾಲೂಕು ಹಿರೇಬಂಡಾಡಿ ಗ್ರಾಮ ಪಲ್ಲೆಜಾಲುವಿನ ಸೇನಾಧಿಕಾರಿ ಸತೀಶ. ಪಿ ಇವರು ಸೇನಾವೃತ್ತಿಯಿಂದ ನಿವೃತ್ತಿಗೊಳ್ಳುತ್ತಿದ್ದಾರೆ.
ಕಳೆದ 24 ವರ್ಷಗಳಿಂದ ಭಾರತದ ವಿವಿಧ ಪ್ರದೇಶಗಳಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಇವರು ಪಲ್ಲೆಜಾಲುವಿನ ಅಣ್ಣು ಗೌಡ ಹಾಗೂ...
ಇಸ್ರೇಲ್ ವೈಮಾನಿಕ ದಾಳಿ; ಹಿಬ್ಜುಲ್ಲಾ ಡ್ರೋನ್ ಘಟಕದ ಮುಖ್ಯಸ್ಥನ ಹತ್ಯೆ..!
ಬೈರುತ್: ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಬ್ಜುಲ್ಲಾದ ಡ್ರೋನ್ ಘಟಕದ ಮುಖ್ಯಸ್ಥ ಹತ್ಯೆಗೀಡಾಗಿದ್ದಾನೆ.
ಇಸ್ರೇಲ್ ಸೇನೆಯ ವಾಯುಪಡೆ ಮತ್ತು ಗುಪ್ತಚರ ವಿಭಾಗದ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬೈರುತ್ನಲ್ಲಿರುವ ಹಿಬ್ಜುಲ್ಲಾ ವಾಯು...
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ಪ್ರಕರಣ; ಆರೋಪಿ ಅರೆಸ್ಟ್..!
ಮಂಗಳೂರು: ಮೊಬೈಲ್ ವಿಚಾರಕ್ಕೆ ಬಾಗಲಕೋಟೆ ಮೂಲದ ಬಸವರಾಜ ವದ್ದ ಅಲಿಯಾಸ್ ಮುದುಕಪ್ಪ (39) ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಧರ್ಮರಾಜ್ ಸುವರ್ಣ(50) ಎಂದು ಗುರುತಿಸಲಾಗಿದೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿ...
ಕಾಸರಗೋಡು: ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ, ಪತಿ ಅರೆಸ್ಟ್..!
ಕಾಸರಗೋಡು: ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳ ದ...
ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ಅನಾರೋಗ್ಯದಿಂದ ನಿಧನ
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ , ಬಿಜೆಪಿ ಬೂತ್ ಅಧ್ಯಕ್ಷ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ.
ಮೃತರನ್ನು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಎಂದು ಗುರುತಿಸಲಾಗಿದೆ
ಕೃಷಿಕರಾಗಿದ್ದ ಉಮೇಶ್...
ಮಜ್ಜಿಗೆ ಸೇವಿಸೋದರಿಂದ ದೇಹಕ್ಕೆ ಯಾವೆಲ್ಲಾ ಪ್ರಯೋಜನವಿದೆ ಗೊತ್ತಾ!?
ಸಾಮಾನ್ಯವಾಗಿ ಮಜ್ಜಿಗೆಯಿಂದ ತಯಾರಿಸಿದ ಅಡುಗೆ ಎಲ್ಲರಿಗೂ ಹೆಚ್ಚು ಇಷ್ಟವಾಗುತ್ತದೆ. ಹಸಿದಾಗಲೂ ಮೊದಲು ನೆನಪಾಗುವುದು ಮಜ್ಜಿಗೆ. ಹೊಲದಲ್ಲಿ ದುಡಿದು ದಣಿದು ಮನೆಗೆ ಬಂದಾಗ ತಂಪಾದ ಮಜ್ಜಿಗೆ ಕುಡಿದು ವಿಶ್ರಾಂತಿ ಪಡೆದರೆ ದೇಹದ ದಣಿವೆಲ್ಲಾ ಮಾಯವಾಗುತ್ತೆ.
ಇನ್ನು...
ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಉಚಿತ ಬಸ್ ಪಾಸ್ ಗೆ ರಾಜ್ಯ ಸರ್ಕಾರ ಆದೇಶ
ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ.
ಪತ್ರಕರ್ತರ ದಶಕಗಳ ಬೇಡಿಕೆಯಾದ...
ಮಂಗಳೂರು : ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು ಪ್ರಕರಣ : ಕಾಸ್ಮೆಟಿಕ್ ಕ್ಲಿನಿಕ್ಗೆ...
ಮಂಗಳೂರು : ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್ವೆಲ್ನ ಫೋಂಟ್ ಕಾಸ್ಮಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ಪ್ಲೆಂಟ್ ಕ್ಲಿನಿಕ್ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ.
ಕಾಸ್ಮಟಿಕ್...
















