Tag: vittla
ಕ್ಯಾಲಿಫೋರ್ನಿಯಾ: ಬ್ಯಾಪ್ಸ್ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿದ ಕಿಡಿಗೇಡಿಗಳು
ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಸೆಪ್ಟೆಂಬರ್ 25 ರ ರಾತ್ರಿ ಹಿಂದೂ ವಿರೋಧಿ ಸಂದೇಶಗಳೊಂದಿಗೆ ಧ್ವಂಸಗೊಳಿಸಲಾಯಿತು. ನ್ಯೂಯಾರ್ಕ್ನ ಮೆಲ್ವಿಲ್ಲೆಯಲ್ಲಿರುವ ಬ್ಯಾಪ್ಸ್ ಮಂದಿರದಲ್ಲಿ ಇದೇ ರೀತಿಯ ಘಟನೆ ನಡೆದ ಹತ್ತು...
ಸೌದಿ ಅರೇಬಿಯಾದಲ್ಲಿ ಗಂಗೊಳ್ಳಿಯ ಯುವಕ ಹೃದಯಾಘಾತದಿಂದ ನಿಧನ
ಕುಂದಾಪುರ: ಗಂಗೊಳ್ಳಿ ಸ್ಥಳೀಯ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಅವರ ಪುತ್ರ ಮುಬಾಶೀರ್ ಬಷೀರ್ (30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತ ದಿಂದ ನಿಧನ ಹೊಂದಿದ್ದಾರೆ.
ಎರಡು...
ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ: ಯಾವಾಗ? ಇಲ್ಲಿದೆ ವಿವರ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆ ನವರಾತ್ರಿಯ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಈ ಬಗ್ಗೆ ಮೈಸೂರು ಅರಮನೆ...
ಮಂಗಳೂರು: ಆ್ಯಂಬುಲೆನ್ಸ್ ಪಲ್ಟಿ ! ರೋಗಿ ಮೃತ್ಯು, ಇಬ್ಬರು ಗಂಭೀರ
ಮಂಗಳೂರು : ಪುತ್ತೂರಿನ ಆಂಬುಲೆನ್ಸ್ ವೊಂದು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಮಂಗಳೂರಿನಲ್ಲಿ ಪಲ್ಟಿಯಾದ ಮತ್ತು ಆ್ಯಂಬುಲೆನ್ಸ್ ನಲ್ಲಿದ್ದ ಹೃದ್ರೋಗಿಯೊಬ್ಬರು ಮೃತ ಪಟ್ಟ ಘಟನೆ ಇಂದು ಬೆಳಿಗ್ಗೆ ಮುಂಜಾನೆ ನಡೆದಿದೆ.
ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ...
ಶಿರೂರು ಗುಡ್ಡ ಕುಸಿತ ಪ್ರಕರಣ; ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!
ಕಾರವಾರ: ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್...
ಬೆಂಗಳೂರು ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ...
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ...
ಪಳನಿ ದೇವಾಲಯ ಪ್ರಸಾದದ ಬಗ್ಗೆ ವಿವಾದಾತ್ಮಕ ಹೇಳಿಕೆ; ತಮಿಳು ನಿರ್ದೇಶಕನ ಬಂಧನ..!
ನವದೆಹಲಿ: ತಮಿಳುನಾಡಿನಲ್ಲಿರುವ ಪಳನಿ ದೇವಸ್ಥಾನದ ಪ್ರಸಾದದ ಬಗ್ಗೆ ಮಾತಾಡಿದ ತಮಿಳು ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದ ಮೋಹನ್ ಜಿ, ಪಳನಿ ದೇವಾಲಯದಲ್ಲಿ...
ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ
ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ...
ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ; 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಈ ಹಂತದಲ್ಲಿ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್...
















