Tag: vittla
ಮಂಗಳೂರು: ಫುಟ್‌ಪಾತ್‌ನಲ್ಲಿ ಅನುಚಿತ ವರ್ತನೆ; ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಯುವತಿಯರು…!
ಮಂಗಳೂರು: ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನ ಬಟ್ಟೆ ಬಿಚ್ಚಿಸಿ ಆತನನ್ನು ಯುವತಿಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ.
ಬಂಧಿತ ಆರೋಪಿಯನ್ನು ಶಬರಿ ಎಂದು...
ಕಾಡುಮಠ: (ಸೆ. 28) ಗೆಳೆಯರ ಬಳಗ ( ರಿ. ) ಕಾಡುಮಠ ಶ್ರೀ ಗಣೇಶ...
ಕಾಡುಮಠ: ಗೆಳೆಯರ ಬಳಗ ( ರಿ. ) ಕಾಡುಮಠ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ 16ನೇ ವರ್ಷದ ಮುಕ್ತ ವಾಲಿಬಾಲ್ ಪಂದ್ಯಾಟವು ಸೆ. 28ನೇ ಶನಿವಾರ ಸಂಜೆ 4:00ಕ್ಕೆ ಕಾಡುಮಠ ಶಾಲಾ ವಠಾರದಲ್ಲಿ...
ಹಾಸನ-ಶಿರಾಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್; ಪ್ರಯಾಣಿಕರ ಪರದಾಟ..!
ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಶಿರಾಡಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದಾಗಿ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್ ಸಹಿತ ಸಾರ್ವಜನಿಕ ವಾಹನಗಳು ಸಕಲೇಶಪುರ, ದೋಣಿಗಲ್ ಭಾಗದಲ್ಲಿಯೇ ನಿಲ್ಲುವಂತಾಗಿದೆ. ನಿಧಾನಗತಿಯಲ್ಲಿ...
ಕಾರ್ಕಳ: ಎಟಿಎಂ ಕಾರ್ಡ್ ಬದಲಾಯಿಸಿ ಸಾವಿರಾರು ರೂ. ವಂಚನೆ..!
ಕಾರ್ಕಳ: ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣಪಡೆಯಲು...
ಕುಂದಾಪುರ: ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವು…!
ಕುಂದಾಪುರ: ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಮೃತಪಟ್ಟ ಬಾಲಕರನ್ನು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ...
ಉಡುಪಿ: ಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ..!
ಉಡುಪಿ: ಚಲಿಸುತ್ತಿದ್ದ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ...
ವಾಲ್ಮೀಕಿ ನಿಗಮದ ಹಣ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಕೆ; ಇ.ಡಿ..!
ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರಕ್ಕೂ, ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೂ ನಂಟು ಇರುವುದು ಪತ್ತೆಯಾಗಿದೆ ಎಂದು ಪ್ರಕರಣದ ಕುರಿತು ತನಿಖೆ...
ತಿರುಪತಿ ಲಡ್ಡು ವಿವಾದ; ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರದಿಂದ ಎಸ್‌ಐಟಿ ರಚನೆ
ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಮಿಶ್ರಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಕಲಬೆರಕೆ ಉಂಟಾಗಿದೆ ಎಂಬುದನ್ನು ಲ್ಯಾಬ್ ವರದಿಯೇ ದೃಢಪಡಿಸಿದೆ. ಈ ಕುರಿತು...
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವತಿಯಿಂದ ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ...
ಮಂಗಳೂರು : ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ.
ಪ್ಯಾಕೇಜ್...
ಮಂಗಳೂರು : ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು
ಮಂಗಳೂರು : ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್ನಲ್ಲಿ ನಡೆದಿದೆ.
ಮೊಹ್ಮದ್ ಮಾಝಿನ್(32) ಮೃತ ರ್ದುದೈವಿ.
ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್, ತನ್ನ ಎದೆಯ ಎಡಭಾಗದ ಸಣ್ಣ...
















