Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು : ರಸ್ತೆ ಅಪಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ..!

ಮಂಗಳೂರು : ಮಂಗಳೂರಿನ ಮಾರಿಪಳ್ಳ ಎಂಬಲ್ಲಿ ನಡೆದ ಬೈಕ್‌ ಮತ್ತು ಟಿಪ್ಪರ್ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ಯುವಕ ಸಾವನ್ನಪ್ಪಿದ್ದಾರೆ. ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್...

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಶಾಸಕ ಮುನಿರತ್ನ SIT ಕಸ್ಟಡಿಗೆ

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ರನ್ನು ಇಂದು ಎಸ್​ಐಟಿ(SIT) ಕಸ್ಟಡಿಗೆ ಪಡೆದಿದೆ. ಅಕ್ಟೋಬರ್​ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ...

ಲೈಂಗಿಕ ಕಿರುಕುಳ ಪ್ರಕರಣ; ನಟ, ರಾಜಕಾರಣಿ ಮುಕೇಶ್ ಬಂಧನ..!

ಕೇರಳ: ಮಲಯಾಳಂ ಸಿನಿಮಾರಂಗದಲ್ಲಿ MeToo ಆಂದೋಲನದ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...

ಉಡುಪಿ: ಮನೆಯಿಂದ ಹೊರ ಹೋದ ಯುವತಿ ವಾಪಸು ಬಾರದೆ ನಾಪತ್ತೆ; ಪತ್ತೆಗಾಗಿ ಮನವಿ..!

ಉಡುಪಿ: ಯುವತಿಯೋರ್ವರು ಮನೆಯಿಂದ ಹೊರ ಹೋಗಿದ್ದು ವಾಪಸು ಬಾರದೆ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಅಂಜುಬಾನು (28) ಎಂದು ಗುರುತಿಸಲಾಗಿದೆ. ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು...

ಮೂಡ ಹಗರಣ; ನನ್ನ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್ ಮುಖಭಂಗ ಅನುಭವಿಸುವುದು ಖಂಡಿತ: ಸಿಎಂ ಸಿದ್ದರಾಮಯ್ಯ...

ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ...

ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಹೈಕೋರ್ಟ್‌ನ ಮಹತ್ವದ ತೀರ್ಪನ್ನು ಸ್ವಾಗತಿಸಿದ ಪುತ್ತೂರು...

ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ತೀರ್ಪು ಪ್ರಕಟಿಸಿದ ಮಾನ್ಯ ಉಚ್ಚ್ಯ ನ್ಯಾಯಾಲಯದ ತೀರ್ಪನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ...

ಅಳಿಕೆ: ಸಾಯಿ ಕೃಷ್ಣ ಸೇವಾ ಬಳಗ ಮಡಿಯಾಲ ಅಳಿಕೆ ಪದಾಧಿಕಾರಿಗಳ ನೇಮಕ

ಅಧ್ಯಕ್ಷರಾಗಿ ಅವಿನಾಶ್ ಮಡಿಯಾಲ, ಕಾರ್ಯದರ್ಶಿಯಾಗಿ ಪ್ರವೀಣ್ ಸಣ್ಣ ಗುತ್ತು ಅಳಿಕೆ: ಸಾಯಿ ಕೃಷ್ಣ ಸೇವಾ ಬಳಗ ಮಡಿಯಾಲ ಅಳಿಕೆ ಇದರ ಪದಾಧಿಕಾರಿಗಳ ನೇಮಕವನ್ನು ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್...

ಸುಳ್ಯ: ಹಿಂದೂ ಸಂಘಟನೆಯ ಇಬ್ಬರು ಯುವಕರ ಬಂಧನ; ಬಂಧನವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ...

ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಅನುಚಿತವಾಗಿ ವರ್ತಿಸಿದನೆಂದು ಯುವಕನಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪದಡಿ ಇಬ್ಬರು ಹಿಂದೂ ಸಂಘಟನೆಯ ಯುವಕರನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಯುವಕರ ಬಂಧನವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ...

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು..!

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ...

ಬಂಟ್ವಾಳ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ನಗ-ನಗದು ಕಳವು ; ಪ್ರಕರಣ ದಾಖಲು..!

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಗೆ ನುಗ್ಗಿ ನಗ-ನಗದು ಕಳವುಗೈದ ಘಟನೆ ಬಂಟ್ವಾಳದ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ. ಬಂಟ್ವಾಳದ ಸಜೀಪಮುನ್ನೂರು ಗ್ರಾಮದ ಜಯಲಕ್ಷ್ಮೀ ಎಂಬವರ ದೂರಿನಂತೆ ಇವರು ಸೆ. 07ರಂದು ತನ್ನ...
error: Content is protected !!