Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಮೋದಿ..!

ವಾಷಿಂಗ್ಟನ್‌: ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ...

ಕುಂದಾಪುರ: ನಿಂತಿದ್ದ ಕಾರಿಗೆ ಬಸ್‌‌ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು..!

ಕುಂದಾಪುರ: ಕಾರಿಗೆ ಬಸ್‌‌ ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ...

ಗುಂಡ್ಯ; ಕೆಎಸ್‌ಆರ್‌ಟಿಸಿ ಬಸ್-ಟ್ಯಾಂಕರ್‍ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ..!

ಗುಂಡ್ಯ; ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯ ಕಡಿಯಾಳಿಯ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಜಯ ಶೆಟ್ಟಿ(57) ಎಂದು ಗುರುತಿಸಲಾಗಿದೆ. ಇವರು ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು ಸೆ.6ರಂದು ಮನೆಯಿಂದ ಹೊರಗೆ...

ಕಾರ್ಕಳ: 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌‌..!

ಕಾರ್ಕಳ: ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ. ಕಾರ್ಕಳ ನಗರಠಾಣೆ ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣೆ...

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ; ಇಂದು ಹೈಕೋರ್ಟ್‌ ತೀರ್ಪು ಪ್ರಕಟ..!

ಬೆಂಗಳೂರು: ಮುಡಾ ಹಗರಣದ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೇಸ್ ಇಂದು ಹೈಕೋರ್ಟ್‌ಲ್ಲಿ ಇತ್ಯರ್ಥವಾಗುವ ಸಾಧ್ಯತೆಯಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ...

ಸುಳ್ಯ : ನಿಲ್ಲಿಸಿದ್ದ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುಳ್ಯ: ಕಳೆದ ಕೆಲವು ದಿನಗಳಿಂದ ಕೆಟ್ಟು ನಿಲ್ಲಿಸಿದ್ದ ಓಮ್ನಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಪರಿವಾರಕಾನದ ಸ್ನೇಹ ಶಾಲೆಗೆ ಹೋಗುವ ರಸ್ತೆಯ ಬದಿ...

ಆರೋಗ್ಯಯುತ ತ್ವಚೆ ಪಡೆಯುಲು ಈ ವ್ಯಾಯಾಮ ಮಾಡಿ

ಮುಖದ ಸೌಂದರ್ಯ ಎಲ್ಲರಿಗೂ ಬೇಕು. ಅಂದವಾದ, ಸುಕ್ಕುಗಟ್ಟಿದ ಮುಖ ಎಂದರೆ ಪರಿಹಾರ ಏನೆಂದು ಕೇಳುವವರೇ ಹೆಚ್ಚು. ಮುಖದಸೌಂದರ್ಯ ಹೆಚ್ಚಿಸಲು ಸಾಕಷ್ಟು ಕ್ರೀಮ್​ಗಳು, ವೈದ್ಯಕೀಯ ಚಿಕಿತ್ಸೆಗಳಿವೆ. ಆದರೆ ಅದಕ್ಕಾಗಿ ಸಾವಿರಾರು ರೂಪಾಯಿಗಳ ಹಣವನ್ನು ಸುರಿಯಬೇಕು....

ಸಂಸತ್ ನಲ್ಲಿ ಖಾದರ್ “ಖದರ್” – ದೇಶದ ಅಭಿವೃದ್ಧಿಗಾಗಿ ಶಾಸಕಾಂಗದ ಹೆಜ್ಜೆ ಬಲಪಡಿಸಬೇಕು; ದೆಹಲಿಯ...

ಸುಸ್ಥಿರ ಅಭಿವೃದ್ಧಿ ಎಂದರೆ ಮುಂದಿನ ಪೀಳಿಗೆಯು ತಮ್ಮ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗುವ ಹಾಗೇ ಪ್ರಸ್ತುತದಲ್ಲಿರುವ ಬೇಡಿಕೆಗಳನ್ನು ಈಡೇರಿಸುವುದು. ಅಂತರ್ಗತ ಅಭಿವೃದ್ಧಿ ಎಂದರೆ ಎಲ್ಲರ ಒಳಿತನ್ನು ಗಣನೆಗೆ ತೆಗೆದುಕೊಂಡು ಮಾಡುವ ಅಭಿವೃದ್ಧಿಯಾಗಿದೆ. ಅಜೆಂಡಾ 2030...

ಕಾಸರಗೋಡು: ಮೆದುಳು ಜ್ವರದಿಂದ ಯುವಕ ಮೃತ್ಯು

ಕಾಸರಗೋಡು : ಅಮಿಬಿಕ್ ಮೆದುಳು ಜ್ವರದಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್...
error: Content is protected !!