Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ...

ಮಿಸ್ ಯೂನಿವರ್ಸ್ ಇಂಡಿಯಾ; 2024 ಕಿರೀಟ ಮುಡಿಗೇರಿಸಿಕೊಂಡ ಗುಜರಾತಿ ಬೆಡಗಿ ರಿಯಾ ಸಿಂಘಾ

ಜೈಪುರ : ಗುಜರಾತಿ ಬೆಡಗಿ ರಿಯಾ ಸಿಂಘಾ ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ...

ಕಾಸರಗೋಡು: ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು 1 ವರ್ಷದ ಮಗು ಸಾವು..!

ಕಾಸರಗೋಡು: ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು ಒಂದು ವರ್ಷದ ಮಗು ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಕಡಂಬಾರ್‌ನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಕಡಂಬಾರ್ ನ ಕೆ. ಎ ಹಾರಿಸ್ ಹಾಗೂ ಖೈರುನ್ನಿಸಾ ದಂಪತಿ ಪುತ್ರಿ...

23ನೇ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆ

ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆ ಆಯ್ಕೆಯಾಗಿದ್ದಾರೆ. ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ, ವಲಯ ಅಧ್ಯಕ್ಷರಾಗಿ, ಲಯನ್ಸ್ ಟ್ರಸ್ಟ್ ವಿಟ್ಲ ಇದರ ಸ್ಥಾಪಕ ಅಧ್ಯಕ್ಷರಾಗಿ, ಜಿಲ್ಲಾ...

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ...

ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ...

ವಿಟಮಿನ್‌ ಸಿ ಇದೆ ಎಂದು ನಿಂಬೆಹಣ್ಣನ್ನು ಅತಿಯಾಗಿ ಬಳಸಿದ್ರೆ ತೊಂದರೆ ತಪ್ಪಿದ್ದಲ್ಲ

ವಿಟಮಿನ್‌ ಸಿ ಯಿಂದ ಸಮೃದ್ಧವಾಗಿರುವ ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಆದರೆ ಅತಿಯಾಗಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಯುಂಟು ಮಾಡಬಲ್ಲದು. ಹಾಗಾಗಿ ಮಿತಿಯಲ್ಲಿ ಬಳಸುವುದು ಸೂಕ್ತ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದೆ. ವಿಟಮಿನ್‌ ಸಿ ಆರೋಗ್ಯಕ್ಕೆ ಬಹಳ...

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ..!

ಮುಂಗಾರು ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಇಂದು (ಸೆಪ್ಟೆಂಬರ್ 22) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಿನ ಅರ್ಪಣೆ ಮಾಡಿದರು. ತುಂಗಭದ್ರಾ ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ...

ಉತ್ಪಾದನಾ ಕ್ಷೇತ್ರದಲ್ಲಿ ಅಗ್ರಸ್ಥಾನಕ್ಕೇರಲಿದೆ ಭಾರತ; 2030ರೊಳಗೆ 10 ಟ್ರಿಲಿಯನ್ ಡಾಲರ್ ಜಿಡಿಪಿ ಆಗಲಿದೆ- ಐಡಿಬಿಐ...

ನವದೆಹಲಿ : ಭಾರತದ ಆರ್ಥಿಕತೆ ಬಹಳ ಕ್ಷಿಪ್ರ ವೇಗದಲ್ಲಿ ಬೆಳೆಯುತ್ತಿದೆ. ಮುಂದಿನ ಏಳೆಂಟು ವರ್ಷದೊಳಗೆ ಭಾರತದ ಜಿಡಿಪಿ 10 ಟ್ರಿಲಿಯನ್ ಡಾಲರ್ ಗಡಿ ದಾಟಲಿದೆ. 2030ರೊಳಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ...

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ: ಬೋಟ್‌ ಮಗುಚಿ 9 ಮೀನುಗಾರರು ಮೃತ್ಯು..!

ಕೋಲ್ಕತ್ತ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ಮಗುಚಿದ್ದು, 9 ಮೀನುಗಾರರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೀನುಗಾರಿಕೆ ಸಲುವಾಗಿ ಪಶ್ಚಿಮ ಬಂಗಾಳದ ಸುಂದರಬನ್‌ನಿಂದ ಬುಧವಾರ ತೆರಳಿದ್ದ ಬೋಟ್‌ನಲ್ಲಿ 17 ಮಂದಿ ಇದ್ದರು...

ಯುವಕೇಸರಿ ಅಬೀರಿ-ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆ

ಅಧ್ಯಕ್ಷರಾಗಿ ವನಿತ್ ಸಾಲಿಯಾನ್ ಅಬೀರಿ ಆಯ್ಕೆ ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ರೋಟರಿ ಕ್ಲಬ್‌ನ ಜಿಲ್ಲಾ ಉಪ ಗವರ್ನರ್ ಜಯರಾಮ ರೈ...
error: Content is protected !!