Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಬಾಂಗ್ಲಾ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲವು..!

ಚೆನ್ನೈ: ಬಾಂಗ್ಲಾದೇಶದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಗೆಲುವು ಸಾಧಿಸಿದೆ.ಚೆನ್ನೈನಲ್ಲಿ ನಡೆದ ಪಂದ್ಯದ ನಾಲ್ಕನೇ ದಿನದಾಟದಲ್ಲೇ ಬಾಂಗ್ಲಾ ತಂಡವು 280 ರನ್ ಅಂತರದಿಂದ ಸೋತಿದೆ. ಇದರೊಂದಿಗೆ ಭಾರತವು ಎರಡು ಪಂದ್ಯಗಳ ಸರಣಿಯಲ್ಲಿ...

ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸೋರಿಕೆಯಿಂದ ಸ್ಪೋಟ; 30 ಮಂದಿ ಸಾವು, 17 ಮಂದಿಗೆ ಗಾಯ..!

ತೆಹ್ರಾನ್: ಪೂರ್ವ ಇರಾನ್‌ನ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಸೋರಿಕೆ ಕಾರಣದಿಂದ ಸ್ಫೋಟ ಸಂಭವಿಸಿ 30 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿದೆ. ಇರಾನ್...

ಮಂಗಳೂರು: ಬೈಕ್‌ಗೆ ಲಾರಿ ಡಿಕ್ಕಿ; ಬೈಕ್‌ ಸವಾರ ಅಪಾಯದಿಂದ ಪಾರು..!

ಮಂಗಳೂರು: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪರಾದ ಘಟನೆ ಮಂಗಳೂರಿನ ಕೆಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಗಾಯಗೊಂಡವರನ್ನು ಬೈಕ್‌ ಸವಾರ ಅಶೋಕ್‌ ಎಂದು...

ಮಂಗಳೂರು: ಬಾಗಲಕೋಟೆ ಮೂಲದ ಯುವಕನ ಕೊಲೆ; ಪ್ರಕರಣ ದಾಖಲು

ಮಂಗಳೂರು: ಬಾಗಲಕೋಟೆ ಮೂಲದ ಯುವಕನೊಬ್ಬನನ್ನು ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ತೋಟಬೆಂಗ್ರೆಯ ಬೀಚ್ ಬಳಿ ನಡೆದಿದೆ. ಮೃತಪಟ್ಟ ಯುವಕನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ...

ರಾಜ್ಯದ ವಿವಿಧ ಕಂಪನಿಗಳಲ್ಲಿ ತಯಾರಾಗುವ ತುಪ್ಪ ಪರೀಕ್ಷಿಸಲು ನಿರ್ಧರಿಸಿದ ಸರ್ಕಾರ

ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ವಿಚಾರ ದೇಶದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಲಡ್ಡು ತಯಾರಿಕೆಯಲ್ಲಿ ಈ ಹಿಂದೆ ಬಳಸಿರುವ ತುಪ್ಪ ಕಲಬೆರಕೆಯಿಂದ ಕೂಡಿತ್ತು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ ರಾಜ್ಯದಲ್ಲಿ...

ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ...

ಬೆಳ್ತಂಗಡಿ; 2022ರ ಅ.9ರಂದು ಬೆಳ್ತಂಗಡಿಯಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಫೋಕ್ಸೋ ನ್ಯಾಯಾಲಯವು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ...

ಮಚ್ಚಿನಿಂದ ಹಲ್ಲೆಗೈದು ಉದ್ಯಮಿಯ ಭೀಕರ ಹತ್ಯೆ; ಪತ್ನಿ ಗಂಭೀರ..!

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮಹಾರಾಷ್ಟ್ರ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52)...

ವಯೋಮಿತಿ ಮೀರಿದ ವಿದ್ಯಾರ್ಥಿಯ ಆಟ; ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಕಳಕೊಂಡ...

ವಯೋಮಿತಿ ಮೀರಿದ ವಿದ್ಯಾರ್ಥಿಯೊಬ್ಬ ಪ್ರಾಥಮಿಕ ಶಾಲಾ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಆಡಿದ ಕಾರಣಕ್ಕಾಗಿ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಪಡೆದುಕೊಂಡಿದ್ದ ತಂಡ ತನ್ನ ಸ್ಥಾನ ಕಳೆದುಕೊಂಡ ಘಟನೆ ವರದಿಯಾಗಿದೆ. ಗುತ್ತಿಗಾರಿನ ಪಿ.ಎಂ. ಶ್ರೀ...

ಉಪ್ಪಿನಂಗಡಿ: ಅಕ್ರಮ ಗೋ ವಧೆ ವೇಳೆ ಪೊಲೀಸ್‌‌ ದಾಳಿ; ಆರೋಪಿಗಳು ಪರಾರಿ, 96 ಕೆ.ಜಿ...

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ...

ಗಂಗೊಳ್ಳಿ: ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹ ರುಂಡವಿಲ್ಲದ ಸ್ಥಿತಿಯಲ್ಲಿ ಪತ್ತೆ..!

ಗಂಗೊಳ್ಳಿ: ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹ ರುಂಡವಿಲ್ಲದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗುಜ್ಜಾಡಿ ಗ್ರಾಮದ ಕಳಿಹಿತ್ಲು ಎಂಬಲ್ಲಿ ಪಂಚಗಂಗಾವಳಿ ನದಿ ತೀರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗುಡ್ಡಮ್ಮಾಡಿ ಗ್ರಾಮದ ಕರುಣಾಕರ (72) ಎಂದು ಗುರುತಿಸಲಾಗಿದೆ. ಕರುಣಾಕರ ಅವರು...
error: Content is protected !!