Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ತೇಜಸ್ ಯುದ್ಧವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ..!

ನವದೆಹಲಿ: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್‌ನ ನಂ 18- ಫ್ಲೈ ಯಿಂಗ್ ಬುಲೆಟ್ಸ್ ಸ್ಕ್ವಾ...

ಧರ್ಮಸ್ಥಳ ಸಂಘದ ಕಿರುಕುಳ; ಮನನೊಂದ ಗೃಹಿಣಿ ಆತ್ಮಹತ್ಯೆಗೆ ಶರಣು..!

ಮಂಡ್ಯ: ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಲಿಯೂರಿನಲ್ಲಿ ನಡೆದಿದೆ. 'ಸಾಲದ ಕಂತಿನ ಹಣ ತುಂಬುವಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ನೀಡಿದ ಕಿರುಕುಳವೇ ಕಾರಣ' ಎಂದು...

ಮಾಣಿ: ಸೂರಿಕುಮೇರು ಯುನಿಟ್ ವತಿಯಿಂದ ಧ್ವಜ ದಿನ ಕಾರ್ಯಕ್ರಮ

ಅಹ್ಲ್ ಸುನ್ನತ್ ವಲ್ ಜಮಾ‌ಅತ್ ನಲ್ಲಿ ಭದ್ರವಾಗಿ ನೆಲೆಯೂರುವುದೇ ಸಂಘಟನೆಯ ಧ್ಯೇಯ: ಹಾಫಿಳ್ ಮುರ್ಶಿದ್ ಮಾಣಿ: ಸೂರಿಕುಮೇರು ಯುನಿಟ್ ವತಿಯಿಂದ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್‌ಎಸ್‌‌ಎಫ್‌‌ ಇದರ ಧ್ವಜ ದಿನ ಕಾರ್ಯಕ್ರಮ...

ದ.ಕ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ಬ್ರಿಜೇಶ್ ನಾಯರ್

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ಬ್ರಿಜೇಶ್ ನಾಯರ್ ಆಯ್ಕೆಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರಾಗಿ ಸಂಘಟನೆಯ ಕಾರ್ಯಕರ್ತರಾಗಿದ್ದ ಬ್ರಿಜೇಶ್ ನಾಯರ್ ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ನಿಯುಕ್ತಿಗೊಂಡಿದ್ದಾರೆ. ಬಿಜೆಪಿ...

ಡ್ರೈವಿಂಗ್ ತರಬೇತಿ ವೇಳೆ ಯುವತಿಗೆ ಕಿರುಕುಳ- ತರಬೇತುದಾರ ಬಂಧನ

ಡ್ರೈವಿಂಗ್ ತರಬೇತಿ ನೀಡುವಾಗ 18 ವರ್ಷದ ಯುವತಿಗೆ ಕಿರುಕುಳ ನೀಡಿದ ತರಬೇತುದಾರನನ್ನು ತಿರುವನಂತಪುರದ ಮಾರನಲ್ಲೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಮಾರನಲ್ಲೂರು ಮೂಲದ ಸುರೇಶ್ ಬಂಧಿತ ಡ್ರೈವಿಂಗ್‌ ಮಾಸ್ಟರ್‌. ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24 ನೇ ಸಾಲಿನ 69 ನೇ ವಾರ್ಷಿಕ...

ಪ್ರಸ್ತುತ ಸಾಲಿನಲ್ಲಿ ಬ್ಯಾಂಕ್ ರೂ 2,97,28,008.02 ಲಾಭದೊಂದಿಗೆ ಸತತ ಮೂರನೇ ಬಾರಿ ಸಾಧನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ:- ಅಧ್ಯಕ್ಷ ಜಗನ್ನಾಥ ಸಾಲ್ಯಾನ್ ಘೋಷಣೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24 ನೇ ಸಾಲಿನ...

HSRP ನಂಬರ್‌ ಪ್ಲೇಟ್‌ ಅಳವಡಿಕೆ; ನ.20 ರವರೆಗೆ ಅವಧಿ ವಿಸ್ತರಣೆ..!

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್‌ ಸಿಕ್ಕಿದೆ. ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ನಂಬರ್ ಪ್ಲೇಟ್...

ಮುನಿರತ್ನ ಜಾಮೀನು ಅರ್ಜಿ ವಿಚಾರಣೆ; ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ...

ಕಡಬ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕಡಬ: ಮನೆಯ ಗೋದ್ರೆಜ್‌ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕಲ್ಲು ಗ್ರಾಮ ಮತ್ತು ಅಂಚೆ,ಕಡಬ ತಾಲೂಕುನಲ್ಲಿ ನಡೆದಿದೆ. ಕಡಬ ತಾಲೂಕು, ಏನೆಕಲ್ಲು ಗ್ರಾಮದ ನಿವಾಸಿ ಹರೀಶ್ ಪಿ ಎಂಬವರ...

ಸಿನಿಮಾ ಪ್ರೇಕ್ಷಕರಿಗೆ ಗುಡ್ ನ್ಯೂಸ್; ಸೆ.20ರಂದು ಟಿಕೆಟ್ ಬೆಲೆ 99ಕ್ಕೆ ಇಳಿಕೆ..!

ಸಿನಿಮಾ ಪ್ರೇಮಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಇದೇ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದೆ. ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುದೆ. ರಾಷ್ಟ್ರ ವ್ಯಾಪ್ತಿ ಚಿತ್ರಮಂದಿರಗಳಲ್ಲಿ...
error: Content is protected !!