Tag: vittla
ಕಾಪು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್: ಓರ್ವ ಮಹಿಳೆಗೆ...
ಕಾಪು : ಖಾಸಗಿ ಸರ್ವಿಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ದಂಡತೀರ್ಥದಲ್ಲಿ ನಡೆದಿದೆ.
ಬಸ್ಸಿನಲ್ಲಿದ್ದ ಓರ್ವ ಮಹಿಳೆಗೆ ಗಾಯಗೊಂಡ...
ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್..!
ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.
ಮುನಿರತ್ನ ಅವರ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್, ಗ್ಯಾಂಗ್ಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮಂಗಳವಾರ...
ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ
ಯಾದಗಿರಿ: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವೆಂಕಟರೆಡ್ಡಿ 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ...
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್..!
ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ...
‘ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ‘- ಅಮಿತ್ ಶಾ
ನವದೆಹಲಿ : ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಎನ್ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಅಮಿತ್ ಶಾ, ಪ್ರಸಾರ ಖಾತೆ...
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲೇ ಪ್ರಕಟಣೆ; ನವೆಂಬರ್ 1ರಿಂದ ಜಾರಿಗೆ ಸಿದ್ಧತೆ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಸೋಮವಾರ ಮನವಿಯೊಂದನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್...
ಉಡುಪಿ: ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ನಿಧನ..!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ. ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್ನ ವೈರ್ಲೆಸ್ ವಿಭಾಗದಲ್ಲಿ...
ಅತಿಶಿ ಮಾರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿ
ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಮಾರ್ಲೆನಾ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳಿಂದ...
ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ; ಬಿಜೆಪಿ ಮಂಡಲಾಧ್ಯಕ್ಷರು ಮತ್ತು ನಗರಾಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕರ್ತರೊಂದಿಗೆ...
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ವತಿಯಿಂದ ಆರಾಧ್ಯಮೂರ್ತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತ್ತು.
ಈ...
















