Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಉಚಿತವಾಗಿ ಆಧಾರ್ ಕಾರ್ಡ್ ಅಪ್​​ಡೇಟ್ ಮಾಡುವ ಗಡುವು ಡಿ.14ರವರೆಗೆ ವಿಸ್ತರಣೆ..!

ನವದೆಹಲಿ : ಆಧಾರ್ ಕಾರ್ಡ್ ಅನ್ನು ಆನ್​ಲೈನ್​​ನಲ್ಲಿ ಯಾವುದೇ ಶುಲ್ಕ ಇಲ್ಲದೇ ಅಪ್​​ಡೇಟ್ ಮಾಡುವ ಅವಕಾಶವನ್ನು ವಿಸ್ತರಿಸಲಾಗಿದೆ.ಸೆಪ್ಟೆಂಬರ್ 14ರವರಗೆ ಇದ್ದ ಗಡುವನ್ನು ಡಿಸೆಂಬರ್ 14ರವರೆಗೂ ಮುಂದುವರಿಸಲಾಗಿದೆ. ಯುಐಡಿಎಐನಿಂದ ಈ ಬಗ್ಗೆ ಎಕ್ಸ್ ಪೋಸ್ಟ್​ನಲ್ಲಿ ಮಾಹಿತಿ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ನಿಯಮಿತ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ನಿಯಮಿತ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.18ನೇ ಬುಧವಾರ ಪೂರ್ವಾಹ್ನ 11.00ಕ್ಕೆ ವಿಟ್ಲದ ಶಾಂತಿನಗರದಲ್ಲಿರುವ ‘ಅಕ್ಷಯ ಸಮುದಾಯ ಭವನ’ ದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್...

ವಿ.ಹಿಂ. ಪ ಮುಖಂಡ ಶರಣ್‌‌ ಪಂಪ್‌ವೆಲ್‌‌‌ಗೆ ಸಾಮಾಜಿಕ ಜಾಲತಾಣದಲ್ಲಿ ಧಮ್ಕಿ ಹಾಕಿದ ಪ್ರಕರಣ

ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್‌ ಶರೀಫ್‌ ಬಂಧನ..! ಮಂಗಳೂರು: ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವ ವೇಳೆ ಈದ್ ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ...

ಸುರತ್ಕಲ್: ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ; ಐವರ ಬಂಧನ..!

ಸುರತ್ಕಲ್: ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಆಶ್ರಯ ಕಾಲನಿ...

ಡೊನಾಲ್ಡ್ ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ

ವಾಷಿಂಗ್ಟನ್ : ಅಮೇರಿಕದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಫ್ಲೋರಿಡಾದ ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ....

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರನಿಗೆ ಗಾಯ..!

ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟು, ಸಹ ಸವಾರನಿಗೆ ಗಾಯವಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಬಟ್ಟತ್ತೂರು ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಸಿದ್ದಾರ್ಥ್ (23) ಹಾಗೂ...

ಸುರತ್ಕಲ್ : ಕಾಟಿಪಳ್ಳ ಬದ್ರಿಯಾ ಜುಮಾ ಮಸೀದಿಗೆ ಕಲ್ಲು ತೂರಾಟ

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎಂದು...

ವಿ.ಹಿಂ. ಪ ಮುಖಂಡ ಶರಣ್‌‌ ಪಂಪ್‌ವೆಲ್‌‌‌ಗೆ ಸಾಮಾಜಿಕ ಜಾಲತಾಣದಲ್ಲಿ ಧಮ್ಕಿ ಹಾಕಿದ ಬಂಟ್ವಾಳ ಪುರಸಭೆ...

ವಿಶ್ವಹಿಂದೂ ಪರಿಷತ್ ,ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಮೇಲೆ FIR ದಾಖಲಾಗಿದೆ. ಮಂಡ್ಯ...

ಮಂಗಳೂರು: ಆಟೋ ಚಾಲಕ ಆತ್ಮಹತ್ಯೆಗೆ ಶರಣು

ಮಂಗಳೂರು: ಜೀವನದಲ್ಲಿ ಜಿಗುಪ್ಪೆಗೊಂಡ ಅಟೋ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳ್ಳಕಾಡಿನಲ್ಲಿ ನಡೆದಿದೆ. ಸಂತೋಷ್ (41) ಮೃತ ಆಟೋ ಚಾಲಕ. ಸಂತೋಷ್ ರವರು ಮುಳ್ಳಕಾಡಿನ ನಾಲ್ಕನೇ ಮೈಲಿಯ ತಮ್ಮ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ದಿನಗಳ...

ಓಣಂ ಹಬ್ಬದ ಹಿನ್ನೆಲೆ ಇಡ್ಲಿ ತಿನ್ನುವ ಸ್ಪರ್ಧೆ; ಇಡ್ಲಿ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವು

ಕೇರಳ: ಓಣಂ ಹಬ್ಬದ ಹಿನ್ನೆಲೆ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಇಡ್ಲಿ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಂಜಿಕೋಡ್‌ನ ಅಲಮರಮ್ ಮೂಲದ ಟ್ರಕ್...
error: Content is protected !!