Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಜಾತಿ ನಿಂದನೆ ಆರೋಪ; ಶಾಸಕ ಮುನಿರತ್ನ ಪೊಲೀಸ್​ ಕಸ್ಟಡಿಗೆ..!

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಆರ್​. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿದ್ದಾರೆ. ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ಮುನಿರತ್ನ ಅವರನ್ನು ಶನಿವಾರ...

ರಾಜಸ್ಥಾನದಲ್ಲಿ ಭೀಕರ ಅಪಘಾತ; ಆರು ಯಾತ್ರಾರ್ಥಿಗಳ ಸಾವು, ಮೂವರಿಗೆ ಗಾಯ..!

ನವದೆಹಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ...

ಕರ್ನಾಟಕದಲ್ಲಿ ಗಣೇಶನನ್ನೂ ಕಂಬಿ ಹಿಂದೆ ಹಾಕಲಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಅನ್ಯಕೋಮಿನವರು ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿ ಗಲಭೆ ಎಬ್ಬಿಸಿದ್ದರು. ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪ್ರತಿಭಟನಾಕಾರರ ಕೈಯಲ್ಲಿದ್ದ...

ಕಬಕದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬದ ಪ್ರಯುಕ್ತ...

ಕಬಕ: ಕಬಕದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಶ್ರೀ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬದ ಪ್ರಯುಕ್ತ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮವು ದಿನಾಂಕ :08/09/2024ರಂದು ಕಬಕ ಸೀಗೆತ್ತಾಡಿ ಗದ್ದೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪೋಳ್ಯ...

ದೇಹದ ಮೂಳೆಗಳು ಗಟ್ಟಿಯಾಗಿರಲು ಈ ಆಹಾರ ಕ್ರಮ ಪಾಲಿಸಿ

ದೇಹ ಮೂಳೆಗಳಿಂದ ಕೂಡಿದ್ದು, ಆರೋಗ್ಯಕರ ದೇಹಕ್ಕೆ ಆರೋಗ್ಯಕರ ಮೂಳೆಗಳು ಇರುವುದು ಅಗತ್ಯ. ಮೂಳೆಗಳು ಆರೋಗ್ಯವಾಗಿದ್ದರೆ ಮಾತ್ರ ಸಣ್ಣ ಪುಟ್ಟ ಏಟಿಗೆ ಮೂಳೆ ಮುರಿತದಂತಹ ಸಮಸ್ಯೆಗಳಿಂದ ತಪ್ಪಿಸಬಹುದು. ವಯಸ್ಸಾಗುತ್ತಾ ಹೋದಂತೆ ಮೂಳೆಗಳಲ್ಲಿ ಆಗುವ ಬದಲಾವಣೆಗಳನ್ನು ನಿಲ್ಲಿಸಲು...

ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆ

ವರ್ಷಕ್ಕೆ ಮೂರು ಪರೀಕ್ಷಾ ಪದ್ಧತಿ ಅಳವಡಿಕೆಯ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷಾ ಸಮಯದಲ್ಲಿ 15 ನಿಮಿಷ ಕಡಿತಗೊಳಿಸಿ ಮತ್ತೊಂದು ಪ್ರಯೋಗಕ್ಕೆ ಕೈಹಾಕಿದೆ. ಹೊಸ ಪದ್ಧತಿ 2024-25ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ....

ಆನ್‌ಲೈನ್ ಗೇಮ್ಸ್ ಹುಚ್ಚು; ಅಣ್ಣನ ಮದುವೆಗೆ ಇಟ್ಟಿದ್ದ ಚಿನ್ನವನ್ನೇ ಎಗರಿಸಿದ ತಮ್ಮ

ಆನ್​ಲೈನ್ ರಮ್ಮಿ ಗೇಮ್​​ನಿಂದ ಸೋತು ಲಕ್ಷಾಂತರ ಹಣ ಕಳೆದುಕೊಂಡಿದ್ದ ತಮ್ಮ ತನ್ನ ಅಣ್ಣನ ಮದುವೆಗಾಗಿ ಇಟ್ಟಿದ್ದ ಚಿನ್ನಾಭರಣ ಕದ್ದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆದಿತ್ಯ ಬಂಧಿತ ಆರೋಪಿ. ಇದೇ ತಿಂಗಳ 15ಕ್ಕೆ ಅಣ್ಣನ ಮದುವೆಗೆ...

‘ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ’- ಸಿದ್ದರಾಮಯ್ಯ ಘೋಷಣೆ

ರಾಮನಗರ: ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು...

ಕಾರಿನ ಮೇಲೆ ಉರುಳಿ ಬಿದ್ದ ಟ್ರಕ್; ಮೂವರು ಮೃತ್ಯು..!

ತಿರುಪತಿ: ಟೊಮ್ಯಾಟೋ ತುಂಬಿದ ಟ್ರಕ್ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತಿದ್ದ ಕರ್ನಾಟಕ ಮೂಲ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ...

ಸೆ.17 ರವರೆಗೆ ದರ್ಶನ್‌, ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು: ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆ ಮಾಡಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24 ನೇ ಎಸಿಎಂಎಂ...
error: Content is protected !!