Tag: vittla
ಮಂಗಳೂರು: ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಕುಸಿದು ಬಿದ್ದು ಇಬ್ಬರು ಮೃತ್ಯು..!
ಮಂಗಳೂರು: ನಗರದ ಜೈಲು ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಇಂದು ಸಂಭವಿಸಿದೆ.
ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು...
ಸಹೋದರಿಯ ಮದುವೆಗಾಗಿ ಗಾಂಜಾ ಮಾರಾಟ; ಪುತ್ತೂರಿನ ಯುವಕ ಬಂಧನ..!
ಬೆಂಗಳೂರು : ಸಹೋದರಿಯ ಮದುವೆ ಮಾಡುವ ಸಲುವಾಗಿ ಒಡಿಶಾದಿಂದ ರೈಲಿನಲ್ಲಿ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಮೂಲದ...
ಪೆರಾಜೆ – ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸ್ಕೇಟಿಂಗ್...
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ರಾಜ್ಯ ಮಟ್ಟಕ್ಕೆ ಆಯ್ಕೆ
ಮಾಣಿ: ಪೆರಾಜೆ - ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ...
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನ
ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72) ಇಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಏಮ್ಸ್ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು....
ಉಡುಪಿ: ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!
ಉಡುಪಿ: ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ಮೃತಪಟ್ಟ ಶಿಕ್ಷಕಿ ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ.
ನಿಟ್ಟೂರು...
ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ಗಳ ಲೋಕಾರ್ಪಣೆ; 840 ನೂತನ ಬಸ್ಗಳು ಬಿಎಂಟಿಸಿಗೆ...
ಬೆಂಗಳೂರು : ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ ಬಸ್ಗಳು ಬಿಎಂಟಿಸಿಗೆ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ...
ಪಿಎಸ್ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ
ಬೆಂಗಳೂರು : ಅಭ್ಯರ್ಥಿಗಳು ಹಾಗೂ ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದ ಸರ್ಕಾರ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಪಿಎಸ್ಐ ಪರೀಕ್ಷೆಯನ್ನು ಸೆ.22ರ ಬದಲು ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ.
ಯುಪಿಎಸ್ಸಿ ಪರೀಕ್ಷೆ ಹಾಗೂ ಪಿಎಸ್ಐ...
ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಸರ ಕದ್ದು ಪರಾರಿಯಾಗಲು ಯತ್ನ; ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಳವುಗೈದ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ.
ಚಿನ್ನಾಭರಣ ಮಳಿಗೆಯೊಂದರಲ್ಲಿ...
ಲಾಂಗ್ ಡ್ರೈವ್ ಹೋಗಿದ್ದ ಮೂವರು ವಿದ್ಯಾರ್ಥಿಗಳು ಹಿಟ್ ಆ್ಯಂಡ್ ರನ್ಗೆ ಬಲಿ..!
ಬೆಂಗಳೂರು : ತಡರಾತ್ರಿ ಬೈಕ್ನಲ್ಲಿ ಲಾಂಗ್ ಡ್ರೈವ್ ಹೊರಟಿದ್ದ ಮೂವರು ವಿದ್ಯಾರ್ಥಿಗಳು ಹಿಟ್ ಆ್ಯಂಡ್ ರನ್ಗೆ ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ...
ಕಂಬಳಬೆಟ್ಟು: ಅದ್ದೂರಿಯಾಗಿ ಸಂಪನ್ನಗೊಂಡ ಕಂಬಳಬೆಟ್ಟಿನ ಧರ್ಮನಗರದ 53ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವ
ಭೂಮಿ ಪೂಜನಾ ಕಾರ್ಯಕ್ರಮ: ಭಕ್ತಾದಿಗಳಿಂದ ಶ್ರೀ ದೇವರಿಗೆ ಸಾಮೂಹಿಕ ಆರತಿ
ಕಂಬಳಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ -ಕಂಬಳಬೆಟ್ಟು ಆಶ್ರಯದಲ್ಲಿ ಧರ್ಮನಗರ ಸಮಾಜ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆದ 53ನೇ ವರ್ಷದ...
















