Tag: vittla
ಪುತ್ತೂರು: ಬೈಕ್ನಿಂದ ಬಿದ್ದು ಗಂಭೀರ ಗಾಯಗೊಂಡ ಉಪನ್ಯಾಸಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು..!
ಪುತ್ತೂರು: ಕೆಲ ದಿನಗಳ ಹಿಂದೆ ಬೈಕ್ನಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ನಿನ್ನ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ...
ಪುತ್ತೂರು: ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!
ಪುತ್ತೂರು: ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಕೆಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ...
ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ತೋಡಿನಲ್ಲಿ ಪತ್ತೆ..!
ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತ ದೇಹ ತೋಡಿನಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ನೆಕ್ರಾಜೆ ಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ನೆಕ್ರಾಜೆ ಉದ್ದಂ ನಿವಾಸಿ ಪ್ರವೀಣ್ ಶೆಟ್ಟಿ (40) ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ...
ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ; ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ
ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕೋಮುಗಲಭೆ ಸಂಭವಿಸಿದ ಹಿನ್ನೆಲೆ ಶನಿವಾರದವರೆಗೆ...
ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ
ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ವಿಟ್ಲ ಪಡ್ನೂರು ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ...
70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ : ಕೇಂದ್ರ ಸರ್ಕಾರದ ಮಹತ್ವದ...
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.
ಸಚಿವ ಸಂಪುಟ ಸಭೆಯ...
ಪುತ್ತೂರು: ದೈವ ನರ್ತಕ ಹೊನ್ನಪ್ಪ ಕಲ್ಲೇಗರ ಮನೆಯಲ್ಲಿ ಸಾಮರಸ್ಯದ ಭೋಜನ ಸವಿದ ರಾಷ್ಟ್ರೀಯವಾದಿ ಭಾಷಣಕಾರ...
ಪುತ್ತೂರು: ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣವನ್ನು ಗುರುತಿಸಲು ದಿಗ್ವಿಜಯ್ ದಿವಸ್ ಅನ್ನು ವಾರ್ಷಿಕವಾಗಿ ಸೆಪ್ಟೆಂಬರ್ 11 ರಂದು ಆಚರಿಸಲಾಗುತ್ತದೆ .
ಈ ದಿನ ದಿಗ್ವಿಜಯ್ ದಿವಸವಾಗಿ ಆಚರಿಸುತ್ತಿದ್ದು ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯ...
ಮಣಿಪಾಲ: ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ : ಆರೋಪಿ...
ಮಣಿಪಾಲ: ರಾತ್ರಿ ಹೊತ್ತು ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ನವೀನ್ ನಾಯ್ಕ್ (22) ಬಂಧಿತ ಆರೋಪಿ.
ಮಣಿಪಾಲದ ಅನಂತ್ ನಗರದಲ್ಲಿನ...
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ..!
ಉತ್ತರ ಪ್ರದೇಶ: ಬರ್ತ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ. ಆರೋಪಿಗಳು ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿ...
ಜಮ್ಮುಕಾಶ್ಮೀರ: ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್ಗಢದ ಮೇಲ್ಭಾಗದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬುಧವಾರ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರ ಗುಂಪಿನ ಬಗ್ಗೆ ಮಾಹಿತಿ ಪಡೆದ ನಂತರ...
















