Tag: vittla
ಬಿಎಸ್ವೈಗೆ ತಾತ್ಕಾಲಿಕ ರಿಲೀಫ್; ಸೆ.19ಕ್ಕೆ ವಿಚಾರಣೆ ಮುಂದೂಡಿಕೆ..!
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ನ ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ.
ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಎಸ್ಪಿಪಿ ನಾಗೇಶ್...
ಉಡುಪಿ: ನಾಪತ್ತೆಯಾಗಿದ್ದ ಬಾಲಕ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ..!
ಉಡುಪಿ: ಕುಂಜಿಬೆಟ್ಟು ಕೋಚಿಂಗ್ ಸೆಂಟರ್ಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ರವಿವಾರ ಬೆಳಗ್ಗೆ ಕೋಚಿಂಗ್ ಸೆಂಟರ್ ಆರ್ಯನನ್ನು ಅವರ ತಂದೆ ಪ್ರಕಾಶ್ ಶೆಟ್ಟಿ...
ದರ್ಶನ್ ಮತ್ತು ಗ್ಯಾಂಗ್ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ...
ಸೂಡಾನ್ ಮಾರುಕಟ್ಟೆಯಲ್ಲಿ ಆರ್ಎಸ್ಎಫ್ ಶೆಲ್ ದಾಳಿ; 21 ಮಂದಿ ಸಾವು..!
ಖರ್ಟೋಮ್: ಸುಡಾನ್ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಜೂನ್ ಅಂತ್ಯದಲ್ಲಿ ಆರ್ಎಸ್ಎಫ್ ಸೆನ್ನಾರ್...
ಕಚ್ಚಾತೈಲ ಬೆಲೆ ಇಳಿಕೆ : ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ..
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಾಣುತ್ತಿದೆ. ದೇಶಾದ್ಯಂತ ಇಂಧನ ಬೆಲೆ ಸ್ಥಿರವಾಗಿದೆ.
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಅಂತಾರಾಷ್ಟ್ರೀಯ...
ಮುಡಾ ಹಗರಣ: ಇಂದು ಹೈಕೋರ್ಟ್ನಲ್ಲಿ ವಿಚಾರಣೆ..!
ಬೆಂಗಳೂರು : ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಲ್ಲದೇ ಕಾಂಗ್ರೆಸ್ ಪಕ್ಷದಲ್ಲಿಯೂ ಅಂತರ್ಯುದ್ಧಕ್ಕೆ ವೇದಿಕೆ ಮಾಡಿಕೊಟ್ಟಿದೆ. ಮುಡಾ ಕೇಸ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ನಿಂದ ವ್ಯತಿರಿಕ್ತ ಆದೇಶ ಬಂದರೆ ಸಿಎಂ ಬದಲಾಗುತ್ತಾರೆಂಬ ಗುಸುಗುಸು...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ-...
ತುಳು ಲಿಪಿಗೆ ಯುನಿಕೋಡ್ ಮಾನ್ಯತೆ
ಮಂಗಳೂರು: ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಮಹ್ಳರತುಲ್ ಬದ್ರಿಯಾ...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಮತ್ತು ಇಬ್ರಾಹಿಂ ಮುಸ್ಲಿಯಾರ್ ಹಳೀರ ರವರ ತಾಯಿಯ ಹೆಸರಿನಲ್ಲಿ ನಡೆದ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ ನಡೆಯಿತು.
ಮೌಲಿದ್...
ಉಡುಪಿ: ಕೋಚಿಂಗ್ ಸೆಂಟರ್ಗೆ ತೆರಳಿದ್ದ ಬಾಲಕ ನಾಪತ್ತೆ; ಪತ್ತೆಗಾಗಿ ಮನವಿ..!
ಉಡುಪಿ: ಕೋಚಿಂಗ್ ಸೆಂಟರ್ಗೆ ತೆರಳಿದ್ದ ಬಾಲಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಪೋಷಕರು ಮನವಿ ಮಾಡಿದ್ದಾರೆ.
ನಾಪತ್ತೆಯಾದ ಬಾಲಕ ಬ್ರಹ್ಮಾವರದ ಬಾರ್ಕೂರು ರೋಡ್ ಹಂದಾಡಿಯ ನಿವಾಸಿ ಪ್ರಕಾಶ್ ಎಂಬವರ ಪುತ್ರ...
ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ..!
ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಸಂತ್ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ...















