Tag: vittla
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳಿಗೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ...
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಲವು ಸೂಚನಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಶಾಂತಿ ಸಮಾಲೋಚನಾ ಸಭೆ ನಡೆಸಲಾಯಿತು. ಈ ಸಭೆಯಲ್ಲಿ...
ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ...
ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಸಹಭಾಗಿತ್ವದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರಿಂದ ಉಚಿತ ವೈದ್ಯಕೀಯ ಶಿಬಿರ ಉರಿ ಮಜಲು ಇಡ್ಕಿದು ಸೇವಾ ಸಹಕಾರಿ...
ಪುತ್ತೂರು ನಗರ ಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಸರು...
ಪುತ್ತೂರು ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಇಂದು ನಡೆಯಲಿದ್ದು, ಪ್ರಚಂಡ ಬಹುಮತ ಹೊಂದಿರುವ ಬಿಜೆಪಿ ನಾಮಪತ್ರ ಸಲ್ಲಿಕೆಗೆ ಕೆಲವೇ ಕ್ಷಣಗಳ ಮೊದಲು ತನ್ನ ಸ್ಪರ್ಧಾಳುಗಳ ಹೆಸರನ್ನು ಘೋಷಿಸಿತ್ತು.
ಎಸ್ .ಸಿ ಮಹಿಳೆಗೆ...
ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ;
ಬೆಂಗಳೂರಿನ ಪೈ ವಿಸ್ಟಾ ಹೋಟೆಲ್ನಲ್ಲಿ ಮಹಜರು..!
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು...
ಜಮ್ಮು ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು; ಉಗ್ರರ ದಾಳಿಯಾಗಿರುವ ಶಂಕೆ..!
ಶ್ರೀನಗರ: ಜಮ್ಮುವಿನ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಉಗ್ರರ ದಾಳಿಯಿಂದ ಯೋಧ ಹುತಾತ್ಮರಾಗಿರುವ ಸಂಶಯ ವ್ಯಕ್ತವಾಗಿದೆ.
ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು....
ಉಡುಪಿ: ಹಾಸ್ಟೆಲ್ಗೆ ಅಕ್ರಮ ಪ್ರವೇಶೀಸಿ ವಿದ್ಯಾರ್ಥಿನಿಗೆ ಕಿರುಕಳ; ಪ್ರಕರಣ ದಾಖಲು..!
ಉಡುಪಿ: ವ್ಯಕ್ತಿಯೋರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವ್ಯಕ್ತಿಯೋರ್ವ...
ಮುಡಾ ಹಗರಣ; ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅಮಾನತು
ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ...
ಬಜಪೆ: ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು..!
ಬಜಪೆ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಬಜಪೆಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.
ಮೂಡುಪೆರಾರ ಕಾಯರಾಣೆಯಲ್ಲಿ ರವಿವಾರ ಸಂಜೆ...
ಪ್ಯಾರಾಲಿಂಪಿಕ್ಸ್; ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಸುಮಿತ್ ಆಂಟಿಲ್
ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನಲ್ಲಿ ಜಾವೆಲಿನ್ ಥ್ರೋ F64 ಫೈನಲ್ ಸ್ಪರ್ಧೆಯಲ್ಲಿ 70.59 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಭಾರತೀಯ ತಾರೆ ಸುಮಿತ್ ಆಂಟಿಲ್ ಅವರು ಚಿನ್ನದ ಪದಕ ಗಳಿಸಿದ್ದಾರೆ.
ಶ್ರೀಲಂಕಾದ ದುಲಾನ್ ಅವರು 67.03...
ಮಣಿಪಾಲ: ಲ್ಯಾಪ್ಟಾಪ್ ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!
ಮಣಿಪಾಲ: ಮಣಿಪಾಲದ ಅಪಾರ್ಟ್ಮೆಂಟ್ನಲ್ಲಿ ಲ್ಯಾಪ್ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪಿ ಕಾರ್ತಿಕ್ ಮತ್ತು ಬಾಲನ್ ಗೋವಿಂದನ್ ಎಂದು ಗುರುತಿಸಲಾಗಿದೆ.
ಮಣಿಪಾಲ ಪೊಲೀಸ್ ಠಾಣಾ...
















