Tag: vittla
ಉಡುಪಿ: ಸಾಲದ ಕಂತು ಬಾಕಿಯಿದೆ ಎಂದು ಹೇಳಿ ವಂಚನೆಗೆ ಯತ್ನ..!
ಉಡುಪಿ: ಸಾಮಾನ್ಯವಾಗಿ ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ...
ಮುಡಾ ಹಗರಣ; ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಇಂದು ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸುತ್ತಿದ್ದಾರೆ. ಅನೇಕ ಕಾಂಗ್ರೆಸ್ ನಾಯಕರು ಇದರಲ್ಲಿ ಪಾಲ್ಗೊಂಡಿದ್ದಾರೆ.
ಮುಡಾ ಹಗರಣ ಸಿಎಂ ಸಿದ್ದರಾಮಯ್ಯರವರಿಗೆ ಕಂಟಕವಾಗಿ ಪರಿಣಮಿಸಿದೆ.ಈ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಅನೇಕ...
ಯುವತಿಗೆ ವಂಚನೆ ಪ್ರಕರಣ; ಅಪರಾಧಿ ನಿತೇಶ್‌ಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಅಪರಾಧಿ ತಂದೆ ರಾಮಣ್ಣ ಪೂಜಾರಿಗೆ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ವಂಚಿಸಿರುವ ಕಬಕ ನಿವಾಸಿ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ...
ಕೇದಾರನಾಥದ ಪುನಶ್ಚೇತನ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್ ಪತನ..!
ನವದೆಹಲಿ: ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ವೇಳೆ ಹಾನಿಗೊಳಗಾಗಿದ್ದ ಹೆಲಿಕಾಪ್ಟರ್, ಚೇತರಿಕೆ ಕಾರ್ಯಾಚರಣೆ ವೇಳೆ ಎಂಐ-17 ಹೆಲಿಕಾಪ್ಟರ್‌ನಿಂದ ಜಾರಿಬಿದ್ದು ಮಂದಾಕಿನಿ ನದಿಯ ಬಳಿ ಪತನಗೊಂಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಒಂದು ಹೆಲಿಕಾಪ್ಟರ್ ಕೆಳಗೆ...
ಮೂಡುಬಿದ್ರಿ: ಪೊಲೀಸ್ ಠಾಣೆಯ ರಸ್ತೆಯಲ್ಲೇ ಯುವತಿಗೆ ಹಲ್ಲೆ; ಆರೋಪಿ ಅರೆಸ್ಟ್..!
ಮೂಡುಬಿದ್ರಿ: ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳಿಗೆ ಹಲ್ಲೆಗೈದ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ 8:00 ಗಂಟೆಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಇರುವೈಲಿನ...
ಮಂಗಳೂರು : ಬಸ್ – ಆಟೋ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೇ ಆಟೋ ಚಾಲಕ ಮೃತ್ಯು..!
ಮಂಗಳೂರು: ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಆಟೋ ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ.
ಅವಘಡದಲ್ಲಿ...
ಪ್ಯಾರಿಸ್ ಪ್ಯಾರಾಲಿಂಪಿಕ್ಸ್; 10 ಮೀಟರ್ ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಅವನಿ ಲೆಖರಾ
ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ (SH1) ನಲ್ಲಿ ಚಿನ್ನದ ಪದಕ ಗೆದ್ದರು. ಆ ಮೂಲಕ ಸತತವಾಗಿ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದ...
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತಾ ಅಭಿಯಾನ- 2024
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತಾ ಅಭಿಯಾನ 2024ರ ಕಾರ್ಯಗಾರ ಕಲ್ಲೇಗ ಭಾರತಮಾತಾ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಪಿ ಉಜ್ರೆಮಾರು ವಹಿಸಿದ್ದರು. ಕಾರ್ಯಾಗಾರದ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ಆದೇಶ
ಸೌಜನ್ಯ ಹೆತ್ತವರು ಸಲ್ಲಿಸಿದ ಮರುತನಿಖೆ ಅರ್ಜಿಗಳು ವಜಾ
ಸಂತೋಷ್ ಕುಮಾರ್ ನಿರ್ದೋಷಿ ಆದೇಶ ಎತ್ತಿ ಹಿಡಿದ ಕೋರ್ಟ್
ಕಳೆದ ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಪಾಂಗಾಳ ಸಮೀಪ ನಡೆದಿದ್ದ ಉಜಿರೆ ಎಸ್ ಡಿ ಎಂ ಕಾಲೇಜಿನ...
ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್..!
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ.
ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ....
















