Tag: vittla
ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ..!
ಚೆನ್ನೈ: ಶ್ರೀಲಂಕಾ ನೌಕಾಪಡೆಯು ತಮಿಳುನಾಡಿನ 11 ಭಾರತೀಯ ಮೀನುಗಾರರನ್ನು ಕಡಲ ಉಲ್ಲಂಘನೆಯ ಆರೋಪದ ಮೇಲೆ ಬಂಧಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರಬರೆದಿದ್ದಾರೆ.
"ತಮಿಳುನಾಡಿನ ಮೀನುಗಾರರನ್ನು...
ಧರ್ಮಸ್ಥಳ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್..!
ಧರ್ಮಸ್ಥಳ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ...
ಪುತ್ತೂರು: ಜಿ-ಟೆಕ್ ಕಂಪ್ಯೂಟರ್ ಎಜ್ಯುಕೇಶನ್ ಸೆಂಟರ್ ದರ್ಬೆ ಪ್ರೀತಿ ಆರ್ಕೆಡ್ ನಲ್ಲಿ ಶುಭಾರಂಭ
22 ದೇಶಗಳಲ್ಲಿ 800 ಕ್ಕೂ ಅಧಿಕ ಗುಣಮಟ್ಟದ ತರಭೇತಿ ಕೇಂದ್ರಗಳನ್ನೊಳಗೊಂಡಿರುವ ಐಟಿ ಎಜ್ಯುಕೇಶನ್ ನೆಟ್ವರ್ಕ್ ಸಂಸ್ಥೆ
ಪುತ್ತೂರು: (ಆ.24) ವಿಶ್ವದ ಅತಿದೊಡ್ಡ ಐಟಿ ಎಜ್ಯುಕೇಶನ್ ನೆಟ್ವರ್ಕ್ ಸಂಸ್ಥೆ ಜಿ-ಟೆಕ್ ಕಂಪ್ಯೂಟರ್ ಎಜ್ಯುಕೇಶನ್ ಸೆಂಟರ್ ಪುತ್ತೂರು...
ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ
ಚೆನ್ನೈ: ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯ ಕುರಿತು ದತ್ತಾಂಶ ಸಂಗ್ರಹಿಸಲು ಭಾರತವು ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ (Hybrid Rocket ‘RHUMI-1) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಶನಿವಾರ ಚೆನ್ನೈನ...
ದೇವಸ್ಥಾನದ ಬಾಗಿಲು ಮುರಿದು ಚಿನ್ನಾಭರಣ ಕಳವು; ಆರೋಪಿಗಳಿಬ್ಬರು ಅರೆಸ್ಟ್..!
ಮಡಿಕೇರಿ: ದೇವಸ್ಥಾನದ ಬಾಗಿಲು ಮುರಿದು ಹುಂಡಿ ಒಡೆದು 2.5 ಲಕ್ಷ ರೂ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ ಘಟನೆ ಮಡಿಕೇರಿ ನಗರದ ಕೋಟೆ ಮಾರಿಯಮ್ಮ ದೇವಸ್ಥಾನದಲ್ಲಿ ನಡೆದಿದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನಾಧರಿಸಿ ಆರೋಪಿಗಳನ್ನು...
ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವು..!
ಬಳ್ಳಾರಿ: ಮನೆ ಹತ್ತಿರ ನಿಂತಿದ್ದ ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ವಿರಾಟ್.ಜೆ (4) ಎಂದು ಗುರುತಿಸಲಾಗಿದೆ.
ಬಾಲಕನ ಮನೆ...
ದೇಶೀಯ, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಶಿಖರ್ ಧವನ್
ನವದೆಹಲಿ: ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ.
38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ...
ಉಡುಪಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ; ಪ್ರಕರಣ ದಾಖಲು..!
ಉಡುಪಿ: ನೇಣು ಬಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಅಜ್ಜರಕಾಡು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಜ್ಜರಕಾಡು ನಿವಾಸಿ ಸರಿಟ ವೇಗಸ್ ಹಾಗೂ ಮನೋಹರ್ ವೇಗಸ್ ದಂಪತಿ ಪುತ್ರ ತುಷಾರ್...
ಉಡುಪಿ: ಮನೆಯಿಂದ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!
ಉಡುಪಿ: ಮನೆಯಿಂದ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಮಲ್ಪೆ ನಿವಾಸಿ ಗೌತಮ್ (31) ಎಂದು ಗುರುತಿಸಲಾಗಿದೆ.
ಗೌತಮ್ ಎಂಬ ಯುವಕ ಆಗಸ್ಟ್ 18 ರಂದು ಮನೆಯಿಂದ ಹೋದವರು ವಾಪಸು...
ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಪೊಲೀಸ್ ವಶ..!
ಪುತ್ತೂರು: ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಪುತ್ತೂರು ಕೋರ್ಟ್ ರಸ್ತೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಕಟ್ಟಡದಲ್ಲಿರುವ...
















