Saturday, November 14, 2026
spot_imgspot_img
spot_imgspot_img
Home Tags Vittla

Tag: vittla

ಸಕಲೇಶಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಲಾರಿ..!

ಸಕಲೇಶಪುರ: ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ...

ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ..!

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಇದ್ದಂತಹ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಮುಡಾ ಹಗರಣದ ವಿಚಾರದ ಬೆನ್ನಲ್ಲೇ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ. ಮಧ್ಯಂತರ ರಕ್ಷಣೆ ತೆರವು ಮಾಡಲು...

ಭಾರಿ ಮಳೆ ಹಿನ್ನಲೆ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ..!

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ...

ಬಂಟ್ವಾಳ: ಟ್ರಯಲ್ ನೋಡುವುದಾಗಿ ನಂಬಿಸಿ ದ್ವಿಚಕ್ರ ವಾಹನ ವಾಪಾಸು ನೀಡದೆ ವಂಚನೆ..!

ಬಂಟ್ವಾಳ: ಅಪರಿಚಿತ ವ್ಯಕ್ತಿರ್ಯೋವ ಬೈಕ್ ಮಾರಾಟದ ಅಂಗಡಿಗೆ ಬಂದಿದ್ದು, ಟ್ರಯಲ್ ನೋಡಿ ಬರುವುದಾಗಿ ನಂಬಿಸಿ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗಿ ಹಿಂತಿರುಗಿಸದೇ ಪರಾರಿಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮಹಮ್ಮದ್ ಶಮೀರ್ ಬಿನ್ ಉಮರಬ್ಬ ಬಂಟ್ವಾಳ...

ಜನುಮ ವಿಶೇಷ : ✍🏻 ಮಲ್ಲಿಕಾ ಜೆ ಆರ್ ರೈ ಪುತ್ತೂರು

ಕನ್ನಡದ ಪರ್ಲ್ ಬಕ್ ಬಿರುದಾಂಕಿತೆ ಹಿರಿಯ ಕಾದಂಬರಿಗಾರ್ತಿ ಲಲಿತಾ ಆರ್ ರೈ ಅವರಿಗೆ ಅರ್ಪಣೆ ಹಿರಿಯ ಚೇತನವಿದುಲಲಿತಮ್ಮ ನೀವುಆದರ್ಶದ ಗುರಿಯಬಾಳಿದಿರಿ ಎಂದು ನೂರ್ಕಾಲ ಸುಖವಾಗಿಬಾಳಿರಿ ಎಂದೆಂದೂಆ ದೇವ ಇತ್ತಿಹನುಈ ಕಾಯವನ್ನು ಕಷ್ಟಕಾರ್ಪಣ್ಯಗಳಲೆಕ್ಕಿಸದೇ ನೀವುಮುಂದಡಿಯ ಇಡುವಿಕೆಬಾಳಲ್ಲಿ ಛಲವು ದೇವರೇ ಆತ್ಮವುನಂಬಿದ...

ರಾಜ್ಯದಲ್ಲಿ ಶೀಘ್ರವೇ ಮದ್ಯದ ದರ ಶೇ. 15-25 ರಷ್ಟು ಇಳಿಕೆ ಸಾಧ್ಯತೆ..!

ಬೆಂಗಳೂರು: ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಕರ್ನಾಟಕದಾದ್ಯಂತ ಬ್ರಾಂಡೆಡ್ ಮದ್ಯದ ಬೆಲೆ ಶೇಕಡಾ 15 ರಿಂದ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ರಾಜ್ಯ ಅಬಕಾರಿ ಇಲಾಖೆಯು ಜೂನ್‌ನಲ್ಲಿ ಕರ್ನಾಟಕ ಅಬಕಾರಿ...

ಮಣಿಪಾಲ: 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಮಣಿಪಾಲ: 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿ, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಗಣೇಶ್‌ ಪ್ರಭು (54) ಎಂದು ಗುರುತಿಸಲಾಗಿದೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12...

ಮಂಗಳೂರು: ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ..!

ಮಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ವಿರುದ್ಧ ವಿವಾದಾತ್ಮಕ ಹೇಳಿಕೆ‌ ನೀಡಿದ್ದ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಬುಧವಾರ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು...

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ (ಆ.21) ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಎಂದು ಗುರುತಿಸಲಾಗಿದೆ. ನಿಟ್ಟೆ ವಿದ್ಯಾಸಂಸ್ಥೆಯಲ್ಲಿ...

ಪುತ್ತೂರು ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ ಹೈಡ್ರಾಮ ಪ್ರಕರಣ

ವಿದ್ಯಾರ್ಥಿಯ ಮನೆಗೆ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಮತ್ತು ಪದಾಧಿಕಾರಿಗಳು ಭೇಟಿ ಪುತ್ತೂರಿನ ಸರಕಾರಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬ ಚೂರಿ ಇರಿದಿದ್ದಾನೆಂಬ ಸುದ್ದಿ ಹಬ್ಬಿತ್ತು....
error: Content is protected !!