Tag: vittla
ವಿಟ್ಲ: (ಆ.25) ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಮಜ್ಲಿಸುನ್ನೂರ್ ಕಾರ್ಯಕ್ರಮ
ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಮಜ್ಲಿಸುನ್ನೂರ್ ಕಾರ್ಯಕ್ರಮವು ಆ.25ನೇ ಆದಿತ್ಯವಾರ ಇಶಾ ನಮಾಝ್ ನ ಬಳಿಕ ಖತೀಬರಾದ ದಾವೂದ್ ಹನೀಫಿಯವರ ನೇತೃತ್ವದಲ್ಲಿ ಕೇಂದ್ರ ಜುಮಾ...
ಹಳೇ ದ್ವೇಷದ ಹಿನ್ನಲೆ ಗ್ಯಾಂಗ್ ವಾರ್; ನನ್ನ ಮಕ್ಕಳನ್ನು ಗುಂಡು ಹೊಡೆದು ಸಾಯಿಸಿ –...
ಹುಬ್ಬಳ್ಳಿ: ರೌಡಿ ಶೀಟರ್ ಅಫ್ತಾಬ್ ಕರಡಿಗುಡ್ಡ ಮೇಲೆ ಕಸಬಾಪೇಟೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. ರೌಡಿಗಳಾದ ಜಾವೂರ್ ಬೇಫಾರಿ, ಅಪ್ತಾಭ್ ಗ್ಯಾಂಗ್ ನಡುವೆ...
ಮೂಡುಬಿದಿರೆ ಪುರಸಭೆಯ ಅಧ್ಯಕ್ಷರಾಗಿ ಜಯಶ್ರೀ ಹಾಗೂ ಉಪಾಧ್ಯಕ್ಷರಾಗಿ ನಾಗರಾಜ್ ಪೂಜಾರಿ ಆಯ್ಕೆ
ಮೂಡುಬಿದಿರೆ ಪುರಸಭೆಯ ಅಧ್ಯಕ್ಷೆಯಾಗಿ ಜಯಶ್ರೀ ಹಾಗೂ ಉಪಾಧ್ಯಕ್ಷರಾಗಿ ನಾಗರಾಜ್ ಪೂಜಾರಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 21ರಂದು ಪುರಸಭೆಯ ಮೀಟಿಂಗ್ ಹಾಲ್ನಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ, ಮೂಡುಬಿದಿರೆ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಚುನಾವಣೆ ನಡೆಸಿಕೊಟ್ಟರು. ಬಿಜೆಪಿಯಿಂದ ಸ್ಪರ್ಧಿಸಿ...
ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಕೆರೆಗೆ ಹಾರಿ ಆತ್ಮಹತ್ಯೆ..!
ಮಂಡ್ಯ: ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ.
ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿಸ್ವಾತಿ (21) ಹಾಗೂ ಆತ್ಮಹತ್ಯೆಗೆ ಶರಣಾದ ಪತಿ...
ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಅಧಿಕ ಮೊತ್ತದ ವಿಮೆ ಸೌಲಭ್ಯ
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಮೈಸೂರಿಗೆ ಆಗಮಿಸಲಿದೆ. ಈ ನಡುವೆ ಅರಣ್ಯ ಇಲಾಖೆಯು ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ...
ಬಂಟ್ವಾಳ: ಸಂವಿಧಾನ ಬಾಹಿರ ಹೇಳಿಕೆ ನೀಡಿದ “ಐವನ್ ಡಿಸೋಜ” ವಿರುದ್ಧ ಪ್ರಕರಣ ದಾಖಲಿಸುವಂತೆ ಯುವಮೊರ್ಚಾ...
ಬಂಟ್ವಾಳ: ಬಾಂಗ್ಲಾದೇಶದ ರೀತಿಯಲ್ಲಿ ಘನವೆತ್ತ ರಾಜ್ಯಪಾಲರನ್ನು ಒಡಿಸುತ್ತೇವೆ ಎಂದು ಸಂವಿಧಾನ ಬಾಹಿರ ಹೇಳಿಕೆ ನೀಡಿದ "ಐವನ್ ಡಿಸೋಜ" ವಿರುದ್ಧ ಪ್ರಕರಣ ದಾಖಲಿಸುವಂತೆ ಯುವಮೊರ್ಚಾ ಬಂಟ್ವಾಳ ವತಿಯಿಂದ ಬಂಟ್ವಾಳ ನಗರ ಠಾಣೆಗೆ ಮನವಿ ನೀಡಲಾಯಿತು.
ಈ...
ವಿಟ್ಲ: ಚಾಲಕನ ಅಜಾಗರೂಕತೆಯಿಂದ ಅಂಗಡಿಗೆ ನುಗ್ಗಿದ ಕಾರು; ಪ್ರಕರಣ ದಾಖಲು..!
ವಿಟ್ಲ: ಮಹಿಳೆಯೋರ್ವರು ತಮ್ಮ ಬೀದಿ ಬದಿ ವ್ಯಾಪಾರದ ಅಂಗಡಿಯನ್ನು ರಾತ್ರಿ ಶುಚಿಗೊಳಿಸುತ್ತಿದ್ದ ವೇಳೆ ಕಾರು ಚಾಲಕನ ಅಜಾಗರೂಕತೆ ಹಾಗೂ ತೀರಾ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಅಂಗಡಿಗೆ ಅಪಘಾತಪಡಿಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲ...
ವಿಟ್ಲ: 17 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ವಿದ್ಯಾ...
ವಿಟ್ಲ: ವಿಶ್ವ ಹಿಂದೂ ಪರಿಷದ್ ಷಷ್ಠಿ ಪೂರ್ತಿ ಆಚರಣಾ ಸಮಿತಿ ವಿಟ್ಲ ಪ್ರಖಂಡ ಮತ್ತು ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಆಶ್ರಯದಲ್ಲಿ 17 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಾಗೂ...
ಅನುಮಾನಾಸ್ಪದವಾಗಿ ವಿವಾಹಿತ ಮಹಿಳೆ ಸಾವು..!
ಮೂಡಿಗೆರೆ: ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಸುಬೀಕ್ಷಾ (26) ಎಂದು ಗುರುತಿಸಲಾಗಿದೆ.
ಸುಬೀಕ್ಷಾ ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ...
ಬ್ರಹ್ಮಾವರ: ಚಿನ್ನವನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ 75 ಲಕ್ಷ ರೂ. ವಂಚನೆ..!
ಬ್ರಹ್ಮಾವರ: ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ...
















